Skip to content
ThuthiThuthiThuthi
Acts · chapter 5 · verse 6

Acts 5:6 in Kannada

ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.

Aaga yauvanastharu eddu avanannu sutti hottukondu hogi hoonittaru.

Acts 5:6 in English

King James Version (KJV)
And the young men arose, wound him up, and carried [him] out, and buried [him].
World English Bible (WEB)
The young men arose and wrapped him up, and they carried him out and buried him.
American Standard Version (ASV)
And the young men arose and wrapped him round, and they carried him out and buried him.
Bible in Basic English (BBE)
And the young men went and made ready his body, and took it out, and put it in the earth.
Darby Translation (DBY)
And the young men, rising up, swathed him up for burial, and having carried him out, buried him.
Webster's Bible (WBS)
And the young men arose, wound him up, and carried [him] out, and buried [him] .
Young's Literal Translation (YLT)
and having risen, the younger men wound him up, and having carried forth, they buried [him].

Read in context

  1. 4ಆ ಆಸ್ತಿಯು ಇದ್ದಾಗ ಅದು ನಿನ್ನ ಸ್ವಂತದ್ದಾಗಿತ್ತಲ್ಲವೇ? ಅದನ್ನು ಮಾರಿದ ಮೇಲೆಯೂ ನಿನ್ನ ಅಧೀನದಲ್ಲಿಯೇ ಇತ್ತಲ್ಲವೇ? ನಿನ್ನ ಹೃದಯದಲ್ಲಿ ಅದನ್ನು ಯಾಕೆ ಯೋಚಿಸಿದ್ದೀ? ನೀನು ಮನುಷ್ಯರಿಗಲ್ಲ, ದೇವರಿಗೇ ಸುಳ್ಳಾಡಿದ್ದೀ ಅಂದನು.
  2. 5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
  3. 6ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
  4. 7ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
  5. 8ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
Read all of Acts 5

Cross references

Original words (Greek)

Acts 5:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.