Acts · chapter 5 · verse 40
Acts 5:40 in Kannada
ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
Idakke avaru avanondige oppikondu apostalarannu kareyisi avarannu hodedu yesuvina hesarinalli maatanaadabaaradendu appane kottu bittubittaru.
Acts 5:40 in English
- King James Version (KJV)
- And to him they agreed: and when they had called the apostles, and beaten [them], they commanded that they should not speak in the name of Jesus, and let them go.
- World English Bible (WEB)
- They agreed with him. Summoning the apostles, they beat them and commanded them not to speak in the name of Jesus, and let them go.
- American Standard Version (ASV)
- And to him they agreed: and when they had called the apostles unto them, they beat them and charged them not to speak in the name of Jesus, and let them go.
- Bible in Basic English (BBE)
- And he seemed to them to be right: and they sent for the Apostles, and, after having them whipped and giving them orders to give no teaching in the name of Jesus, they let them go.
- Darby Translation (DBY)
- And they listened to his advice; and having called the apostles, they beat them, and enjoined them not to speak in the name of Jesus, and dismissed them.
- Webster's Bible (WBS)
- And to him they assented: and when they had called the apostles, and beaten [them] , they commanded that they should not speak in the name of Jesus, and let them go.
- Young's Literal Translation (YLT)
- And to him they agreed, and having called near the apostles, having beaten [them], they commanded [them] not to speak in the name of Jesus, and let them go;
Read in context
- 38ಈಗ ನಾನು ನಿಮಗೆ ಹೇಳುವದೇನಂದರೆ--ಈ ಮನುಷ್ಯರ ಗೊಡವೆಗೆ ಹೋಗಬೇಡಿರಿ, ಅವರನ್ನು ಬಿಡಿರಿ; ಈ ಯೋಚನೆಯು ಅಥವಾ ಈ ಕಾರ್ಯವು ಮನುಷ್ಯರಿಂದಾಗಿದ್ದರೆ ಅದು ನಿಷ್ಫಲವಾಗುವದು.
- 39ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
- 40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- 41ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- 42ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
Cross references
- Matthew 10:17 ಮತ್ತಾಯನು 10:17ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
- Acts 5:28 ಅಪೊಸ್ತಲರ ಕೃತ್ಯಗಳು 5:28ಈ ಹೆಸರಿ ನಲ್ಲಿ ಬೋಧಿಸ ಕೂಡದೆಂದು ನಾವು ನಿಮಗೆ ಖಂಡಿತವಾಗಿ ಅಪ್ಪಣೆ ಕೊಡಲಿಲ್ಲವೇ? ಆದರೂ ಇಗೋ, ನೀವು ಯೆರೂಸಲೇಮನ್ನು ನಿಮ್ಮ ಬೋಧನೆ ಯಿಂದ ತುಂಬಿಸಿ ಈ ಮನುಷ್ಯನ ರಕ್ತವನ್ನು ನಮ್ಮ ಮೇಲೆ ತರುವದಕ್ಕೆ ಉದ್ದೇಶವುಳ್ಳವರಾಗಿದ್ದೀರಲ್ಲಾ ಎಂದು ಅವರನ್ನು ಕೇಳಿದನು.
- John 19:1–4 ಯೋಹಾನನು 19:1–4ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಆತನನ್ನು ಕೊರಡೆ ಯಿಂದ ಹೊಡಿಸಿದನು. ಸೈನಿಕರು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಊದಾ ಬಣ್ಣದ ನಿಲುವಂಗಿಯನ್ನು ತೊಡಿಸಿ-- ಯೆಹೂದ್ಯರ ಅರಸನೇ, ವಂದನೆ! ಎಂದು ಹೇಳಿ ತಮ್ಮ ಕೈಗಳಿಂದ ಆತನನ್ನು ಹೊಡೆದರು. ಆದದರಿಂದ ಪಿಲಾತನು ತಿರಿಗಿ ಹೊರಕ್ಕೆ ಹೋಗಿ ಅವರಿಗೆ--ಇಗೋ, ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲವೆಂದು ನೀವು ತಿಳಿದುಕೊಳ್ಳುವ ಹಾಗೆ ಆತನನ್ನು ನಿಮ್ಮ ಮುಂದೆ ತರುತ್ತೇನೆ ಅಂದನು.
- Acts 4:17–21 ಅಪೊಸ್ತಲರ ಕೃತ್ಯಗಳು 4:17–21ಆದರೆ ಇದು ಜನ ರಲ್ಲಿ ಇನ್ನೂ ಹಬ್ಬದಂತೆ ಇಂದಿನಿಂದ ಅವರು ಯಾವ ಮನುಷ್ಯನ ಸಂಗಡ ಈ ಹೆಸರಿನಲ್ಲಿ ಮಾತನಾಡ ಬಾರದೆಂದು ನಾವು ಖಂಡಿತವಾಗಿ ಅವರನ್ನು ಗದರಿ ಸೋಣ ಎಂದು ಅಂದುಕೊಂಡು ಅವರನ್ನು ಕರೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದು, ಬೋಧಿ ಸಲೂಬಾರದು ಎಂದು ಅವರಿಗೆ ಅಪ್ಪಣೆಕೊಟ್ಟರು. ಅದಕ್ಕೆ ಪೇತ್ರ ಯೋಹಾನರು ಪ್ರತ್ಯುತ್ತರವಾಗಿ ಅವರಿಗೆ--ದೇವರ ಮಾತಿಗಿಂತ ನಿಮ್ಮ ಮಾತನ್ನು ಕೇಳು ವದು ದೇವರ ದೃಷ್ಟಿಯಲ್ಲಿ ಸರಿಯೋ ನೀವೇ ತೀರ್ಪು ಮಾಡಿರಿ. ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು. ಹೀಗೆ ಜನರ ದೆಸೆಯಿಂದ ಅವರನ್ನು ಶಿಕ್ಷಿಸುವದಕ್ಕೆ ಯಾವ ವಿಧಾನವನ್ನೂ ಕಾಣದೆ ಇನ್ನಷ್ಟು ಬೆದರಿಸಿ ಬಿಟ್ಟುಬಿಟ್ಟರು; ನಡೆದ ಅದ್ಭುತಕಾರ್ಯಕ್ಕಾಗಿ ಎಲ್ಲರೂ ದೇವರನ್ನು ಮಹಿಮೆಪಡಿಸಿದರು.
- Mark 13:9 ಮಾರ್ಕನು 13:9ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
- Proverbs 12:10 ಜ್ಞಾನೋಕ್ತಿಗಳು 12:10ನೀತಿವಂತನು ತನ್ನ ಪಶುವಿನ ಪ್ರಾಣವನ್ನು ರಕ್ಷಿಸುತ್ತಾನೆ. ಆದರೆ ದುಷ್ಟರ ಅಂತಃಕರುಣೆಯು ಕ್ರೂರತನವೇ.
- 2 Corinthians 11:24 2 ಕೊರಿಂಥದವರಿಗೆ 11:24ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- Amos 2:12 ಆಮೋಸ 2:12ಆದರೆ ನೀವು ನಾಜೀರರಿಗೆ ಕುಡಿ ಯಲು ದ್ರಾಕ್ಷಾರಸವನ್ನು ಕೊಟ್ಟಿರಿ; ಪ್ರವಾದಿಗಳಿಗೆಪ್ರವಾದಿಸಬೇಡಿರೆಂದು ಆಜ್ಞಾಪಿಸಿದಿರಿ.
- Luke 20:10 ಲೂಕನು 20:10ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
- Matthew 23:34 ಮತ್ತಾಯನು 23:34ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ
- Micah 2:6 ಮೀಕ 2:6ಪ್ರವಾದಿಸಬೇಡಿರೆಂದು ಪ್ರವಾದಿಸುವವರಿಗೆ ಅನ್ನು ತ್ತಾರೆ; ಅವರಿಗೆ ಆತನು ಪ್ರವಾದಿಸನು, ಆದರೆ ಅವರು ನಾಚಿಕೆಪಡುವದಿಲ್ಲ.
Original words (Greek)
- And · G1161δέ dé
- him · G846αὐτός autós
- agreed · G3982πείθω peíthō
- and · G2532καί kaí
- called · G4341προσκαλέομαι proskaléomai
- apostles · G652ἀπόστολος apóstolos
- and · G2532καί kaí
- beaten · G1194δέρω dérō
- commanded · G3853παραγγέλλω parangéllō
- should · G2980λαλέω laléō
- not · G3361μή mḗ
- speak · G2980λαλέω laléō
- in · G1909ἐπί epí
- name · G3686ὄνομα ónoma
- Jesus · G2424Ἰησοῦς Iēsoûs
- and · G2532καί kaí
- let · G630ἀπολύω apolýō
- them · G846αὐτός autós
- go · G630ἀπολύω apolýō