Acts · chapter 5 · verse 34
Acts 5:34 in Kannada
ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
Aaga nyaayapramaanadalli pandita naagiddu ellaa janaralli maana hondida gamali yelanemba obba pharisaayanu aalochanaa sabheyalli nintukondu svalpa hottu apostalarannu horage kaluhisabekendu appane kottu ava rige--
Acts 5:34 in English
- King James Version (KJV)
- Then stood there up one in the council, a Pharisee, named Gamaliel, a doctor of the law, had in reputation among all the people, and commanded to put the apostles forth a little space;
- World English Bible (WEB)
- But one stood up in the council, a Pharisee named Gamaliel, a teacher of the law, honored by all the people, and commanded to put the apostles out for a little while.
- American Standard Version (ASV)
- But there stood up one in the council, a Pharisee, named Gamaliel, a doctor of the law, had in honor of all the people, and commanded to put the men forth a little while.
- Bible in Basic English (BBE)
- But one of the Sanhedrin, a Pharisee named Gamaliel, a man of learning in the law, of whom all the people had a high opinion, got up and made a suggestion for the men to be put outside for a little time.
- Darby Translation (DBY)
- But a certain [man], a Pharisee, named Gamaliel, a teacher of the law, held in honour of all the people, rose up in the council, and commanded to put the men out for a short while,
- Webster's Bible (WBS)
- Then stood up one in the council, a Pharisee, named Gamaliel, a doctor of the law, had in reputation among all the people, and commanded to put the apostles forth a little time.
- Young's Literal Translation (YLT)
- but a certain one, having risen up in the sanhedrim — a Pharisee, by name Gamaliel, a teacher of law honoured by all the people — commanded to put the apostles forth a little,
Read in context
- 32ದೇವರು ತನಗೆ ವಿಧೇಯರಾಗುವವರಿಗೆ ದಯಪಾಲಿಸಿದ ಪವಿತ್ರಾ ತ್ಮನೂ ನಾವೂ ಇವುಗಳಿಗೆ ಆತನ ಸಾಕ್ಷಿಗಳಾಗಿದ್ದೇವೆ ಎಂದು ಹೇಳಿದರು.
- 33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
- 34ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
- 35ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
- 36ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
Cross references
- Acts 22:3 ಅಪೊಸ್ತಲರ ಕೃತ್ಯಗಳು 22:3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- Luke 2:46 ಲೂಕನು 2:46ಮೂರು ದಿವಸ ಗಳಾದ ಮೇಲೆ ಆತನು ದೇವಾಲಯದಲ್ಲಿ ಬೋಧಕರ ನಡುವೆ ಕೂತುಕೊಂಡು ಅವರ ಮಾತುಗಳನ್ನು ಕೇಳಿಸಿ ಕೊಳ್ಳುತ್ತಾ ಅವರನ್ನು ಪ್ರಶ್ನಿಸುತ್ತಾ ಇರುವದನ್ನು ಅವರು ಕಂಡರು.
- Luke 5:17 ಲೂಕನು 5:17ಇದಾದ ಮೇಲೆ ಒಂದಾನೊಂದು ದಿನ ಆತನು ಬೋಧಿಸುತ್ತಿದ್ದಾಗ ಗಲಿಲಾಯ ಯೂದಾಯ ಮತ್ತು ಯೆರೂಸಲೇಮಿನ ಪ್ರತಿಯೊಂದು ಊರಿನಿಂದ ಬಂದಿದ್ದ ಫರಿಸಾಯರೂ ನ್ಯಾಯಪ್ರಮಾಣದ ಪಂಡಿತರೂ ಅಲ್ಲಿ ಕೂತುಕೊಂಡಿದ್ದರು. ಕರ್ತನ ಶಕ್ತಿಯು ಅವರನ್ನು ಸ್ವಸ್ಥ ಮಾಡುವದಕ್ಕೆ ಸಿದ್ಧವಿತ್ತು.
- Psalm 76:10 ಕೀರ್ತನೆಗಳು 76:10ನಿಶ್ಚಯವಾಗಿ ಮನುಷ್ಯನ ಕೋಪವು ನಿನ್ನನ್ನು ಕೊಂಡಾಡುವದು; ಕೋಪಶೇಷವನ್ನು ನೀನು ಬಿಗಿ ಹಿಡಿದು ಕೊಳ್ಳುವಿ.
- John 7:50–53 ಯೋಹಾನನು 7:50–53ನಿಕೊದೇಮನು ಅವರಿಗೆ--(ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ಇವನು ಅವರಲ್ಲಿ ಒಬ್ಬ ನಾಗಿದ್ದನು.) ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು. ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು. ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- Acts 23:7–9 ಅಪೊಸ್ತಲರ ಕೃತ್ಯಗಳು 23:7–9ಅವನು ಹಾಗೆ ಹೇಳಿದಾಗ ಫರಿಸಾಯರ ಮತ್ತು ಸದ್ದುಕಾಯರ ನಡುವೆ ಭೇದಉಂಟಾಯಿತು; ಇದರಿಂದ ಸಮೂಹವೂ ವಿಭಾಗವಾಯಿತು. ಪುನರುತ್ಥಾನವಾಗಲೀ ದೂತನಾ ಗಲೀ ಆತ್ಮನಾಗಲೀ ಇಲ್ಲವೆಂದು ಸದ್ದುಕಾಯರು ಹೇಳುತ್ತಾರೆ; ಇವೆಲ್ಲವುಗಳು ಇವೆಯೆಂದು ಫರಿಸಾ ಯರು ಒಪ್ಪಿಕೊಳ್ಳುತ್ತಾರೆ. ಅಲ್ಲಿ ದೊಡ್ಡ ಕೂಗಾಟ ಉಂಟಾದದ್ದರಿಂದ ಫರಿಸಾಯರ ಪಕ್ಷದವರಾದ ಶಾಸ್ತ್ರಿಗಳು ಎದ್ದು--ಈ ಮನುಷ್ಯನಲ್ಲಿ ಯಾವ ಕೆಟ್ಟ ದ್ದನ್ನೂ ನಾವು ಕಾಣಲಿಲ್ಲ; ಆತ್ಮವಾಗಲೀ ದೇವದೂತ ನಾಗಲೀ ಅವನ ಕೂಡ ಮಾತನಾಡಿದರೆ ನಾವು ದೇವರಿಗೆ ವಿರೋಧವಾಗಿ ವ್ಯಾಜ್ಯವಾಡದೆ ಇರೋಣ ಎಂದು ಹೇಳಿ ವಾಗ್ವಾದ ಮಾಡಿದರು.
- Acts 4:15 ಅಪೊಸ್ತಲರ ಕೃತ್ಯಗಳು 4:15ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
Original words (Greek)
- Then · G1161δέ dé
- up · G450ἀνίστημι anístēmi
- one · G5100τὶς tìs
- in · G1722ἐν en
- council · G4892συνέδριον synédrion
- Pharisee · G5330Φαρισαῖος Pharisaîos
- named · G3686ὄνομα ónoma
- Gamaliel · G1059Γαμαλιήλ Gamaliḗl
- law · G3547νομοδιδάσκαλος nomodidáskalos
- reputation · G5093τίμιος tímios
- among · G2992λαός laós
- all · G3956πᾶς pâs
- people · G2992λαός laós
- commanded · G2753κελεύω keleúō
- put · G4160ποιέω poiéō
- apostles · G652ἀπόστολος apóstolos
- forth · G1854ἔξω éxō
- space · G1024βραχύς brachýs