Acts · chapter 5 · verse 41
Acts 5:41 in Kannada
ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
Aatana hesarigaagi avamaanapaduvadakke taavu yogyarendu enisa lpattaddakkaagi avaru santoshisuttaa aalochanaa sabheyinda horatuhodaru.pratidina devaalayadalliyoo pratiyondu maneya lliyoo yesu kristana vishayavaagi edebidade bodhisuttaa saaruttaa iddaru.
Acts 5:41 in English
- King James Version (KJV)
- And they departed from the presence of the council, rejoicing that they were counted worthy to suffer shame for his name.
- World English Bible (WEB)
- They therefore departed from the presence of the council, rejoicing that they were counted worthy to suffer dishonor for Jesus’ name.
- American Standard Version (ASV)
- They therefore departed from the presence of the council, rejoicing that they were counted worthy to suffer dishonor for the Name.
- Bible in Basic English (BBE)
- So they went away from the Sanhedrin, happy to undergo shame for the Name.
- Darby Translation (DBY)
- They therefore went their way from [the] presence of the council, rejoicing that they were counted worthy to be dishonoured for the name.
- Webster's Bible (WBS)
- And they departed from the presence of the council, rejoicing that they were counted worthy to suffer shame for his name.
- Young's Literal Translation (YLT)
- they, indeed, then, departed from the presence of the sanhedrim, rejoicing that for his name they were counted worthy to suffer dishonour,
Read in context
- 39ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
- 40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- 41ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- 42ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
Cross references
- James 1:2 ಯಾಕೋಬನು 1:2ನನ್ನ ಸಹೋದರರೇ, ನೀವು ನಾನಾವಿಧವಾದ ಸಂಕಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದ ಕರವಾದದ್ದೆಂದು ಎಣಿಸಿರಿ.
- 1 Peter 4:13–16 1 ಪೇತ್ರನು 4:13–16ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ. ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನನುಭವಿಸ ಬಾರದು. ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
- Luke 6:22 ಲೂಕನು 6:22ಮನುಷ್ಯಕುಮಾರನ ನಿಮಿತ್ತ ಜನರು ನಿಮ್ಮನ್ನು ಹಗೆಮಾಡಿ ನಿಮ್ಮನ್ನು ಬಹಿಷ್ಕರಿಸಿ ನಿಂದಿಸಿ ನಿಮ್ಮ ಹೆಸರನ್ನು ಕೆಟ್ಟದ್ದೆಂದು ತೆಗೆದುಹಾಕಿದರೆ ನೀವು ಧನ್ಯರು.
- Philippians 1:29 ಫಿಲಿಪ್ಪಿಯವರಿಗೆ 1:29ಹೇಗೆಂದರೆ ಕ್ರಿಸ್ತನ ಮೇಲೆ ನಂಬಿಕೆಯಿಡುವದೂ ಆತನಿಗೋಸ್ಕರ ಬಾಧೆಯನ್ನನುಭವಿಸುವದೂ ಆತನ ಪರವಾಗಿ ನಿಮಗೆ ಅನುಗ್ರಹವಾಗಿ ದೊರೆಯಿತು.ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
- John 15:21 ಯೋಹಾನನು 15:21ಆದರೆ ಅವರು ನನ್ನನ್ನು ಕಳುಹಿಸಿದಾತನನ್ನು ತಿಳಿಯದಿರುವದರಿಂದ ನನ್ನ ಹೆಸ ರಿನ ನಿಮಿತ್ತ ಇವುಗಳನ್ನೆಲ್ಲಾ ನಿಮಗೆ ಮಾಡುವರು.
- Matthew 5:10–12 ಮತ್ತಾಯನು 5:10–12ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು. ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ದೂಷಿಸಿ ಹಿಂಸಿಸಿ ನಿಮಗೆ ವಿರೋಧವಾಗಿ ಎಲ್ಲಾ ತರದ ಕೆಟ್ಟದ್ದನ್ನು ಸುಳ್ಳಾಗಿ ಹೇಳಿದರೆ ನೀವು ಧನ್ಯರು. ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.
- 2 Corinthians 12:10 2 ಕೊರಿಂಥದವರಿಗೆ 12:10ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- Isaiah 66:5 ಯೆಶಾಯ 66:5ಕರ್ತನ ವಾಕ್ಯವನ್ನು ಕೇಳಿರಿ, ಆತನ ವಾಕ್ಯಕ್ಕೆ ನಡಗುವವರೇ, ನಿಮ್ಮ ಸಹೋದರರು ನಿಮ್ಮನ್ನು ಹಗೆಮಾಡಿ ನನ್ನ ಹೆಸರಿಗೋಸ್ಕರ ನಿಮ್ಮನ್ನು ಹೊರಗೆ ಹಾಕಿ--ಕರ್ತನು ಮಹಿಮೆ ಹೊಂದಲೆಂದು ಹೇಳಿ ದ್ದಾರೆ; ಆದರೆ ಆತನು ನಿಮ್ಮ ಸಂತೋಷಕ್ಕಾಗಿ ಕಾಣಿಸಿ ಕೊಳ್ಳುವನು; ಅವರು ನಾಚಿಕೆಪಡುವರು.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Romans 5:3 ರೋಮಾಪುರದವರಿಗೆ 5:3ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ
- Hebrews 10:34 ಇಬ್ರಿಯರಿಗೆ 10:34ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.
- Acts 16:23–25 ಅಪೊಸ್ತಲರ ಕೃತ್ಯಗಳು 16:23–25ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು. ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು.
Original words (Greek)
- And · G3767οὖν oûn
- departed · G4198πορεύομαι poreúomai
- from · G575ἀπό apó
- presence · G4383πρόσωπον prósōpon
- council · G4892συνέδριον synédrion
- rejoicing · G5463χαίρω chaírō
- that · G3754ὅτι hóti
- worthy · G2661καταξιόω kataxióō
- shame · G818ἀτιμάζω atimázō
- for · G5228ὑπέρ hypér
- his · G846αὐτός autós
- name · G3686ὄνομα ónoma