Acts · chapter 6 · verse 10
Acts 6:10 in Kannada
ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
Aadare avanu jnyaanadindaloo aatmanindaloo maatanaadiddannu avaru edurisa laarade hodaru.
Acts 6:10 in English
- King James Version (KJV)
- And they were not able to resist the wisdom and the spirit by which he spake.
- World English Bible (WEB)
- They weren’t able to withstand the wisdom and the Spirit by which he spoke.
- American Standard Version (ASV)
- And they were not able to withstand the wisdom and the Spirit by which he spake.
- Bible in Basic English (BBE)
- But they were not able to get the better of him, for his words were full of wisdom and of the Spirit.
- Darby Translation (DBY)
- And they were not able to resist the wisdom and the Spirit with which he spoke.
- Webster's Bible (WBS)
- And they were not able to resist the wisdom and the spirit by which he spoke.
- Young's Literal Translation (YLT)
- and they were not able to resist the wisdom and the spirit with which he was speaking;
Read in context
- 8ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
- 9ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
- 10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- 11ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
- 12ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
Cross references
- Luke 21:15 ಲೂಕನು 21:15ಯಾಕ ಂದರೆ ನಿಮ್ಮ ವಿರೋಧಿಗಳೆಲ್ಲರೂ ಪ್ರತಿವಾದ ಮಾಡ ದಂಥ ಇಲ್ಲವೆ ವಿರೋಧಿಸದಂಥ ಬಾಯನ್ನೂ ಜ್ಞಾನ ವನ್ನೂ ನಾನು ನಿಮಗೆ ಕೊಡುವೆನು.
- 1 Corinthians 2:4 1 ಕೊರಿಂಥದವರಿಗೆ 2:4ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.
- Matthew 10:19–20 ಮತ್ತಾಯನು 10:19–20ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು. ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ.
- John 7:46 ಯೋಹಾನನು 7:46ಅದಕ್ಕೆ ಅಧಿಕಾರಿಗಳು ಪ್ರತ್ಯುತ್ತರವಾಗಿ--ಈ ಮನುಷ್ಯನಂತೆ ಯಾವನೂ ಎಂದೂ ಮಾತನಾಡಲಿಲ್ಲ ಅಂದರು.
- Luke 12:11–12 ಲೂಕನು 12:11–12ಅವರು ನಿಮ್ಮನ್ನು ಸಭಾ ಮಂದಿರಗಳಿಗೂ ನ್ಯಾಯಾಧಿಪತಿಗಳ ಮುಂದೆಯೂ ಅಧಿಕಾರಿಗಳ ಮುಂದೆಯೂ ತಂದಾಗ ಹೇಗೆ ಇಲ್ಲವೆ ಯಾವದನ್ನು ಉತ್ತರಕೊಡಬೇಕೆಂದು ಇಲ್ಲವೆ ಏನು ಹೇಳಬೇಕೆಂದು ಯೋಚಿಸಬೇಡಿರಿ. ಯಾಕಂದರೆ ಅದೇ ಗಳಿಗೆಯಲ್ಲಿ ನೀವು ಹೇಳಬೇಕಾದದ್ದನ್ನು ಪರಿಶುದ್ಧಾತ್ಮನು ನಿಮಗೆ ಕಲಿಸುವನು ಅಂದನು.
- Job 32:8 ಯೋಬನು 32:8ಆದರೆ ಮನುಷ್ಯನಲ್ಲಿ ಆತ್ಮ ಉಂಟು; ಸರ್ವಶಕ್ತನ ಶ್ವಾಸವು ಅವನಿಗೆ ಗ್ರಹಿಕೆ ಕೊಡುತ್ತದೆ.
- Exodus 4:12 ವಿಮೋಚನಕಾಂಡ 4:12ಹಾಗಾದರೆ ಈಗ ಹೋಗು, ನಾನೇ ನಿನ್ನ ಬಾಯಿ ಯಾಗಿದ್ದು ನೀನು ಮಾತನಾಡತಕ್ಕದ್ದನ್ನು ನಿನಗೆ ಬೋಧಿಸುವೆನು ಅಂದನು.
- Ezekiel 3:27 ಯೆಹೆಜ್ಕೇಲನು 3:27ಆದರೆ ನಾನು ನಿನ್ನ ಸಂಗಡ ಮಾತನಾಡುವಾಗ ನಾನು ನಿನ್ನ ಬಾಯನ್ನು ತೆರೆ ಯುವೆನು. ಆಗ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೇಳುವವನು ಕೇಳಲಿ, ಕೇಳದವನು ಕೇಳದೇ ಇರಲಿ. ಅವರು ತಿರುಗಿ ಬೀಳುವ ಮನೆಯವರಾಗಿದ್ದಾರೆ.
- Luke 1:17 ಲೂಕನು 1:17ಅವನು ತಂದೆಗಳ ಹೃದಯಗಳನ್ನು ಮಕ್ಕಳಕಡೆಗೂ ಅವಿಧೇಯರನ್ನು ನೀತಿವಂತರ ಜ್ಞಾನಕ್ಕೂ ತಿರುಗಿಸಿ ಕರ್ತನಿಗೋಸ್ಕರ ಜನರನ್ನು ಸಿದ್ಧಮಾಡುವದಕ್ಕೆ ಎಲೀಯನ ಆತ್ಮದಲ್ಲಿ ಯೂ ಬಲದಲ್ಲಿಯೂ ಆತನ ಮುಂದೆ ಹೋಗುವನು ಎಂದು ಹೇಳಿದನು.
- Acts 5:39 ಅಪೊಸ್ತಲರ ಕೃತ್ಯಗಳು 5:39ಅದು ದೇವರಿಂದಾಗಿದ್ದರೆ ನೀವು ಅದನ್ನು ಗೆಲ್ಲಲಾರಿರಿ; ಒಂದು ವೇಳೆ ನೀವು ದೇವರಿಗೆ ವಿರುದ್ಧ ವಾಗಿ ಹೋರಾಡುವವರಾಗಿ ಕಾಣಿಸಿಕೊಂಡೀರಿ ಎಂದು ಹೇಳಿದನು.
- Job 32:18 ಯೋಬನು 32:18ವಿಷಯಗಳಿಂದ ನಾನು ತುಂಬಿದ್ದೇನೆ: ನನ್ನೊಳಗಿನ ಆತ್ಮವು ನನ್ನನ್ನು ಇರಿಕಿಸುತ್ತದೆ.
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.