Acts · chapter 6 · verse 13
Acts 6:13 in Kannada
ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
Sullu saakshigalannu nillisa laagi avaru--ee manushyanu ee parishuddha sthalakkoo nyaayapramaanakkoo viruddhavaagi dooshaneya maatugalannaaduvadannu nillisuvade illa.
Acts 6:13 in English
- King James Version (KJV)
- And set up false witnesses, which said, This man ceaseth not to speak blasphemous words against this holy place, and the law:
- World English Bible (WEB)
- and set up false witnesses who said, “This man never stops speaking blasphemous words against this holy place and the law.
- American Standard Version (ASV)
- and set up false witnesses, who said, This man ceaseth not to speak words against this holy place, and the law:
- Bible in Basic English (BBE)
- And they got false witnesses who said, This man is for ever saying things against this holy place and against the law:
- Darby Translation (DBY)
- And they set false witnesses, saying, This man does not cease speaking words against the holy place and the law;
- Webster's Bible (WBS)
- And set up false witnesses, who said, This man ceaseth not to speak blasphemous words against this holy place, and the law:
- Young's Literal Translation (YLT)
- they set up also false witnesses, saying, 'This one doth not cease to speak evil sayings against this holy place and the law,
Read in context
- 11ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
- 12ಇನ್ನೂ ಅವರು ಜನರನ್ನೂ ಹಿರಿಯರನ್ನೂ ಶಾಸ್ತ್ರಿ ಗಳನ್ನೂ ರೇಗಿಸಿದ್ದಲ್ಲದೆ ಬಂದು ಅವನನ್ನು ಹಿಡಿದು ಆಲೋಚನಾಸಭೆಗೆ ತೆಗೆದುಕೊಂಡು ಹೋಗಿ
- 13ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- 14ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- 15ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
Cross references
- Acts 6:11 ಅಪೊಸ್ತಲರ ಕೃತ್ಯಗಳು 6:11ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
- Acts 21:28 ಅಪೊಸ್ತಲರ ಕೃತ್ಯಗಳು 21:28ಇಸ್ರಾಯೇಲ್ ಜನರೇ, ಸಹಾಯ ಮಾಡಿರಿ; ಎಲ್ಲಾ ಕಡೆಯಲ್ಲಿ ಜನರಿಗೂ ಈ ನ್ಯಾಯ ಪ್ರಮಾಣಕ್ಕೂ ಈ ಸ್ಥಳಕ್ಕೂ ವಿರೋಧವಾಗಿ ಎಲ್ಲರಿಗೂ ಬೋಧಿಸುತ್ತಿದ್ದವನು ಈ ಮನುಷ್ಯನೇ; ಇದಲ್ಲದೆ ಗ್ರೀಕರನ್ನು ಸಹ ಈ ದೇವಾಲಯದೊಳಗೆ ಕರೆದು ಕೊಂಡು ಬಂದು ಈ ಪರಿಶುದ್ಧಸ್ಥಳವನ್ನು ಹೊಲೆ ಮಾಡಿದ್ದಾನೆ ಎಂದು ಕೂಗಿ
- Acts 7:58 ಅಪೊಸ್ತಲರ ಕೃತ್ಯಗಳು 7:58ಅವನನ್ನು ಊರಹೊರಕ್ಕೆ ನೂಕಿಕೊಂಡು ಹೋಗಿ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಪಾದಗಳ ಬಳಿಯಲ್ಲಿ ಇಟ್ಟರು.
- Psalm 27:12 ಕೀರ್ತನೆಗಳು 27:12ನನ್ನ ವೈರಿಗಳ ಇಷ್ಟಕ್ಕೆ ನನ್ನನ್ನು ಕೊಟ್ಟುಬಿಡಬೇಡ; ಸುಳ್ಳು ಸಾಕ್ಷಿಗಳೂ ಕ್ರೂರತ್ವದ ಶ್ವಾಸಬಿಡುವವರೂ ನನಗೆ ವಿರೋಧವಾಗಿ ಎದ್ದಿದ್ದಾರೆ.
- Psalm 35:11 ಕೀರ್ತನೆಗಳು 35:11ಸುಳ್ಳು ಸಾಕ್ಷಿಗಳು ಎದ್ದು ನಾನು ತಿಳಿಯದವುಗಳನ್ನು ನನ್ನ ಮೇಲೆ ಹೊರಿಸಿ ದರು.
- Acts 25:8 ಅಪೊಸ್ತಲರ ಕೃತ್ಯಗಳು 25:8ಆಗ ಪೌಲನು--ಯೆಹೂದ್ಯರ ನ್ಯಾಯಪ್ರಮಾಣಕ್ಕೆ ವಿರೋಧವಾಗಿಯಾಗಲೀ ಈ ದೇವಾಲಯಕ್ಕೆ ವಿರೋಧವಾಗಿಯಾಗಲೀ ಮಾತ್ರ ವಲ್ಲದೆ ಕೈಸರನಿಗೆ ವಿರೋಧವಾಗಿಯಾಗಲೀ ನಾನು ಯಾವ ತಪ್ಪನ್ನೂ ಮಾಡಲಿಲ್ಲ ಎಂದು ಪ್ರತ್ಯುತ್ತರವಾಗಿ ಹೇಳಿದನು.
- Psalm 56:5 ಕೀರ್ತನೆಗಳು 56:5ಪ್ರತಿದಿನ ಅವರು ನನ್ನ ಮಾತುಗಳನ್ನು ಅಪಾರ್ಥ ಮಾಡುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ನನ್ನ ಕೇಡಿಗಾಗಿವೆ.
- Matthew 24:15 ಮತ್ತಾಯನು 24:15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
Original words (Greek)
- And · G5037τέ té
- up · G2476ἵστημι hístēmi
- false · G5571ψευδής pseudḗs
- witnesses · G3144μάρτυς mártys
- said · G3004λέγω légō
- This · G3778οὗτος hoûtos
- man · G444ἄνθρωπος ánthrōpos
- ceaseth · G3973παύω paúō
- not · G3756οὐ ou
- speak · G2980λαλέω laléō
- blasphemous · G989βλάσφημος blásphēmos
- words · G4487ῥῆμα rhēma
- against · G2596κατά katá
- this · G5127τούτου toútou
- holy · G40ἅγιος hágios
- place · G5117τόπος tópos
- and · G2532καί kaí
- law · G3551νόμος nómos