Skip to content
ThuthiThuthiThuthi
Acts · chapter 5 · verse 33

Acts 5:33 in Kannada

ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.

Adannu avaru keli hrudayadalli tiviya lpattavaraagi avarannu kollabekendu aalochisi kondaru.

Acts 5:33 in English

King James Version (KJV)
When they heard [that], they were cut [to the heart], and took counsel to slay them.
World English Bible (WEB)
But they, when they heard this, were cut to the heart, and were determined to kill them.
American Standard Version (ASV)
But they, when they heard this, were cut to the heart, and were minded to slay them.
Bible in Basic English (BBE)
But when these words came to their ears, they were cut to the heart, and had a mind to put them to death.
Darby Translation (DBY)
But they, when they heard [these things], were cut to the heart, and took counsel to kill them.
Webster's Bible (WBS)
When they heard [that] , they were cut [to the heart] , and took counsel to slay them.
Young's Literal Translation (YLT)
And they having heard, were cut [to the heart], and were taking counsel to slay them,

Read in context

  1. 31ಇಸ್ರಾಯೇಲ್ಯ ರಲ್ಲಿ ಮಾನಸಾಂತರ ಉಂಟುಮಾಡಿ ಪಾಪಗಳ ಪರಿಹಾರವನ್ನು ಕೊಡುವ ಹಾಗೆ ಆತನು ಪ್ರಭುವೂ ರಕ್ಷಕನೂ ಆಗಿರುವಂತೆ ದೇವರು ತನ್ನ ಬಲಗೈಯಿಂದ ಆತನನ್ನು ಉನ್ನತಕ್ಕೆ ಏರಿಸಿದ್ದಾನೆ.
  2. 32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
  3. 33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
  4. 34ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
  5. 35ಇಸ್ರಾಯೇಲ್‌ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
Read all of Acts 5

Cross references

Original words (Greek)

Acts 5:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.