Skip to content
ThuthiThuthiThuthi
Acts · chapter 6 · verse 11

Acts 6:11 in Kannada

ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.

Avaru sullu saakshi heluva manushyarannu serisikondu--ivanu moshege mattu devarige virodhavaagi dooshaneya maatugalannu heluvadannu naavu keliddeve endu avaru helidaru.

Acts 6:11 in English

King James Version (KJV)
Then they suborned men, which said, We have heard him speak blasphemous words against Moses, and [against] God.
World English Bible (WEB)
Then they secretly induced men to say, “We have heard him speak blasphemous words against Moses and God.”
American Standard Version (ASV)
Then they suborned men, who said, We have heard him speak blasphemous words against Moses, and [against] God.
Bible in Basic English (BBE)
Then they got men to say, He has said evil against Moses and against God, in our hearing.
Darby Translation (DBY)
Then they suborned men, saying, We have heard him speaking blasphemous words against Moses and God.
Webster's Bible (WBS)
Then they suborned men, who said, We have heard him speak blasphemous words against Moses, and [against] God.
Young's Literal Translation (YLT)
then they suborned men, saying — 'We have heard him speaking evil sayings in regard to Moses and God.'

Read in context

  1. 9ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
  2. 10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
  3. 11ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
  4. 12ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
  5. 13ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
Read all of Acts 6

Cross references

Original words (Greek)

Acts 6:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.