Acts · chapter 5 · verse 42
Acts 5:42 in Kannada
ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
Pratidina devaalayadalliyoo pratiyondu maneya lliyoo yesu kristana vishayavaagi edebidade bodhisuttaa saaruttaa iddaru.
Acts 5:42 in English
- King James Version (KJV)
- And daily in the temple, and in every house, they ceased not to teach and preach Jesus Christ.
- World English Bible (WEB)
- Every day, in the temple and at home, they never stopped teaching and preaching Jesus, the Christ.
- American Standard Version (ASV)
- And every day, in the temple and at home, they ceased not to teach and to preach Jesus [as] the Christ.
- Bible in Basic English (BBE)
- And every day, in the Temple and privately, they went on teaching and preaching Jesus as the Christ.
- Darby Translation (DBY)
- And every day, in the temple and in the houses, they ceased not teaching and announcing the glad tidings that Jesus [was] the Christ.
- Webster's Bible (WBS)
- And daily in the temple, and in every house, they ceased not to teach and preach Jesus Christ.
- Young's Literal Translation (YLT)
- every day also in the temple, and in every house, they were not ceasing teaching and proclaiming good news — Jesus the Christ.
Read in context
- 40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- 41ಆತನ ಹೆಸರಿಗಾಗಿ ಅವಮಾನಪಡುವದಕ್ಕೆ ತಾವು ಯೋಗ್ಯರೆಂದು ಎಣಿಸ ಲ್ಪಟ್ಟದ್ದಕ್ಕಾಗಿ ಅವರು ಸಂತೋಷಿಸುತ್ತಾ ಆಲೋಚನಾ ಸಭೆಯಿಂದ ಹೊರಟುಹೋದರು.ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
- 42ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
Cross references
- Acts 2:46 ಅಪೊಸ್ತಲರ ಕೃತ್ಯಗಳು 2:46ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
- Acts 20:20 ಅಪೊಸ್ತಲರ ಕೃತ್ಯಗಳು 20:20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
- Luke 21:37 ಲೂಕನು 21:37ಆತನು ಹಗಲಿನಲ್ಲಿ ದೇವಾಲಯದೊಳಗೆ ಬೋಧಿಸುತ್ತಾ ಇದ್ದು ರಾತ್ರಿಯಲ್ಲಿ ಹೊರಗೆ ಹೋಗಿ ಎಣ್ಣೇ ಮರಗಳ ಗುಡ್ಡವೆಂದು ಕರೆಯಲ್ಪಟ್ಟ ಗುಡ್ಡ ದಲ್ಲಿ ವಾಸಿಸುತ್ತಿದ್ದನು.ಜನರೆಲ್ಲರೂ ಬೆಳಗಿನ ಜಾವದಲ್ಲಿ ಆತನ ಬಳಿಗೆ ದೇವಾಲಯದಲ್ಲಿ ಆತನ ಉಪದೇಶವನ್ನು ಕೇಳುವದಕ್ಕಾಗಿ ಬರುತ್ತಿದ್ದರು.
- Acts 9:20 ಅಪೊಸ್ತಲರ ಕೃತ್ಯಗಳು 9:20ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
- Acts 8:35 ಅಪೊಸ್ತಲರ ಕೃತ್ಯಗಳು 8:35ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
- Acts 17:3 ಅಪೊಸ್ತಲರ ಕೃತ್ಯಗಳು 17:3ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
- 2 Timothy 4:2 2 ತಿಮೊಥೆಯನಿಗೆ 4:2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- Romans 1:15–16 ರೋಮಾಪುರದವರಿಗೆ 1:15–16ಹೀಗೆ ನಾನಾದರೋ ರೋಮ್ನಲ್ಲಿರುವ ನಿಮಗೂ ಸುವಾರ್ತೆಯನ್ನು ಸಾರಲು ಸಿದ್ಧನಾಗಿದ್ದೇನೆ. ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
- Ephesians 4:20–21 ಎಫೆಸದವರಿಗೆ 4:20–21ನೀವಾದರೋ ಕ್ರಿಸ್ತನನ್ನು ಹಾಗೆ ಕಲಿತುಕೊಳ್ಳಲಿಲ್ಲ. ಆತನನ್ನೇ ಕೇಳಿದಿರಲ್ಲಾ, ಆತನಲ್ಲಿಯೇ ಉಪದೇಶ ವನ್ನು ಹೊಂದಿದಿರಲ್ಲಾ.
- Acts 8:5 ಅಪೊಸ್ತಲರ ಕೃತ್ಯಗಳು 8:5ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
- Acts 4:29 ಅಪೊಸ್ತಲರ ಕೃತ್ಯಗಳು 4:29ಈಗ ಕರ್ತನೇ, ಅವರ ಬೆದರಿಕೆಗಳನ್ನು ನೋಡು; ನಿನ್ನ ಸೇವಕರು ನಿನ್ನ ವಾಕ್ಯವನ್ನು ಪೂರ್ಣ ಧೈರ್ಯದಿಂದ ಹೇಳುವ ಹಾಗೆ
- Acts 4:20 ಅಪೊಸ್ತಲರ ಕೃತ್ಯಗಳು 4:20ಯಾಕಂದರೆ ನಾವು ಕಂಡು ಕೇಳಿದವು ಗಳನ್ನು ಮಾತನಾಡದೆ ಇರಲಾರೆವು ಎಂದು ಹೇಳಿದರು.
Original words (Greek)
- And · G5037τέ té
- daily · G2250ἡμέρα hēméra
- in · G1722ἐν en
- temple · G2411ἱερόν hierón
- and · G2532καί kaí
- in · G2596κατά katá
- every · G3956πᾶς pâs
- house · G3624οἶκος oîkos
- ceased · G3973παύω paúō
- not · G3756οὐ ou
- teach · G1321διδάσκω didáskō
- and · G2532καί kaí
- preach · G2097εὐαγγελίζω euangelízō
- Jesus · G2424Ἰησοῦς Iēsoûs
- Christ · G5547Χριστός Christós