Acts · chapter 5 · verse 7
Acts 5:7 in Kannada
ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
Sumaaru mooru taasugalaada mele avana hendatiyu nadeda sangatiyannu tiliyade olage bandalu.
Acts 5:7 in English
- King James Version (KJV)
- And it was about the space of three hours after, when his wife, not knowing what was done, came in.
- World English Bible (WEB)
- About three hours later, his wife, not knowing what had happened, came in.
- American Standard Version (ASV)
- And it was about the space of three hours after, when his wife, not knowing what was done, came in.
- Bible in Basic English (BBE)
- And about three hours after, his wife, having no knowledge of what had taken place, came in.
- Darby Translation (DBY)
- And it came to pass about three hours afterwards, that his wife, not knowing what had happened, came in.
- Webster's Bible (WBS)
- And it was about the space of three hours after, when his wife, not knowing what was done, came in.
- Young's Literal Translation (YLT)
- And it came to pass, about three hours after, that his wife, not knowing what hath happened, came in,
Read in context
- 5ಅನನೀಯನು ಈ ಮಾತುಗಳನ್ನು ಕೇಳಿ ಕೆಳಗೆ ಬಿದ್ದು ಪ್ರಾಣಬಿಟ್ಟನು; ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾ ಯಿತು.
- 6ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
- 7ಸುಮಾರು ಮೂರು ತಾಸುಗಳಾದ ಮೇಲೆ ಅವನ ಹೆಂಡತಿಯು ನಡೆದ ಸಂಗತಿಯನ್ನು ತಿಳಿಯದೆ ಒಳಗೆ ಬಂದಳು.
- 8ಆಗ ಪೇತ್ರನು ಆಕೆಗೆ--ನೀವು ಆ ಹೊಲವನ್ನು ಇಷ್ಟೇ ಹಣಕ್ಕೆ ಮಾರಿದಿರೋ? ನನಗೆ ಹೇಳು ಎಂದು ಕೇಳಿದನು. ಅದಕ್ಕೆ ಆಕೆಯು--ಹೌದು, ಅಷ್ಟಕ್ಕೇ ಅಂದಳು.
- 9ಆಗ ಪೇತ್ರನು ಆಕೆಗೆ--ಕರ್ತನ ಆತ್ಮನನ್ನು ಶೋಧಿಸುವದಕ್ಕಾಗಿ ನೀವು ಹೇಗೆ ಒಟ್ಟಾಗಿ ಸಮ್ಮತಿಸಿ ದ್ದೀರಿ? ಇಗೋ, ನಿನ್ನ ಗಂಡನನ್ನು ಹೂಣಿಟ್ಟವರ ಪಾದಗಳು ಬಾಗಿಲಲ್ಲಿ ಇವೆ, ಅವರು ನಿನ್ನನ್ನೂ ಹೊತ್ತು ಕೊಂಡು ಹೋಗುವರು ಅಂದನು.