Acts · chapter 5 · verse 4
Acts 5:4 in Kannada
ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
Aa aastiyu iddaaga adu ninna svantaddaagittallave? Adannu maarida meleyoo ninna adheenadalliye ittallave? Ninna hrudayadalli adannu yaake yochisiddee? Neenu manushyarigalla, devarige sullaadiddee andanu.
Acts 5:4 in English
- King James Version (KJV)
- Whiles it remained, was it not thine own? and after it was sold, was it not in thine own power? why hast thou conceived this thing in thine heart? thou hast not lied unto men, but unto God.
- World English Bible (WEB)
- While you kept it, didn’t it remain your own? After it was sold, wasn’t it in your power? How is it that you have conceived this thing in your heart? You haven’t lied to men, but to God.”
- American Standard Version (ASV)
- While it remained, did it not remain thine own? and after it was sold, was it not in thy power? How is it that thou hast conceived this thing in thy heart? thou hast not lied unto men, but unto God.
- Bible in Basic English (BBE)
- While you had it, was it not your property? and after you had given it in exchange, was it not still in your power? how has this purpose come into your mind? you have been false, not to men, but to God.
- Darby Translation (DBY)
- While it remained did it not remain to thee? and sold, was [it not] in thine own power? Why is it that thou hast purposed this thing in thine heart? Thou hast not lied to men, but to God.
- Webster's Bible (WBS)
- While it remained, was it not thy own? and after it was sold, was it not in thy own power? why hast thou conceived this thing in thy heart? thou hast not lied to men, but to God.
- Young's Literal Translation (YLT)
- while it remained, did it not remain thine? and having been sold, in thy authority was it not? why [is] it that thou didst put in thy heart this thing? thou didst not lie to men, but to God;'
Read in context
- 2ಅದರ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಟ್ಟು ಇನ್ನೊಂದು ಭಾಗವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು; ಇದು ಅವನ ಹೆಂಡತಿಗೂ ತಿಳಿದಿತ್ತು.
- 3ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
- 4ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
- 5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
- 6ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
Cross references
- Acts 5:3 ಅಪೊಸ್ತಲರ ಕೃತ್ಯಗಳು 5:3ಆಗ ಪೇತ್ರನು--ಅನನೀಯನೇ, ಪವಿತ್ರಾತ್ಮನಿಗೆ ಸುಳ್ಳು ಹೇಳಿ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ತೆಗೆದಿಡುವಂತೆ ಸೈತಾನನು ನಿನ್ನ ಹೃದಯವನ್ನು ತುಂಬಿ ಕೊಂಡದ್ದು ಯಾಕೆ?
- 2 Kings 5:25–27 2 ಅರಸುಗಳು 5:25–27ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು. ಆಗ ಅವನು ಇವನಿಗೆ--ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ದ್ರವ್ಯವನ್ನೂ ವಸ್ತ್ರಗಳನ್ನೂ ಆಲಿದ್ ತೋಪುಗಳನ್ನೂ ದ್ರಾಕ್ಷೆಯ ತೋಟಗಳನ್ನೂ ಕುರಿ ದನಗಳನ್ನೂ ದಾಸದಾಸಿಯರನ್ನೂ ಪಡಕೊಳ್ಳುವದಕ್ಕೆ ಇದು ಸಮಯವೋ?ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು. ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
- 1 Thessalonians 4:8 1 ಥೆಸಲೊನೀಕದವರಿಗೆ 4:8ಹೀಗಿರಲು ತಾತ್ಸಾರ ಮಾಡು ವವನು ಮನುಷ್ಯನನ್ನಲ್ಲ, ತನ್ನ ಪರಿಶುದ್ಧಾತ್ಮನನ್ನು ನಮಗೆ ದಯಪಾಲಿಸಿರುವ ದೇವರನ್ನೇ ತಾತ್ಸಾರ ಮಾಡುತ್ತಾನೆ.
- 1 Chronicles 29:3 1 ಪೂರ್ವಕಾಲವೃತ್ತಾಂತ 29:3ಇದಲ್ಲದೆ ನನಗೆ ನನ್ನ ದೇವರ ಮನೆಯ ಮೇಲೆ ಪ್ರೀತಿ ಇರುವದರಿಂದ ನಾನು ಪರಿಶುದ್ಧ ಮನೆಗೋಸ್ಕರ ಸಿದ್ಧಮಾಡಿದ ಎಲ್ಲಾದರ ಹೊರತು ನನ್ನ ಸ್ವಸ್ಥಿತಿಯಿಂದ ಬಂಗಾರವನ್ನೂ ಬೆಳ್ಳಿಯನ್ನೂ ನನ್ನ ದೇವರ ಮನೆಗೆ ಕೊಟ್ಟಿದ್ದೇನೆ.
- Joshua 7:25–26 ಯೆಹೋಶುವ 7:25–26ಆಗ ಯೆಹೋಶುವನು ಅವನಿಗೆ--ನೀನು ನಮ್ಮನ್ನು ತೊಂದರೆ ಪಡಿಸಿದ್ದೇನು? ಇಂದು ಕರ್ತನು ನಿನ್ನನ್ನು ತೊಂದರೆ ಪಡಿಸುವನು ಅಂದನು. ಆಗ ಇಸ್ರಾಯೇಲ್ಯ ರೆಲ್ಲರೂ ಅವನ ಮೇಲೆ ಕಲ್ಲೆಸೆದರು. ತರುವಾಯ ಬೆಂಕಿಯಿಂದ ಅವರನ್ನು ಸುಟ್ಟುಬಿಟ್ಟುಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು. ಅವರ ಮೇಲೆ ಕಲ್ಲು ಕುಪ್ಪೆ ಕೂಡಿಸಿದರು. ಅದು ಈ ದಿನದ ವರೆಗೂ ಇದೆ. ಆಗ ಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರುಗಿದನು; ಆದದರಿಂದ ಆ ಸ್ಥಳವು ಈ ವರೆಗೂ ಆಕೋರಿನ ತಗ್ಗೆಂದು ಕರೆಯಲ್ಪಡುವದು.
- Luke 10:16 ಲೂಕನು 10:16ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುತ್ತಾನೆ; ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುತ್ತಾನೆ; ನನ್ನನ್ನು ತಿರಸ್ಕರಿಸುವವನು ನನ್ನನ್ನು ಕಳುಹಿಸಿದಾತನನ್ನು ತಿರಸ್ಕರಿಸುತ್ತಾನೆ ಅಂದನು.
- Ezekiel 38:10 ಯೆಹೆಜ್ಕೇಲನು 38:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ,
- Isaiah 59:4 ಯೆಶಾಯ 59:4ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
- Psalm 139:4 ಕೀರ್ತನೆಗಳು 139:4ಇಗೋ, ಓ ಕರ್ತನೇ, ನನ್ನ ನಾಲಿಗೆಯಲ್ಲಿ ನಿನಗೆ ತಿಳಿಯದ ಮಾತು ಒಂದಾದರೂ ಇಲ್ಲ.
- Acts 5:9 ಅಪೊಸ್ತಲರ ಕೃತ್ಯಗಳು 5:9ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.
- Exodus 35:21–22 ವಿಮೋಚನಕಾಂಡ 35:21–22ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು. ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು.
- Acts 8:21–22 ಅಪೊಸ್ತಲರ ಕೃತ್ಯಗಳು 8:21–22ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ. ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು.
Original words (Greek)
- remained · G3306μένω ménō
- it · G3306μένω ménō
- not · G3780οὐχί ouchí
- own · G4671σοί soí
- and · G2532καί kaí
- sold · G4097πιπράσκω pipráskō
- it · G5225ὑπάρχω hypárchō
- not · G3780οὐχί ouchí
- in · G1722ἐν en
- own · G4674σός sós
- power · G1849ἐξουσία exousía
- why · G5101τίς tís
- conceived · G5087τίθημι títhēmi
- this · G5124τοῦτο toûto
- thing · G4229πρᾶγμα prâgma
- in · G1722ἐν en
- thine · G4675σοῦ soû
- heart · G2588καρδία kardía
- hast · G5574ψεύδομαι pseúdomai
- not · G3756οὐ ou
- lied · G5574ψεύδομαι pseúdomai
- men · G444ἄνθρωπος ánthrōpos
- but · G235ἀλλά allá
- God · G2316θεός theós