Skip to content
ThuthiThuthiThuthi
Acts · chapter 5 · verse 35

Acts 5:35 in Kannada

ಇಸ್ರಾಯೇಲ್‌ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.

Israayel janare, ee manushyarige neevu enu maadabekendiddeero adara vishaya vaagi echcharikeyullavaraagirri.

Acts 5:35 in English

King James Version (KJV)
And said unto them, Ye men of Israel, take heed to yourselves what ye intend to do as touching these men.
World English Bible (WEB)
He said to them, “You men of Israel, be careful concerning these men, what you are about to do.
American Standard Version (ASV)
And he said unto them, Ye men of Israel, take heed to yourselves as touching these men, what ye are about to do.
Bible in Basic English (BBE)
And he said to them, Men of Israel, take care what you do about these men.
Darby Translation (DBY)
and said to them, Men of Israel, take heed to yourselves as regards these men what ye are going to do;
Webster's Bible (WBS)
And said to them, Ye men of Israel, take heed to yourselves what ye intend to do concerning these men:
Young's Literal Translation (YLT)
and said unto them, 'Men, Israelites, take heed to yourselves about these men, what ye are about to do,

Read in context

  1. 33ಅದನ್ನು ಅವರು ಕೇಳಿ ಹೃದಯದಲ್ಲಿ ತಿವಿಯ ಲ್ಪಟ್ಟವರಾಗಿ ಅವರನ್ನು ಕೊಲ್ಲಬೇಕೆಂದು ಆಲೋಚಿಸಿ ಕೊಂಡರು.
  2. 34ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
  3. 35ಇಸ್ರಾಯೇಲ್‌ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
  4. 36ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
  5. 37ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
Read all of Acts 5

Cross references

Original words (Greek)

Acts 5:35 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.