Skip to content
ThuthiThuthiThuthi
Acts · chapter 6 · verse 4

Acts 6:4 in Kannada

ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.

Aadare naavu praarthaneyalliyoo vaakyopadeshadalliyoo nirataraagiruvante nammannu oppisikoduvevu endu helidanu.

Acts 6:4 in English

King James Version (KJV)
But we will give ourselves continually to prayer, and to the ministry of the word.
World English Bible (WEB)
But we will continue steadfastly in prayer and in the ministry of the word.”
American Standard Version (ASV)
But we will continue stedfastly in prayer, and in the ministry of the word.
Bible in Basic English (BBE)
Then we will give all our time to prayer and the teaching of the word.
Darby Translation (DBY)
but we will give ourselves up to prayer and the ministry of the word.
Webster's Bible (WBS)
But we will give ourselves continually to prayer, and to the ministry of the word.
Young's Literal Translation (YLT)
and we to prayer, and to the ministration of the word, will give ourselves continually.'

Read in context

  1. 2ಆಗ ಆ ಹನ್ನೆರಡು ಮಂದಿಯು ಶಿಷ್ಯರ ಸಮೂಹವನ್ನು ತಮ್ಮ ಬಳಿಗೆ ಕರೆದು--ನಾವು ದೇವರ ವಾಕ್ಯವನ್ನು ಬಿಟ್ಟು ಉಪಚಾರ ಮಾಡುವದು ವಿಹಿತವಾದದ್ದಲ್ಲ.
  2. 3ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
  3. 4ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
  4. 5ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
  5. 6ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
Read all of Acts 6

Cross references

Original words (Greek)

Acts 6:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.