Acts · chapter 6 · verse 12
Acts 6:12 in Kannada
ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
Innoo avaru janarannoo hiriyarannoo shaastri galannoo regisiddallade bandu avanannu hididu aalochanaasabhege tegedukondu hogi
Acts 6:12 in English
- King James Version (KJV)
- And they stirred up the people, and the elders, and the scribes, and came upon [him], and caught him, and brought [him] to the council,
- World English Bible (WEB)
- They stirred up the people, the elders, and the scribes, and came against him and seized him, then brought him in to the council,
- American Standard Version (ASV)
- And they stirred up the people, and the elders, and the scribes, and came upon him, and seized him, and brought him into the council,
- Bible in Basic English (BBE)
- And the people, with the rulers and the scribes, were moved against him, and they came and took him before the Sanhedrin,
- Darby Translation (DBY)
- And they roused the people, and the elders, and the scribes. And coming upon [him] they seized him and brought [him] to the council.
- Webster's Bible (WBS)
- And they stirred up the people, and the elders, and the scribes, and came upon [him] , and caught him, and brought [him] to the council,
- Young's Literal Translation (YLT)
- They did stir up also the people, and the elders, and the scribes, and having come upon [him], they caught him, and brought [him] to the sanhedrim;
Read in context
- 10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- 11ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
- 12ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
- 13ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- 14ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
Cross references
- Proverbs 15:18 ಜ್ಞಾನೋಕ್ತಿಗಳು 15:18ಕೋಪಿಷ್ಠನು ವಿವಾದವನ್ನು ಎಬ್ಬಿಸುವನು; ದೀರ್ಘ ಶಾಂತನು ವಿವಾದವನ್ನು ಶಮನಪಡಿಸುತ್ತಾನೆ.
- Acts 14:2 ಅಪೊಸ್ತಲರ ಕೃತ್ಯಗಳು 14:2ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
- Matthew 26:57 ಮತ್ತಾಯನು 26:57ಮತ್ತು ಯೇಸುವನ್ನು ಹಿಡಿದಿದ್ದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ತಕ್ಕೊಂಡು ಹೋದರು; ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಕೂಡಿಬಂದಿದ್ದರು.
- Acts 16:19–21 ಅಪೊಸ್ತಲರ ಕೃತ್ಯಗಳು 16:19–21ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು. ಅವರನ್ನು ನ್ಯಾಯಾಧಿಪತಿಗಳ ಬಳಿಗೆ ಕರಕೊಂಡು ಹೋಗಿ--ಯೆಹೂದ್ಯರಾದ ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕಳವಳ ಪಡಿಸುತ್ತಾರೆ. ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
- Matthew 5:22 ಮತ್ತಾಯನು 5:22ನಾನು ನಿಮಗೆ ಹೇಳುವದೇನಂದರೆ-- ನಿಷ್ಕಾರಣವಾಗಿ ತನ್ನ ಸಹೋದರನ ಮೇಲೆ ಯಾವನಾದರೂ ಸಿಟ್ಟುಗೊಂಡರೆ ಅವನು ನ್ಯಾಯತೀರ್ಪಿನ ಅಪಾಯಕ್ಕೆ ಒಳಗಾಗುವನು; ಮತ್ತು ಯಾವನಾದರೂ ತನ್ನ ಸಹೋದರನಿಗೆ-- ವ್ಯರ್ಥವಾದವನೇ ಎಂದು ಹೇಳಿದರೆ ಅವನು ನ್ಯಾಯಸಭೆಯ ಅಪಾಯಕ್ಕೆ ಒಳಗಾಗುವನು
- Acts 13:50 ಅಪೊಸ್ತಲರ ಕೃತ್ಯಗಳು 13:50ಆದರೆ ಭಕ್ತಿಯುಳ್ಳ ಮತ್ತು ಗೌರವವುಳ್ಳ ಸ್ತ್ರೀಯರನ್ನೂ ಪಟ್ಟಣದ ಪ್ರಮುಖರನ್ನೂ ಯೆಹೂದ್ಯರು ಪ್ರೇರಿಸಿ ಪೌಲ ಬಾರ್ನಬರಿಗೆ ವಿರೋಧವಾಗಿ ಹಿಂಸೆ ಯನ್ನೆಬ್ಬಿಸಿ ತಮ್ಮ ಮೇರೆಗಳಿಂದ ಅವರನ್ನು ಅಟ್ಟಿಬಿಟ್ಟರು.
- Acts 5:18 ಅಪೊಸ್ತಲರ ಕೃತ್ಯಗಳು 5:18ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು.
- Acts 21:27 ಅಪೊಸ್ತಲರ ಕೃತ್ಯಗಳು 21:27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
- Acts 17:13 ಅಪೊಸ್ತಲರ ಕೃತ್ಯಗಳು 17:13ಆದರೆ ಪೌಲನು ಬೆರೋಯದಲ್ಲಿಯೂ ದೇವರ ವಾಕ್ಯವನ್ನು ಸಾರುತ್ತಾನೆಂದು ಥೆಸಲೊನೀಕದ ಯೆಹೂ ದ್ಯರಿಗೆ ತಿಳಿದಾಗ ಅವರು ಅಲ್ಲಿಗೂ ಬಂದು ಜನರ ಗುಂಪುಗಳನ್ನು ರೇಗಿಸಿದರು.
- Acts 4:1–3 ಅಪೊಸ್ತಲರ ಕೃತ್ಯಗಳು 4:1–3ಅವರು ಜನರೊಂದಿಗೆ ಮಾತನಾಡು ತ್ತಿದ್ದಾಗ ಯಾಜಕರೂ ದೇವಾಲಯದ ಅಧಿಪತಿಯೂ ಸದ್ದುಕಾಯರೂ ಅವರಿಗೆ ವಿರೋಧ ವಾಗಿ ಬಂದರು; ಯಾಕಂದರೆ ಯೇಸುವಿನ ಮೂಲಕ ಸತ್ತವರಿಗೆ ಪುನರುತ್ಥಾನವಾಗುವದೆಂದು ಅಪೊಸ್ತಲರು ಜನರಿಗೆ ಬೋಧಿಸಿ ಕಲಿಸುತ್ತಿದ್ದದರಿಂದ ಅವರು ಸಂತಾಪಪಟ್ಟಿದ್ದರು. ಇದಲ್ಲದೆ ಅವರನ್ನು ಹಿಡಿದು ಮರುದಿನದ ವರೆಗೆ ಕಾವಲಲ್ಲಿಟ್ಟರು; ಯಾಕಂದರೆ ಆಗ ಸಾಯಂಕಾಲವಾಗಿತ್ತು.
- Acts 5:27 ಅಪೊಸ್ತಲರ ಕೃತ್ಯಗಳು 5:27ಅವರು ಅಪೊಸ್ತಲ ರನ್ನು ಕರತಂದು ಆಲೋಚನಾಸಭೆಯ ಎದುರಿನಲ್ಲಿ ನಿಲ್ಲಿಸಿದರು. ಆಗ ಮಹಾಯಾಜಕನು--
- Acts 17:5–6 ಅಪೊಸ್ತಲರ ಕೃತ್ಯಗಳು 17:5–6ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು. ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಪಟ್ಟಣದ ಅಧಿಕಾರಿ ಗಳ ಬಳಿಗೆ ಎಳಕೊಂಡು ಹೋಗಿ--ಲೋಕವನ್ನು ತಲೆಕೆಳಗೆ ಮಾಡಿದ ಈ ಮನುಷ್ಯರು ಇಲ್ಲಿಗೂ ಬಂದಿದ್ದಾರೆ;
Original words (Greek)
- And · G5037τέ té
- up · G4787συγκινέω synkinéō
- people · G2992λαός laós
- and · G2532καί kaí
- elders · G4245πρεσβύτερος presbýteros
- and · G2532καί kaí
- scribes · G1122γραμματεύς grammateús
- and · G2532καί kaí
- upon · G2186ἐφίστημι ephístēmi
- and · G2532καί kaí
- caught · G4884συναρπάζω synarpázō
- him · G846αὐτός autós
- and · G2532καί kaí
- brought · G71ἄγω ágō
- to · G1519εἰς eis
- council · G4892συνέδριον synédrion