Acts · chapter 5 · verse 37
Acts 5:37 in Kannada
ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
Ee manushyana taruvaaya khaaneshumaariya dina galalli galilaayada yoodanu eddu tannannu himbaalisuvante aneka janarannu seledanu. Aadare avanu saha naashavaadanu. Avanige vidheyaraada varellaroo chadarihodaru endu helidanu.
Acts 5:37 in English
- King James Version (KJV)
- After this man rose up Judas of Galilee in the days of the taxing, and drew away much people after him: he also perished; and all, [even] as many as obeyed him, were dispersed.
- World English Bible (WEB)
- After this man, Judas of Galilee rose up in the days of the enrollment, and drew away some people after him. He also perished, and all, as many as obeyed him, were scattered abroad.
- American Standard Version (ASV)
- After this man rose up Judas of Galilee in the days of the enrolment, and drew away [some of the] people after him: he also perished; and all, as many as obeyed him, were scattered abroad.
- Bible in Basic English (BBE)
- After this man, there was Judas of Galilee, at the time of the numbering, and some of the people went after him: he was put to death, and all his supporters were put to flight.
- Darby Translation (DBY)
- After him rose Judas the Galilean in the days of the census, and drew away [a number of] people after him; and he perished, and all, as many as obeyed him, were scattered abroad.
- Webster's Bible (WBS)
- After this man rose Judas of Galilee, in the days of the taxing, and drew away many people after him: he also perished; and all, [even] as many as obeyed him, were dispersed.
- Young's Literal Translation (YLT)
- 'After this one rose up, Judas the Galilean, in the days of the enrolment, and drew away much people after him, and that one perished, and all, as many as were obeying him, were scattered;
Read in context
- 35ಇಸ್ರಾಯೇಲ್ ಜನರೇ, ಈ ಮನುಷ್ಯರಿಗೆ ನೀವು ಏನು ಮಾಡಬೇಕೆಂದಿದ್ದೀರೋ ಅದರ ವಿಷಯ ವಾಗಿ ಎಚ್ಚರಿಕೆಯುಳ್ಳವರಾಗಿರ್ರಿ.
- 36ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
- 37ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
- 38ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
- 39ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
Cross references
- Luke 2:1–2 ಲೂಕನು 2:1–2ಆ ದಿನಗಳಲ್ಲಿ ಆದದ್ದೇನಂದರೆ ಲೋಕವೆಲ್ಲಾ ಖಾನೇಷುಮಾರಿ ಬರೆಯಿಸಿಕೊಳ್ಳಬೇಕೆಂದು ಕೈಸರನಾದ ಔಗುಸ್ತನಿಂದ ಆಜ್ಞೆಯು ಹೊರಟಿತು. ಕುರೇನ್ಯನು ಸಿರಿಯಾಕ್ಕೆ ಅಧಿಪತಿಯಾಗಿದ್ದಾಗ ಈ ಖಾನೇಷುಮಾರಿಯು ಮೊದಲನೆಯ ಸಾರಿ ನಡೆ ಯಿತು.
- Psalm 7:14–15 ಕೀರ್ತನೆಗಳು 7:14–15ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು. ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
- Psalm 9:15–16 ಕೀರ್ತನೆಗಳು 9:15–16ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು. ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- Job 20:5–9 ಯೋಬನು 20:5–9ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ. ಅವನ ಮಹತ್ತು ಆಕಾಶಕ್ಕೆ ಏರಿದರೂ ಅವನ ತಲೆ ಮೇಘಕ್ಕೆ ಮುಟ್ಟಿದರೂ ತನ್ನ ಅಮೇಧ್ಯದ ಹಾಗೆ ನಿತ್ಯವಾಗಿ ನಾಶವಾಗುವನು; ಅವನನ್ನು ನೋಡಿದ ವರು-- ಅವನು ಎಲ್ಲಿ ಅನ್ನುವರು. ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು. ಅವನನ್ನು ನೋಡಿದ ಕಣ್ಣು ಇನ್ನು ನೋಡದು; ಅವನ ಸ್ಥಳವನ್ನು ಇನ್ನು ಅವನನ್ನು ಕಾಣದು.
- Matthew 26:52 ಮತ್ತಾಯನು 26:52ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು.
- Luke 13:1–2 ಲೂಕನು 13:1–2ಇದಲ್ಲದೆ ಪಿಲಾತನು ಗಲಿಲಾಯದವರ ರಕ್ತವನ್ನು ಅವರ ಬಲಿಗಳೊಂದಿಗೆ ಬೆರಸಿದ ವಿಷಯವನ್ನು ಆತನಿಗೆ ತಿಳಿಸಿದ ಕೆಲವರು ಆ ಸಮಯ ದಲ್ಲಿ ಅಲ್ಲಿದ್ದರು. ಆಗ ಯೇಸು ಅವರಿಗೆ--ಈ ಗಲಿ ಲಾಯದವರು ಇಂಥವುಗಳನ್ನು ಅನುಭವಿಸಿದ ಕಾರಣ ಅವರು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ನೀವು ಭಾವಿಸುತ್ತೀರೋ?
Original words (Greek)
- After · G3326μετά metá
- this · G5126τοῦτον toûton
- up · G450ἀνίστημι anístēmi
- Judas · G2455Ἰούδας Ioúdas
- Galilee · G1057Γαλιλαῖος Galilaîos
- in · G1722ἐν en
- days · G2250ἡμέρα hēméra
- taxing · G582ἀπογραφή apographḗ
- and · G2532καί kaí
- away · G868ἀφίστημι aphístēmi
- much · G2425ἱκανός hikanós
- people · G2992λαός laós
- after · G3694ὀπίσω opísō
- him · G846αὐτός autós
- also · G2548κἀκεῖνος kakeînos
- perished · G622ἀπόλλυμι apóllymi
- and · G2532καί kaí
- all · G3956πᾶς pâs
- as · G3745ὅσος hósos
- obeyed · G3982πείθω peíthō
- him · G846αὐτός autós
- dispersed · G1287διασκορπίζω diaskorpízō