Acts · chapter 5 · verse 36
Acts 5:36 in Kannada
ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
Idakkinta munche thaidanu eddu taanobba ganyavyakti endu tanna vishayavaagi taane kochchikondaaga sumaaru naanooru janaru avanondige serikondaru; avanu kollalpattaddarinda avanige vidheyaraagi ddavarellaroo chadarihogi illavaadaru.
Acts 5:36 in English
- King James Version (KJV)
- For before these days rose up Theudas, boasting himself to be somebody; to whom a number of men, about four hundred, joined themselves: who was slain; and all, as many as obeyed him, were scattered, and brought to nought.
- World English Bible (WEB)
- For before these days Theudas rose up, making himself out to be somebody; to whom a number of men, about four hundred, joined themselves. He was slain; and all, as many as obeyed him, were dispersed and came to nothing.
- American Standard Version (ASV)
- For before these days rose up Theudas, giving himself out to be somebody; to whom a number of men, about four hundred, joined themselves: who was slain; and all, as many as obeyed him, were dispersed, and came to nought.
- Bible in Basic English (BBE)
- For before this there was Theudas, who said he was someone important, to whom about four hundred men gave their support: he was put to death, and his band was broken up and came to nothing.
- Darby Translation (DBY)
- for before these days Theudas rose up, alleging himself to be somebody, to whom a number of men, about four hundred, were joined; who was slain, and all, as many as obeyed him, were dispersed and came to nothing.
- Webster's Bible (WBS)
- For before these days rose Theudas, boasting himself to be somebody; to whom a number of men, about four hundred, joined themselves: who was slain; and all, as many as obeyed him, were scattered, and brought to naught.
- Young's Literal Translation (YLT)
- for before these days rose up Theudas, saying, that himself was some one, to whom a number of men did join themselves, as it were four hundred, who was slain, and all, as many as were obeying him, were scattered, and came to nought.
Read in context
- 34ಆಗ ನ್ಯಾಯಪ್ರಮಾಣದಲ್ಲಿ ಪಂಡಿತ ನಾಗಿದ್ದು ಎಲ್ಲಾ ಜನರಲ್ಲಿ ಮಾನ ಹೊಂದಿದ ಗಮಲಿ ಯೇಲನೆಂಬ ಒಬ್ಬ ಫರಿಸಾಯನು ಆಲೋಚನಾ ಸಭೆಯಲ್ಲಿ ನಿಂತುಕೊಂಡು ಸ್ವಲ್ಪ ಹೊತ್ತು ಅಪೊಸ್ತಲರನ್ನು ಹೊರಗೆ ಕಳುಹಿಸಬೇಕೆಂದು ಅಪ್ಪಣೆ ಕೊಟ್ಟು ಅವ ರಿಗೆ--
- 35ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
- 36ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
- 37ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
- 38ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
Cross references
- Acts 8:9 ಅಪೊಸ್ತಲರ ಕೃತ್ಯಗಳು 8:9ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು.
- 2 Peter 2:2 2 ಪೇತ್ರನು 2:2ಅವರ ಕೆಡುಕಿನ ಮಾರ್ಗಗಳನ್ನು ಅನೇಕರು ಅನುಸರಿಸುವರು; ಅವರ ನಿಮಿತ್ತ ಸತ್ಯ ಮಾರ್ಗಕ್ಕೆ ದೂಷಣೆ ಉಂಟಾಗುವದು.
- Jude 1:16 ಯೂದನು 1:16ಇವರು ಗುಣುಗುಟ್ಟು ವವರೂ ದೂರುವವರೂ ತಮ್ಮ ದುರಾಶೆಗಳನ್ನನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಯು ದೊಡ್ಡ ದೊಡ್ಡ ಮಾತುಗಳನ್ನು ಆಡುತ್ತದೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.
- Acts 21:38 ಅಪೊಸ್ತಲರ ಕೃತ್ಯಗಳು 21:38ಸ್ವಲ್ಪ ದಿವಸಗಳ ಮುಂಚೆ ದಂಗೆಯ ನ್ನೆಬ್ಬಿಸಿ ಕೊಲೆಗಡುಕರಾದ ನಾಲ್ಕುಸಾವಿರ ಮನುಷ್ಯ ರನ್ನು ಅಡವಿಗೆ ತೆಗೆದುಕೊಂಡು ಹೋದ ಆ ಐಗುಪ್ತ್ಯನು ನೀನೇ ಅಲ್ಲವೋ ಎಂದು ಕೇಳಿದನು.
- Revelation 17:3 ಪ್ರಕಟನೆ 17:3ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.
- Galatians 2:6 ಗಲಾತ್ಯದವರಿಗೆ 2:6ಆದರೆ ಮಾನಿಷ್ಠರೆನಿಸಿಕೊಂಡವರಿಂದ ನನಗೇನೂ ದೊರೆಯ ಲಿಲ್ಲ; (ಅವರು ಎಂಥವ ರಾಗಿದ್ದರೂ ನನಗೆ ಲಕ್ಷ್ಯವಿಲ್ಲ; ದೇವರು ಪಕ್ಷಪಾತಿಯಲ್ಲ). ಯಾಕಂದರೆ ಮಾನಿಷ್ಠರೆನಿಸಿ ಕೊಂಡವರು ನನಗೆ ಹೆಚ್ಚೇನೂ ಕೂಡಿಸಲಿಲ್ಲ.
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.
- Galatians 6:3 ಗಲಾತ್ಯದವರಿಗೆ 6:3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
- Revelation 17:5 ಪ್ರಕಟನೆ 17:5ಇದಲ್ಲದೆ ಮರ್ಮ, ಮಹಾ ಬಾಬೆಲು, ಭೂಮಿಯಲ್ಲಿರುವ ಜಾರಸ್ತ್ರೀಯರಿಗೂ ಅಸಹ್ಯವಾದ ವುಗಳಿಗೂ ತಾಯಿ ಎಂಬ ಹೆಸರು ಅವಳ ಹಣೆಯ ಮೇಲೆ ಬರೆದಿತ್ತು.
- 2 Thessalonians 2:3–7 2 ಥೆಸಲೊನೀಕದವರಿಗೆ 2:3–7ಯಾವನೂ ನಿಮ್ಮನ್ನು ಯಾವ ವಿಧದಲ್ಲಿಯೂ ಮೋಸಗೊಳಿಸದಿರಲಿ; ಯಾಕಂದರೆ ಮೊದಲು ಭ್ರಷ್ಟತೆಯು ಉಂಟಾಗಿ ನಾಶನ ಮಗನಾದ ಆ ಪಾಪದ ಮನುಷ್ಯನು ಬಾರದ ಹೊರತು ಆ ದಿನವು ಬರುವದಿಲ್ಲ; ಅವನು ದೇವರೆಂದು ಕರೆಯ ಲ್ಪಟ್ಟಾತನನ್ನು ಇಲ್ಲವೆ ಆರಾಧನೆ ಹೊಂದುವಾತನನ್ನು ವಿರೋಧಿಸಿ ಎಲ್ಲವುಗಳ ಮೇಲೆ ತನ್ನನ್ನು ತಾನೇ ಘನತೆಗೇರಿಸಿಕೊಂಡು ದೇವರ ಹಾಗೆ ದೇವಾಲಯದಲ್ಲಿ ಕೂತುಕೊಂಡವನಾಗಿ ತಾನೇ ದೇವರಾಗಿದ್ದಾನೆಂದು ತೋರಿಸಿಕೊಳ್ಳುತ್ತಾನೆ. ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ನಿಮಗೆ ಹೇಳಿದ್ದು ಜ್ಞಾಪಕವಿಲ್ಲವೋ? ಇದಲ್ಲದೆ ಅವನು ತನ್ನ ಸಮಯದಲ್ಲಿ ಪ್ರತ್ಯಕ್ಷನಾಗು ವದಕ್ಕೆ ಏನು ಅಡ್ಡಿ ಮಾಡುತ್ತದೊ ಅದು ನಿಮಗೆ ತಿಳಿದೇ ಇದೆ. ದುಷ್ಟತ್ವದ ಮರ್ಮವು ಈಗಾಗಲೇ ಕಾರ್ಯ ಮಾಡುತ್ತದೆ; ಅವನು ತೆಗೆಯಲ್ಪಡುವವರೆಗೆ ಈಗ ಅಡ್ಡಿ ಮಾಡುವಾತನು ಮಾತ್ರಅಡ್ಡಿ ಮಾಡುವನು;
- Matthew 24:26 ಮತ್ತಾಯನು 24:26ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ.
- 2 Peter 2:18 2 ಪೇತ್ರನು 2:18ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
Original words (Greek)
- For · G1063γάρ gár
- before · G4253πρό pró
- these · G5130τούτων toútōn
- days · G2250ἡμέρα hēméra
- up · G450ἀνίστημι anístēmi
- Theudas · G2333Θευδᾶς Theudâs
- boasting · G3004λέγω légō
- himself · G1438ἑαυτοῦ heautoû
- be · G1511εἶναι eînai
- somebody · G5100τὶς tìs
- whom · G3739ὅς hós
- number · G706ἀριθμός arithmós
- men · G435ἀνήρ anḗr
- about · G5616ὡσεί hōseí
- hundred · G5071τετρακόσιοι tetrakósioi
- themselves · G4347προσκολλάω proskolláō
- who · G3739ὅς hós
- slain · G337ἀναιρέω anairéō
- and · G2532καί kaí
- all · G3956πᾶς pâs
- as · G3745ὅσος hósos
- obeyed · G3982πείθω peíthō
- him · G846αὐτός autós
- scattered · G1262διαλύω dialýō
- and · G2532καί kaí
- brought · G1096γίνομαι gínomai
- to · G1519εἰς eis
- nought · G3762οὐδείς oudeís