Acts · chapter 6 · verse 3
Acts 6:3 in Kannada
ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
Aadadarinda sahodarare, ee kelasada mele naavu nemisuvante pavitraatmanindaloo jnyaana dindaloo tumbida yathaarthavaada elu mandi yannu nimmallinda aarisikolliri.
Acts 6:3 in English
- King James Version (KJV)
- Wherefore, brethren, look ye out among you seven men of honest report, full of the Holy Ghost and wisdom, whom we may appoint over this business.
- World English Bible (WEB)
- Therefore, select from among you, brothers, seven men of good report, full of the Holy Spirit and of wisdom, whom we may appoint over this business.
- American Standard Version (ASV)
- Look ye out therefore, brethren, from among you seven men of good report, full of the Spirit and of wisdom, whom we may appoint over this business.
- Bible in Basic English (BBE)
- Take then from among you seven men of good name, full of the Spirit and of wisdom, to whom we may give control of this business.
- Darby Translation (DBY)
- Look out therefore, brethren, from among yourselves seven men, well reported of, full of [the] [Holy] Spirit and wisdom, whom we will establish over this business:
- Webster's Bible (WBS)
- Wherefore, brethren, look ye out among you seven men of honest report, full of the Holy Spirit and wisdom, whom we may appoint over this business.
- Young's Literal Translation (YLT)
- look out, therefore, brethren, seven men of you who are well testified of, full of the Holy Spirit and wisdom, whom we may set over this necessity,
Read in context
- 1ಆ ದಿವಸಗಳಲ್ಲಿ ಶಿಷ್ಯರ ಸಂಖ್ಯೆ ಹೆಚ್ಚಾದಾಗ ಪ್ರತಿ ದಿನದ ಉಪಚಾರದಲ್ಲಿ ಗ್ರೀಕರ ವಿಧವೆಯರು ಅಲಕ್ಷ್ಯಮಾಡಲ್ಪಟ್ಟದ್ದರಿಂದ ಇಬ್ರಿಯ ರಿಗೆ ವಿರುದ್ಧವಾಗಿ ಅವರು ಗುಣುಗುಟ್ಟಿದರು.
- 2ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ.
- 3ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
- 4ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
- 5ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
Cross references
- 1 Timothy 3:7–15 1 ತಿಮೊಥೆಯನಿಗೆ 3:7–15ಇದಲ್ಲದೆ ಅವನು ನಿಂದೆಗೆ ಗುರಿ ಯಾಗದಂತೆಯೂ ಸೈತಾನನ ಉರ್ಲಿಗೆ ಸಿಕ್ಕಿಬೀಳ ದಂತೆಯೂ ಹೊರಗಿನವರಿಂದ ಒಳ್ಳೇಸಾಕ್ಷಿಯನ್ನು ಹೊಂದಿದವನಾಗಿರತಕ್ಕದ್ದು. ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳ ವರಾಗಿರಬೇಕು; ಅವರು ಎರಡು ನಾಲಿಗೆಯುಳ್ಳವರಾಗಿ ರಬಾರದು. ಹೆಚ್ಚು ದ್ರಾಕ್ಷಾರಸ ಕುಡಿಯುವವರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ ನಂಬಿಕೆಯ ಮರ್ಮವನ್ನು ಶುದ್ಧ ಮನಸ್ಸಾಕ್ಷಿಯಲ್ಲಿ ಹಿಡಿದುಕೊಂಡವರಾಗಿರಬೇಕು. ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ. ಹಾಗೆಯೇ ಅವರ ಹೆಂಡತಿಯರು ಗೌರವವುಳ್ಳವರಾಗಿರಬೇಕು; ಚಾಡಿ ಹೇಳದವರೂ ಸ್ವಸ್ಥಬುದ್ಧಿಯುಳ್ಳವರೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರೂ ಆಗಿರತಕ್ಕದ್ದು. ಸಭಾ ಸೇವಕರು ಏಕಪತ್ನಿಯುಳ್ಳವರೂ ತಮ್ಮ ಮಕ್ಕಳನ್ನೂ ಮನೆಯವರನ್ನೂ ಚೆನ್ನಾಗಿ ಆಳುವವರೂ ಆಗಿರಬೇಕು. ಸಭಾಸೇವಕರಾಗಿ ಚೆನ್ನಾಗಿ ಕೆಲಸಮಾಡಿದವರು ತಮಗೆ ಒಳ್ಳೇ ಪದವಿಯನ್ನೂ ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಸಂಬಂಧವಾಗಿ ಬಹು ಧೈರ್ಯವನ್ನೂ ಸಂಪಾದಿಸಿಕೊಳ್ಳುತ್ತಾರೆ. ಬೇಗನೆ ನಿನ್ನ ಬಳಿಗೆ ಬರುವನೆಂಬ ನಿರೀಕ್ಷೆಯಿಂದ ನಾನು ನಿನಗೆ ಈ ವಿಷಯಗಳನ್ನು ಬರೆದಿದ್ದೇನೆ. ಆದರೆ ಒಂದು ವೇಳೆ ನಾನು ತಡಮಾಡಿದರೂ ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿರುವ ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ಗೊತ್ತಾಗಬೇಕು.ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
- Deuteronomy 1:13 ಧರ್ಮೋಪದೇಶಕಾಂಡ 1:13ನಿಮ್ಮ ಗೋತ್ರಗಳಲ್ಲಿ ಪ್ರಸಿದ್ಧರಾಗಿದ್ದು ಜ್ಞಾನವೂ ಬುದ್ಧಿಯೂಳ್ಳ ಮನುಷ್ಯರನ್ನು ಆರಿಸಿಕೊಳ್ಳಿರಿ; ಆಗ ನಾನು ಅವರನ್ನು ನಿಮಗೆ ಮುಖ್ಯಸ್ಥರನ್ನಾಗಿ ಮಾಡುವೆನು ಅಂದನು.
- James 3:17–18 ಯಾಕೋಬನು 3:17–18ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ. ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- 1 Timothy 5:10 1 ತಿಮೊಥೆಯನಿಗೆ 5:10ಸತ್ಕ್ರಿಯೆಗಳನ್ನು ಮಾಡುವವಳೆಂದು ಹೆಸರುಗೊಂಡ ವಳೂ ಆಗಿರಬೇಕು; ಆಕೆಯು ಮಕ್ಕಳನ್ನು ಸಾಕಿದವಳಾ ಗಲಿ ಅತಿಥಿಸತ್ಕಾರವನ್ನು ಮಾಡಿದವಳಾಗಲಿ ಪರಿಶುದ್ಧರ ಪಾದಗಳನ್ನು ತೊಳೆದವಳಾಗಲಿ ಸಂಕಟದಲ್ಲಿ ಬಿದ್ದವರಿಗೆ ಸಹಾಯ ಮಾಡಿದವಳಾಗಲಿ ಎಲ್ಲಾ ಸತ್ಕಾರ್ಯಗಳಲಿ ಆಸಕ್ತಿಯುಳ್ಳವಳಾಗಲಿ ಆಗಿರ
- Numbers 27:18–19 ಅರಣ್ಯಕಾಂಡ 27:18–19ಆಗ ಕರ್ತನು ಮೋಶೆಗೆ--ಆತ್ಮವುಳ್ಳ ಮನುಷ್ಯನಾಗಿರುವ ನೂನನ ಮಗನಾದ ಯೆಹೋಶು ವನನ್ನು ತಕ್ಕೊಂಡು ನಿನ್ನ ಕೈಯನ್ನು ಅವನ ಮೇಲೆ ಇಟ್ಟು ಅವನನ್ನು ಯಾಜಕನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ ಅವರಿಗೆದುರಾಗಿ ಅವನನ್ನು ನೇಮಿಸು.
- Acts 13:2–3 ಅಪೊಸ್ತಲರ ಕೃತ್ಯಗಳು 13:2–3ಇವರು ಕರ್ತನನ್ನು ಸೇವಿಸುತ್ತಾ ಉಪವಾಸ ಮಾಡುತ್ತಾ ಇದ್ದಾಗ ಪವಿ ತ್ರಾತ್ಮನು--ನಾನು ಬಾರ್ನಬ ಸೌಲರನ್ನು ಕರೆದ ಕೆಲಸಕ್ಕೆ ನನಗಾಗಿ ಅವರನ್ನು ಪ್ರತ್ಯೇಕಿಸಿರಿ ಎಂದು ಹೇಳಿದನು. ಆಗ ಅವರು ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟು ಅವರನ್ನು ಕಳುಹಿಸಿ ಕೊಟ್ಟರು.
- 3 John 1:12 3 ಯೋಹಾನನು 1:12ದೇಮೇತ್ರಿ ಯನು ಎಲ್ಲರಿಂದಲೂ ಸತ್ಯದಿಂದಲೂ ಒಳ್ಳೇ ಸಾಕ್ಷಿ ಹೊಂದಿದ್ದಾನೆ. ಹೌದು, ನಾವು ಸಹ ಸಾಕ್ಷಿ ಹೇಳುವವ ರಾಗಿದ್ದೇವೆ, ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.
- Numbers 11:16–25 ಅರಣ್ಯಕಾಂಡ 11:16–25ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ. ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು. ಜನರಿಗೆ ನೀನು ಹೇಳಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ; ಯಾಕಂದರೆ--ನಮಗೆ ಯಾವನು ಮಾಂಸವನ್ನು ತಿನ್ನುವದಕ್ಕೆ ಕೊಡುವನು? ಐಗುಪ್ತ ದೇಶದಲ್ಲಿ ನಮಗೆ ಒಳ್ಳೇದು ಇತ್ತೆಂದು ಕರ್ತನು ಕೇಳುವಂತೆ ಅಳುತ್ತಾ ಹೇಳಿದ್ದೀರಿ. ಆದಕಾರಣ ತಿನ್ನು ವದಕ್ಕೆ ಕರ್ತನು ನಿಮಗೆ ಮಾಂಸವನ್ನು ಕೊಡುವನು ನೀವು ತಿನ್ನುವಿರಿ. ನೀವು ತಿನ್ನುವದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವೂ ಅಲ್ಲ, ಇಪ್ಪತ್ತು ದಿನವೂ ಅಲ್ಲ. ಅದು ನಿಮ್ಮ ಮೂಗಿನಿಂದ ಬಂದು ನಿಮಗೆ ಅಸಹ್ಯವಾಗುವ ತನಕ ಪೂರ್ತಿ ಒಂದು ತಿಂಗಳ ವರೆಗೆ ಮಾಂಸವನ್ನು ತಿನ್ನುವಿರಿ. ನಿಮ್ಮ ಮಧ್ಯದಲ್ಲಿರುವ ಕರ್ತನನ್ನು ನೀವು ಅಲಕ್ಷ್ಯಮಾಡಿ ಆತನ ಎದುರಿನಲ್ಲಿ ಅತ್ತು--ನಾವು ಯಾಕೆ ಐಗುಪ್ತದಿಂದ ಬಂದೆವು ಎಂದು ಹೇಳುತ್ತೀರಲ್ಲಾ ಅಂದನು. ಅದಕ್ಕೆ ಮೋಶೆಯು ಹೇಳಿದ್ದೇನಂದರೆ--ನನ್ನ ಸಂಗಡ ಇರುವ ಜನರು ಆರು ಲಕ್ಷ ಕಾಲಾಳುಗಳು. ಪೂರ್ತಿ ಒಂದು ತಿಂಗಳು ತಿನ್ನುವ ಹಾಗೆ ಅವರಿಗೆ ನಾನು ಮಾಂಸವನ್ನು ಕೊಡುವೆನೆಂದು ನೀನು ಹೇಳಿದ್ದೀ. ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು. ಆಗ ಕರ್ತನು ಮೋಶೆಗೆ ಹೇಳಿದ್ದೇನಂದರೆ--ಕರ್ತನ ಕೈ ಮೋಟು ಗೈಯೋ? ನನ್ನ ಮಾತು ನೆರವೇರುತ್ತದೋ ಇಲ್ಲವೋ ನೀನು ನೋಡುವಿ ಅಂದನು. ಆಗ ಮೋಶೆ ಹೊರಟು ಕರ್ತನ ಮಾತುಗಳನ್ನು ಜನರಿಗೆ ಹೇಳಿ ಜನರ ಹಿರಿಯರಲ್ಲಿ ಎಪ್ಪತ್ತು ಮಂದಿಯನ್ನು ಕೂಡಿಸಿ ಗುಡಾರದ ಸುತ್ತಲೂ ನಿಲ್ಲಿಸಿದನು. ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.
- Genesis 41:38–39 ಆದಿಕಾಂಡ 41:38–39ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು. ಫರೋಹನು ಯೋಸೇಫನಿಗೆ--ದೇವರು ನಿನಗೆ ಇವುಗಳೆನ್ನಲ್ಲಾ ತೋರಿಸಿದ ಮೇಲೆ ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ.
- Acts 6:6 ಅಪೊಸ್ತಲರ ಕೃತ್ಯಗಳು 6:6ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
- 2 Corinthians 8:19–21 2 ಕೊರಿಂಥದವರಿಗೆ 8:19–21ಮಾತ್ರವಲ್ಲದೆ ಈ ಕೃಪಾ ಕಾರ್ಯವು ನಮ್ಮ ಮೂಲಕ ಕರ್ತನ ಮಹಿಮೆಗಾಗಿ ನಡೆಯುವಂತೆ ನಿಮ್ಮ ಸಿದ್ಧಮನಸ್ಸನ್ನು ಪ್ರಕಟಿಸುವದಕ್ಕಾಗಿ ನಮ್ಮ ಜೊತೆಯಲ್ಲಿ ಪ್ರಯಾಣ ಮಾಡುವದಕ್ಕೆ ಇವನು ಸಹ ಸಭೆಗಳಿಂದ ಆರಿಸಲ್ಪಟ್ಟಿದ್ದಾನೆ. ನಾವು ಪಾರುಪತ್ಯ ಮಾಡುವ ಈ ಸಮೃದ್ಧಿಯ ವಿಷಯದಲ್ಲಿ ಒಬ್ಬರೂ ನಮ್ಮ ಮೇಲೆ ತಪ್ಪುಹೊರಿಸುವದಕ್ಕೆ ಆಸ್ಪದ ವಿರಬಾರದು. ಯಾಕಂದರೆ ಕರ್ತನ ದೃಷ್ಟಿಯಲ್ಲಿ ಮಾತ್ರವಲ್ಲದೆ ಮನುಷ್ಯರ ದೃಷ್ಟಿಯಲ್ಲಿಯೂ ಗೌರವ ವಾದವುಗಳನ್ನು ಯೋಚನೆಗೆ ತಂದುಕೊಳ್ಳುವವರಾ ಗಿದ್ದೇವೆ.
- Acts 22:12 ಅಪೊಸ್ತಲರ ಕೃತ್ಯಗಳು 22:12ಅಲ್ಲಿ ವಾಸಿಸುತ್ತಿದ್ದ ಅನನೀಯ ಎಂಬ ಒಬ್ಬ ಮನುಷ್ಯನು ಎಲ್ಲಾ ಯೆಹೂದ್ಯರಿಂದ ಒಳ್ಳೆಯವನೆಂದು ಸಾಕ್ಷಿಪಡೆದು ನ್ಯಾಯಪ್ರಮಾಣದ ಪ್ರಕಾರ ಭಕ್ತಿಯುಳ್ಳವನಾಗಿದ್ದನು.
Original words (Greek)
- Wherefore · G3767οὖν oûn
- brethren · G80ἀδελφός adelphós
- out · G1980ἐπισκέπτομαι episképtomai
- you · G5216ὑμῶν hymōn
- seven · G2033ἑπτά heptá
- men · G435ἀνήρ anḗr
- of · G1537ἐκ ek
- report · G3140μαρτυρέω martyréō
- full · G4134πλήρης plḗrēs
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- and · G2532καί kaí
- wisdom · G4678σοφία sophía
- whom · G3739ὅς hós
- appoint · G2525καθίστημι kathístēmi
- over · G1909ἐπί epí
- this · G3778οὗτος hoûtos
- business · G5532χρεία chreía