Acts · chapter 5 · verse 39
Acts 5:39 in Kannada
ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
Adu devarindaagiddare neevu adannu gellalaariri; ondu vele neevu devarige viruddha vaagi horaaduvavaraagi kaanisikondeeri endu helidanu.
Acts 5:39 in English
- King James Version (KJV)
- But if it be of God, ye can not overthrow it; lest haply ye be found even to fight against God.
- World English Bible (WEB)
- But if it is of God, you will not be able to overthrow it, and you would be found even to be fighting against God!”
- American Standard Version (ASV)
- but if it is of God, ye will not be able to overthrow them; lest haply ye be found even to be fighting against God.
- Bible in Basic English (BBE)
- But if it is of God, you will not be able to overcome them, and you are in danger of fighting against God.
- Darby Translation (DBY)
- but if it be from God, ye will not be able to put them down, lest ye be found also fighters against God.
- Webster's Bible (WBS)
- But if it is from God, ye cannot overthrow it; lest haply ye be found even to fight against God.
- Young's Literal Translation (YLT)
- and if it be of God, ye are not able to overthrow it, lest perhaps also ye be found fighting against God.'
Read in context
- 37ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
- 38ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
- 39ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
- 40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- 41ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
Cross references
- Proverbs 21:30 ಜ್ಞಾನೋಕ್ತಿಗಳು 21:30ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Isaiah 46:10 ಯೆಶಾಯ 46:10ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- Acts 11:17 ಅಪೊಸ್ತಲರ ಕೃತ್ಯಗಳು 11:17ಕರ್ತನಾಗಿರುವ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ದೇವರು ಕೊಟ್ಟ ದಾನಕ್ಕೆ ಸರಿಯಾದ ದಾನವನ್ನು ಅವರಿಗೂ ಕೊಟ್ಟಿರಲಾಗಿ ದೇವರನ್ನು ತಡೆಯುವದಕ್ಕೆ ನಾನು ಎಷ್ಟರವನು ಎಂದು ಹೇಳಿದನು.
- 1 Corinthians 1:25 1 ಕೊರಿಂಥದವರಿಗೆ 1:25ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Acts 9:5 ಅಪೊಸ್ತಲರ ಕೃತ್ಯಗಳು 9:5ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು.
- Luke 21:15 ಲೂಕನು 21:15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- Acts 6:10 ಅಪೊಸ್ತಲರ ಕೃತ್ಯಗಳು 6:10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- Isaiah 43:13 ಯೆಶಾಯ 43:13ಹೌದು, ಅಂದಿನಿಂದಲೇ ನಾನಿದ್ದೇನೆ; ನನ್ನ ಕೈಯಿಂದ ಬಿಡಿಸುವವರು ಯಾರೂ ಇಲ್ಲ; ನನ್ನ ಕೆಲಸಕ್ಕೆ ಅಡ್ಡಿ ಬರುವವನಾರು?
- Job 34:29 ಯೋಬನು 34:29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- Revelation 17:12–14 ಪ್ರಕಟನೆ 17:12–14ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ. ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ. ಇವರು ಕುರಿಮರಿಯಾದಾತನ ಮೇಲೆ ಯುದ್ಧ ಮಾಡುವರು, ಆದರೆ ಕುರಿಮರಿ ಯಾದಾತನು ಅವರನ್ನು ಜಯಿಸುವನು; ಯಾಕಂದರೆ ಆತನು ಕರ್ತರ ಕರ್ತನೂ ರಾಜಾಧಿರಾಜನು ಆಗಿದ್ದಾನೆ. ಇದಲ್ಲದೆ ಆತನೊಂದಿಗೆ ಇರುವವರು ಕರೆಯಲ್ಪಟ್ಟ ವರೂ ಆಯಲ್ಪಟ್ಟವರೂ ನಂಬಿಗಸ್ತರು ಆಗಿದ್ದಾರೆ.