Acts · chapter 6 · verse 15
Acts 6:15 in Kannada
ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
Aaga aalochanaa sabheyalli kootiddavarellaroo avanannu drushtisi nodalaagi avana mukhavu dootana mukhadante iruvadannu kandaru.
Acts 6:15 in English
- King James Version (KJV)
- And all that sat in the council, looking stedfastly on him, saw his face as it had been the face of an angel.
- World English Bible (WEB)
- All who sat in the council, fastening their eyes on him, saw his face like it was the face of an angel.
- American Standard Version (ASV)
- And all that sat in the council, fastening their eyes on him, saw his face as it had been the face of an angel.
- Bible in Basic English (BBE)
- And all those who were in the Sanhedrin, looking at him, saw that his face was like the face of an angel.
- Darby Translation (DBY)
- And all who sat in the council, looking fixedly on him, saw his face as [the] face of an angel.
- Webster's Bible (WBS)
- And all that sat in the council, looking steadfastly on him, saw his face as it had been the face of an angel.
- Young's Literal Translation (YLT)
- and gazing at him, all those sitting in the sanhedrim saw his face as it were the face of a messenger.
Read in context
- 13ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ.
- 14ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- 15ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
Cross references
- Matthew 13:43 ಮತ್ತಾಯನು 13:43ತರುವಾಯ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ.
- Ecclesiastes 8:1 ಪ್ರಸಂಗಿ 8:1ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
- Exodus 34:29–35 ವಿಮೋಚನಕಾಂಡ 34:29–35ಮೋಶೆಯು ಸಾಕ್ಷಿಯ ಎರಡು ಹಲಗೆಗಳನ್ನು ತನ್ನ ಕೈಯಲ್ಲಿ ಹಿಡುಕೊಂಡು ಸೀನಾಯಿ ಬೆಟ್ಟದಿಂದ ಇಳಿದಾಗ ಅವನು ದೇವರ ಸಂಗಡ (ಬೆಟ್ಟದಲ್ಲಿ) ಮಾತನಾಡಿದ್ದರಿಂದ ಅವನ ಮುಖವು ಪ್ರಕಾಶಿ ಸುತ್ತಿದೆ ಎಂದು ಮೋಶೆಗೆ ತಿಳಿಯಲಿಲ್ಲ. ಆದರೆ ಆರೋನನೂ ಇಸ್ರಾಯೇಲ್ ಮಕ್ಕಳೆಲ್ಲರೂ ಮೋಶೆ ಯನ್ನು ನೋಡಿದಾಗ ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದದರಿಂದ ಅವರು ಅವನ ಹತ್ತಿರ ಬರುವದಕ್ಕೆ ಭಯಪಟ್ಟರು. ಮೋಶೆಯು ಅವರನ್ನು ಕರೆದಾಗ ಆರೋನನೂ ಸಭೆಯ ಮುಖ್ಯಸ್ಥರೆಲ್ಲರೂ ಅವನ ಬಳಿಗೆ ತಿರಿಗಿ ಬಂದರು. ಮೋಶೆಯು ಅವರ ಸಂಗಡ ಮಾತನಾಡಿದನು. ತರುವಾಯ ಇಸ್ರಾ ಯೇಲ್ ಮಕ್ಕಳೆಲ್ಲರೂ ಹತ್ತಿರ ಬಂದರು. ಅವನು ತನಗೆ ಕರ್ತನು ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳ ನ್ನೆಲ್ಲಾ ಅವರಿಗೆ ಆಜ್ಞಾಪಿಸಿ ಹೇಳಿದನು. ಮೋಶೆಯು ಅವರ ಸಂಗಡ ಮಾತನಾಡಿ ಮುಗಿಸುವ ವರೆಗೂ ಅವನು ತನ್ನ ಮುಖದ ಮೇಲೆ ಮುಸುಕು ಹಾಕಿ ಕೊಂಡನು. ಆದರೆ ಮೋಶೆಯು ಕರ್ತನ ಸನ್ನಿಧಿಯಲ್ಲಿ ಆತನ ಸಂಗಡ ಮಾತನಾಡಲು ಒಳಗೆ ಪ್ರವೇಶಿಸಿ ಹೊರಗೆ ಬರುವ ವರೆಗೆ ಆ ಮುಸುಕನ್ನು ತೆಗೆದಿಡುತ್ತಿ ದ್ದನು. ಅವನು ಹೊರಗೆ ಬಂದು ತನಗೆ ಆಜ್ಞಾಪಿಸಿದ್ದನ್ನು ಇಸ್ರಾಯೇಲ್ ಮಕ್ಕಳಿಗೆ ತಿಳಿಸುವನು.ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು. ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
- Matthew 17:2 ಮತ್ತಾಯನು 17:2ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
- 2 Corinthians 3:18 2 ಕೊರಿಂಥದವರಿಗೆ 3:18ಆದರೆ ನಾವೆಲ್ಲರೂ ತೆರೆದ ಮುಖವುಳ್ಳವರಾಗಿ ದರ್ಪಣದಲ್ಲಿ ಕಾಣುವಂತೆ ಕರ್ತನ ಮಹಿಮೆಯನ್ನು ನೋಡುತ್ತಾ ಕರ್ತನ ಆತ್ಮನಿಂದಲೋ ಎಂಬಂತೆ ಅದೇ ಸಾರೂಪ್ಯಕ್ಕೆ ಮಹಿಮೆಯಿಂದ ಮಹಿಮೆಗೆ ಮಾರ್ಪಡುತ್ತೇವೆ.
- 2 Corinthians 3:7–8 2 ಕೊರಿಂಥದವರಿಗೆ 3:7–8ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು. ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ?
Original words (Greek)
- And · G2532καί kaí
- all · G537ἅπας hápas
- sat · G2516καθέζομαι kathézomai
- in · G1722ἐν en
- council · G4892συνέδριον synédrion
- stedfastly · G816ἀτενίζω atenízō
- on · G1519εἰς eis
- him · G846αὐτός autós
- saw · G1492εἴδω eídō
- his · G846αὐτός autós
- face · G4383πρόσωπον prósōpon
- been · G5616ὡσεί hōseí
- face · G4383πρόσωπον prósōpon
- angel · G32ἄγγελος ángelos