Skip to content
ThuthiThuthiThuthi
Acts · chapter 5 · verse 32

Acts 5:32 in Kannada

ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.

Devaru tanage vidheyaraaguvavarige dayapaalisida pavitraa tmanoo naavoo ivugalige aatana saakshigalaagiddeve endu helidaru.

Acts 5:32 in English

King James Version (KJV)
And we are his witnesses of these things; and [so is] also the Holy Ghost, whom God hath given to them that obey him.
World English Bible (WEB)
We are his witnesses of these things; and so also is the Holy Spirit, whom God has given to those who obey him.”
American Standard Version (ASV)
And we are witnesses of these things; and [so is] the Holy Spirit, whom God hath given to them that obey him.
Bible in Basic English (BBE)
And we are witnesses of these things, and so is the Holy Spirit, whom God has given to those who keep his laws.
Darby Translation (DBY)
And we are [his] witnesses of these things, and the Holy Spirit also, which God has given to those that obey him.
Webster's Bible (WBS)
And we are his witnesses of these things; and [so is] also the Holy Spirit, whom God hath given to them that obey him.
Young's Literal Translation (YLT)
and we are His witnesses of these sayings, and the Holy Spirit also, whom God gave to those obeying him.'

Read in context

  1. 30ನೀವು ಮರಕ್ಕೆ ತೂಗುಹಾಕಿ ಕೊಂದ ಯೇಸುವನ್ನು ನಮ್ಮ ಪಿತೃಗಳ ದೇವರು ಎಬ್ಬಿಸಿದನು.
  2. 31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
  3. 32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
  4. 33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
  5. 34ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
Read all of Acts 5

Cross references

Original words (Greek)

Acts 5:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.