Acts · chapter 5 · verse 38
Acts 5:38 in Kannada
ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
Eega naanu nimage heluvadenandare--ee manushyara godavege hogabediri, avarannu bidiri; ee yochaneyu athavaa ee kaaryavu manushyarindaagiddare adu nishphalavaaguvadu.
Acts 5:38 in English
- King James Version (KJV)
- And now I say unto you, Refrain from these men, and let them alone: for if this counsel or this work be of men, it will come to nought:
- World English Bible (WEB)
- Now I tell you, withdraw from these men and leave them alone. For if this counsel or this work is of men, it will be overthrown.
- American Standard Version (ASV)
- And now I say unto you, Refrain from these men, and let them alone: for if this counsel or this work be of men, it will be overthrown:
- Bible in Basic English (BBE)
- And now I say to you, Do nothing to these men, but let them be: for if this teaching or this work is of men, it will come to nothing:
- Darby Translation (DBY)
- And now I say to you, Withdraw from these men and let them alone, for if this counsel or this work have its origin from men, it will be destroyed;
- Webster's Bible (WBS)
- And now I say to you, Refrain from these men, and let them alone: for if this counsel or this work is from men, it will come to naught:
- Young's Literal Translation (YLT)
- and now I say to you, Refrain from these men, and let them alone, because if this counsel or this work may be of men, it will be overthrown,
Read in context
- 36ಇದಕ್ಕಿಂತ ಮುಂಚೆ ಥೈದನು ಎದ್ದು ತಾನೊಬ್ಬ ಗಣ್ಯವ್ಯಕ್ತಿ ಎಂದು ತನ್ನ ವಿಷಯವಾಗಿ ತಾನೇ ಕೊಚ್ಚಿಕೊಂಡಾಗ ಸುಮಾರು ನಾನೂರು ಜನರು ಅವನೊಂದಿಗೆ ಸೇರಿಕೊಂಡರು; ಅವನು ಕೊಲ್ಲಲ್ಪಟ್ಟದ್ದರಿಂದ ಅವನಿಗೆ ವಿಧೇಯರಾಗಿ ದ್ದವರೆಲ್ಲರೂ ಚದರಿಹೋಗಿ ಇಲ್ಲವಾದರು.
- 37ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
- 38ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
- 39ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
- 40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
Cross references
- Matthew 15:13 ಮತ್ತಾಯನು 15:13ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ಪರ ಲೋಕದ ನನ್ನ ತಂದೆಯು ನೆಡದೆ ಇರುವ ಪ್ರತಿಯೊ ಂದು ಗಿಡವು ಬೇರು ಸಹಿತವಾಗಿ ಕಿತ್ತುಹಾಕಲ್ಪಡುವದು.
- Lamentations 3:37 ಪ್ರಲಾಪಗಳು 3:37ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
- Isaiah 8:9–10 ಯೆಶಾಯ 8:9–10ಓ ಪ್ರಜೆಗಳೇ, ನೀವು ಕೂಡಿಕೊಳ್ಳಿರಿ; ನೀವು ಒಡೆದು ಚೂರುಚೂರಾಗುವಿರಿ; ಎಲ್ಲಾ ದೂರ ದೇಶದ ವರೇ, ಕಿವಿಗೊಡಿರಿ, ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ; ನಡುಕಟ್ಟಿಕೊಳ್ಳಿರಿ ನೀವು ಒಡೆದು ಚೂರು ಚೂರಾಗುವಿರಿ. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವದು; ಮಾತು ಹೇಳಿರಿ, ಅದು ನಿಲ್ಲದು; ದೇವರು ನಮ್ಮ ಸಂಗಡ ಇದ್ದಾನೆ.
- Job 5:12–14 ಯೋಬನು 5:12–14ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು. ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Psalm 33:10–11 ಕೀರ್ತನೆಗಳು 33:10–11ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ. ಕರ್ತನ ಆಲೋಚನೆಯು ಎಂದೆಂದಿಗೂ ಆತನ ಹೃದಯದ ಆಲೋಚನೆಗಳು ತಲತಲಾಂತ ರಕ್ಕೂ ನಿಲ್ಲುವವು.
- Isaiah 7:5–7 ಯೆಶಾಯ 7:5–7ಸಿರಿಯಾದವರೂ ಎಫ್ರಾಯಿಮಿನವರೂ ರೆಮಲ್ಯನ ಮಗನೂ ನಿನಗೆ ವಿರೋಧವಾಗಿ ದುರಾಲೋಚನೆ ಮಾಡಿ, ನಾವು ಯೆಹೂದಕ್ಕೆ ವಿರೋಧವಾಗಿ ಹೋಗಿ ಅದನ್ನು ವ್ಯಥೆಪಡಿಸಿ ಅದರಲ್ಲಿ ನಮಗಾಗಿ ಮಾಡಿ ಕೊಂಡಿರುವ ಒಪ್ಪಂದವನ್ನು ಉಲ್ಲಂಘಿಸಿ ಅದರ ಮಧ್ಯದಲ್ಲಿ ಒಬ್ಬ ಅರಸನನ್ನು ಅಂದರೆ ಟಾಬೇಲನ ಮಗನನ್ನು ನೇಮಿಸಿಕೊಳ್ಳೋಣ ಎಂದು ಹೇಳುವರು ಅದಕ್ಕೆ ಕರ್ತನಾದ ದೇವರು--ಅದು ನಿಲ್ಲುವದಿಲ್ಲ; ಇಲ್ಲವೆ ಅದು ಆಗುವದೇ ಇಲ್ಲ.
- John 11:48 ಯೋಹಾನನು 11:48ನಾವು ಅವನನ್ನು ಹಾಗೆಯೇ ಬಿಟ್ಟರೆ ಎಲ್ಲರೂ ಅವನ ಮೇಲೆ ನಂಬಿಕೆಯಿಡುವರು ಮತ್ತು ರೋಮಾಯರು ಬಂದು ನಮ್ಮ ಸ್ಥಳವನ್ನೂ ಜನಾಂಗವನ್ನೂ ತೆಗೆದುಕೊಂಡು ಬಿಟ್ಟಾರು ಅಂದರು.
- 1 Corinthians 1:26–28 1 ಕೊರಿಂಥದವರಿಗೆ 1:26–28ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
- Nehemiah 4:15 ನೆಹೆಮೀಯ 4:15ಆ ವರ್ತಮಾನ ನಮಗೆ ತಿಳಿಯಿತೆಂದೂ ದೇವರು ತಮ್ಮ ಆಲೋಚನೆಯನ್ನು ವ್ಯರ್ಥಮಾಡಿದನೆಂದೂ ನಮ್ಮ ಶತ್ರುಗಳು ಕೇಳಿದಾಗ ನಾವೆಲ್ಲರೂ ಗೋಡೆಗೆ ತಿರುಗಿ ಬಂದೆವು; ಪ್ರತಿ ಮನುಷ್ಯನು ತನ್ನ ಕೆಲಸಕ್ಕೆ ಸೇರಿದನು.
- Isaiah 14:25 ಯೆಶಾಯ 14:25ಏನಂದರೆ ಅಶ್ಶೂ ರ್ಯರನ್ನು ನನ್ನ ದೇಶದಲ್ಲಿ ಮುರಿದುಬಿಡುತ್ತೇನೆ. ನನ್ನ ಪರ್ವತಗಳ ಮೇಲೆ ಅವನನ್ನು ತುಳಿದುಬಿಡುತ್ತೇನೆ; ಅವನ ನೊಗವು ಅವರ ಮೇಲಿನಿಂದ ತೊಲಗಿ ಅವ ನ ಭಾರವು ಅವನ ಭುಜದ ಮೇಲಿನಿಂದ ತೊಲಗು ವದು.
- 1 Corinthians 3:19 1 ಕೊರಿಂಥದವರಿಗೆ 3:19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
Original words (Greek)
- And · G2532καί kaí
- now · G3568νῦν nŷn
- say · G3004λέγω légō
- you · G5213ὑμῖν hymîn
- Refrain · G868ἀφίστημι aphístēmi
- from · G575ἀπό apó
- these · G5130τούτων toútōn
- men · G444ἄνθρωπος ánthrōpos
- and · G2532καί kaí
- let · G1439ἐάω eáō
- them · G846αὐτός autós
- alone · G1439ἐάω eáō
- for · G3754ὅτι hóti
- if · G1437ἐάν eán
- this · G3778οὗτος hoûtos
- counsel · G1012βουλή boulḗ
- or · G2228ἤ ḗ
- this · G5124τοῦτο toûto
- work · G2041ἔργον érgon
- be · G5600ὦ ō
- of · G1537ἐκ ek
- men · G444ἄνθρωπος ánthrōpos
- nought · G2647καταλύω katalýō