Acts · chapter 6 · verse 5
Acts 6:5 in Kannada
ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
Ee maatu samoohakkellaa oppigeyaayitu; aaga avaru nambikeyindaloo pavitraatmanindaloo bharitanaada stephananoo, philippa, prokhora, nikanora, timona parmena mattu yehoodya mataavalambiyaada anti yokyada nikolaaya embavarannoo aarisikondu
Acts 6:5 in English
- King James Version (KJV)
- And the saying pleased the whole multitude: and they chose Stephen, a man full of faith and of the Holy Ghost, and Philip, and Prochorus, and Nicanor, and Timon, and Parmenas, and Nicolas a proselyte of Antioch:
- World English Bible (WEB)
- These words pleased the whole multitude. They chose Stephen, a man full of faith and of the Holy Spirit, Philip, Prochorus, Nicanor, Timon, Parmenas, and Nicolaus, a proselyte of Antioch,
- American Standard Version (ASV)
- And the saying pleased the whole multitude: and they chose Stephen, a man full of faith and of the Holy Spirit, and Philip, and Prochorus, and Nicanor, and Timon, and Parmenas, and Nicolaüs a proselyte of Antioch;
- Bible in Basic English (BBE)
- And this saying was pleasing to all of them: and they made selection of Stephen, a man full of faith and of the Holy Spirit, and Philip and Prochorus and Nicanor and Timon and Parmenas and Nicolas of Antioch, who had become a Jew:
- Darby Translation (DBY)
- And the saying pleased the whole multitude: and they chose Stephen, a man full of faith and [the] Holy Spirit, and Philip, and Prochorus, and Nicanor, and Timon, and Parmenas, and Nicolas, a proselyte of Antioch,
- Webster's Bible (WBS)
- And the saying pleased the whole multitude: and they chose Stephen, a man full of faith and of the Holy Spirit, and Philip, and Prochorus, and Nicanor, and Timon, and Parmenas, and Nicolas a proselyte of Antioch:
- Young's Literal Translation (YLT)
- And the thing was pleasing before all the multitude, and they did choose Stephen, a man full of faith and the Holy Spirit, and Philip, and Prochorus, and Nicanor, and Timon, and Parmenas, and Nicolaus, a proselyte of Antioch,
Read in context
- 3ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
- 4ಆದರೆ ನಾವು ಪ್ರಾರ್ಥನೆಯಲ್ಲಿಯೂ ವಾಕ್ಯೋಪದೇಶದಲ್ಲಿಯೂ ನಿರತರಾಗಿರುವಂತೆ ನಮ್ಮನ್ನು ಒಪ್ಪಿಸಿಕೊಡುವೆವು ಎಂದು ಹೇಳಿದನು.
- 5ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
- 6ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
- 7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
Cross references
- Acts 11:24 ಅಪೊಸ್ತಲರ ಕೃತ್ಯಗಳು 11:24ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
- Acts 21:8 ಅಪೊಸ್ತಲರ ಕೃತ್ಯಗಳು 21:8ಮರುದಿನ ಪೌಲನ ಜೊತೆಯವರಲ್ಲಿದ್ದ ನಾವು ಹೊರಟು ಕೈಸರೈಯಕ್ಕೆ ಸೇರಿ ಏಳು ಮಂದಿಯಲ್ಲಿ ಒಬ್ಬನಾಗಿದ್ದ ಸುವಾರ್ತಿಕನಾದ ಫಿಲಿಪ್ಪನ ಮನೆಗೆ ಹೋಗಿ ಅವನೊಂದಿಗೆ ಇದ್ದೆವು.
- Acts 8:5–40 ಅಪೊಸ್ತಲರ ಕೃತ್ಯಗಳು 8:5–40ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು. ಫಿಲಿಪ್ಪನು ಮಾಡಿದ ಸೂಚಕ ಕಾರ್ಯಗಳ ವಿಷಯವಾಗಿ ಕೇಳಿ ಜನರು ಅವುಗಳನ್ನು ನೋಡಿ ಅವನು ಹೇಳಿದ ಆ ವಿಷಯಗಳಿಗೆ ಒಮ್ಮನಸ್ಸಾಗಿ ಲಕ್ಷ್ಯಕೊಟ್ಟರು. ಅನೇಕರನ್ನು ಹಿಡಿದಿದ್ದ ಅಶುದ್ಧಾತ್ಮಗಳು ಮಹಾಶಬ್ದದಿಂದ ಕೂಗಿ ಹೊರಗೆ ಬಂದವು; ಅನೇಕ ಪಾರ್ಶ್ವವಾಯು ರೋಗಿಗಳೂ ಕುಂಟರೂ ಸ್ವಸ್ಥರಾದರು. ಹೀಗೆ ಆ ಪಟ್ಟಣದಲ್ಲಿ ಬಹು ಸಂತೋಷವಾಯಿತು. ಆದರೆ ಇದಕ್ಕಿಂತ ಮುಂಚೆ ಸೀಮೋನ ನೆಂಬವನೊಬ್ಬನು ಆ ಪಟ್ಟಣದಲ್ಲಿ ತಾನು ಏನೋ ಒಬ್ಬ ದೊಡ್ಡ ಮನುಷ್ಯನೆಂದು ಹೇಳಿಕೊಂಡು ಮಂತ್ರ ತಂತ್ರಗಳನ್ನು ನಡಿಸಿ ಸಮಾರ್ಯದ ಜನರಲ್ಲಿ ಬೆರ ಗನ್ನು ಹುಟ್ಟಿಸುತ್ತಿದ್ದನು. ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು. ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರ ಗನ್ನು ಹುಟ್ಟಿಸಿದ್ದರಿಂದ ಅವನಿಗೆ ಅವರು ಲಕ್ಷ್ಯ ಕೊಡುತ್ತಿದ್ದರು. ಆದರೆ ಫಿಲಿಪ್ಪನು ದೇವರ ರಾಜ್ಯದ ವಿಷಯದಲ್ಲಿಯೂ ಯೇಸು ಕ್ರಿಸ್ತನ ಹೆಸರಿನ ವಿಷಯ ದಲ್ಲಿಯೂ ಸಾರುತ್ತಾ ಇರಲು ಗಂಡಸರೂ ಹೆಂಗಸರೂ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡರು. ಆಗ ಸೀಮೋ ನನು ಕೂಡ ನಂಬಿ ಬಾಪ್ತಿಸ್ಮ ಮಾಡಿಸಿಕೊಂಡು ಫಿಲಿಪ್ಪನ ಸಂಗಡ ಯಾವಾಗಲೂ ಇದ್ದು ಸೂಚಕಕಾರ್ಯಗಳೂ ಮಹತ್ಕಾರ್ಯಗಳೂ ಉಂಟಾಗುವದನ್ನು ನೋಡಿ ಬೆರಗಾದನು. ಸಮಾರ್ಯದವರು ದೇವರ ವಾಕ್ಯವನ್ನು ಸ್ವೀಕರಿಸಿದ ವರ್ತಮಾನವನ್ನು ಯೆರೂಸಲೇಮಿನಲ್ಲಿದ್ದ ಅಪೊಸ್ತಲರು ಕೇಳಿ ಪೇತ್ರ ಯೋಹಾನರನ್ನು ಅವರ ಬಳಿಗೆ ಕಳುಹಿಸಿದರು. ಇವರು ಅಲ್ಲಿಗೆ ಬಂದು ಪವಿತ್ರಾತ್ಮನನ್ನು ಅವರು ಹೊಂದಬೇಕೆಂದು ಅವರಿ ಗೋಸ್ಕರ ಪ್ರಾರ್ಥನೆ ಮಾಡಿದರು. (ಯಾಕಂದರೆ ಪವಿತ್ರಾತ್ಮನು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿ ನಲ್ಲಿ ಬಾಪ್ತಿಸ್ಮವನ್ನು ಮಾತ್ರ ಮಾಡಿಸಿಕೊಂಡಿದ್ದರು). ಅಪೊಸ್ತಲರು ಅವರ ಮೇಲೆ ಕೈಗಳನ್ನಿಡಲು ಅವರು ಪವಿತ್ರಾತ್ಮನನ್ನು ಹೊಂದಿದರು. ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮ ಕೊಡೋ ಣವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು-- ನಾನು ಯಾರ ಮೇಲೆ ಕೈಗಳನ್ನಿಡುತ್ತೇನೋ ಅವರು ಪವಿತ್ರಾತ್ಮನನ್ನು ಹೊಂದುವಂತೆ ಈ ಅಧಿಕಾರ ವನ್ನು ನನಗೂ ಕೊಡಿರಿ ಅಂದನು. ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ. ಈ ಕಾರ್ಯದಲ್ಲಿ ನಿನಗೆ ಭಾಗವೂ ಇಲ್ಲ, ಪಾಲೂ ಇಲ್ಲ; ನಿನ್ನ ಹೃದಯವು ದೇವರ ಮುಂದೆ ಸರಿಯಲ್ಲ. ಆದದರಿಂದ ಈ ನಿನ್ನ ಕೆಟ್ಟತನದ ವಿಷಯವಾಗಿ ಮಾನಸಾಂತರಪಟ್ಟು ದೇವರನ್ನು ಬೇಡಿಕೋ, ಆಗ ನಿನ್ನ ಹೃದಯದ ಆಲೋಚನೆಯು ಕ್ಷಮಿಸಲ್ಪಡಬಹುದು. ಯಾಕಂದರೆ ನೀನು ಹಾನಿಕರ ವಾದ ವಿಷದಲ್ಲಿಯೂ ದುಷ್ಟತ್ವದ ಬಂಧನದಲ್ಲಿಯೂ ಇರುತ್ತೀಯೆಂದು ನನಗೆ ಕಾಣುತ್ತದೆ ಅಂದನು. ಅದಕ್ಕೆ ಸೀಮೋನನು--ನೀವು ಹೇಳಿರುವ ವಿಷಯ ಗಳಲ್ಲಿ ಯಾವದೂ ನನ್ನ ಮೇಲೆ ಬಾರದಂತೆ ನನಗೋಸ್ಕರ ನೀವೇ ಕರ್ತನನ್ನು ಬೇಡಿಕೊಳ್ಳಿರಿ ಎಂದು ಹೇಳಿದನು. ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು. ಅಷ್ಟರಲ್ಲಿ ಕರ್ತನ ದೂತನು ಫಿಲಿಪ್ಪನಿಗೆ--ನೀನು ಎದ್ದು ದಕ್ಷಿಣ ಕಡೆಗೆ ಯೆರೂಸಲೇಮಿನಿಂದ ಗಾಜಕ್ಕೆ ಹೋಗುವ ದಾರಿಯಲ್ಲಿ ಹೋಗು, ಅದು ಅಡವಿ ಎಂದು ಹೇಳಿದನು. ಅವನು ಎದ್ದು ಹೊರಟು ಹೋಗುತ್ತಿರುವಾಗ ಇಗೋ, ಐಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾ ರಿಯೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದ ಐಥಿಯೋಪ್ಯದವನಾದ ಒಬ್ಬ ಕಂಚುಕಿಯು ಆರಾಧನೆಗೋಸ್ಕರ ಯೆರೂಸಲೇಮಿಗೆ ಬಂದು ಹಿಂತಿರುಗಿ ಹೋಗುವಾಗ ತನ್ನ ರಥದಲ್ಲಿ ಕೂತು ಕೊಂಡು ಯೆಶಾಯ ಪ್ರವಾದಿಯ ಗ್ರಂಥವನ್ನು ಓದು ತ್ತಿದ್ದನು; ಆಗ ಆತ್ಮನು ಫಿಲಿಪ್ಪನಿಗೆ--ನೀನು ಆ ರಥದ ಹತ್ತಿರ ಹೋಗಿ ಅದನ್ನು ಸಂಧಿಸು ಎಂದು ಹೇಳಿದನು. ಫಿಲಿಪ್ಪನು ಓಡಿಹೋಗಿ ಆ ಮನುಷ್ಯನು ಯೆಶಾಯ ಪ್ರವಾದಿಯ ಗ್ರಂಥವನ್ನು ಓದುತ್ತಿರುವದನ್ನು ಕೇಳಿ--ನೀನು ಓದುವದು ನಿನಗೆ ತಿಳಿಯುತ್ತದೋ ಅನ್ನಲು ಅವನು-ಯಾರಾದರೂ ನನಗೆ ತಿಳಿಸದ ಹೊರತು ಅದು ನನಗೆ ಹೇಗೆ ತಿಳಿದೀತು ಎಂದು ಹೇಳಿ ಫಿಲಿಪ್ಪನು ಮೇಲಕ್ಕೆ ಬಂದು ತನ್ನ ಬಳಿಯಲ್ಲಿ ಕೂತುಕೊಳ್ಳಬೇಕೆಂದು ಅವನು ಅಪೇಕ್ಷೆಪಟ್ಟನು. ಅವನು ಓದುತ್ತಿದ್ದ ಬರಹದ ಭಾಗವು ಯಾವ ದಂದರೆ--ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆ ಆತನು ಒಯ್ಯಲ್ಪಟ್ಟನು; ಕುರಿಮರಿಯು ಉಣ್ಣೆ ಕತ್ತರಿಸು ವವನ ಮುಂದೆ ಮೌನವಾಗಿರುವಂತೆ ಆತನು ತನ್ನ ಬಾಯಿತೆರೆಯಲೇ ಇಲ್ಲ. ಆತನಿಗುಂಟಾದ ದೀನಾ ವಸ್ಥೆಯಲ್ಲಿ ಆತನಿಗೆ ನ್ಯಾಯವು ಇಲ್ಲದೆ ಹೋಯಿತು. ಆತನ ವಂಶಾವಳಿಯನ್ನು ಯಾರು ಪ್ರಕಟಿಸುವರು? ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದು ಬಿಟ್ಟರಲ್ಲಾ ಎಂಬದೇ. ಕಂಚುಕಿಯು--ಇದನ್ನು ಪ್ರವಾದಿಯು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ನನಗೆ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಿಕೊಂಡನು. ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು. ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು--ಅಗೋ, ನೀರು; ಬಾಪ್ತಿಸ್ಮ ಮಾಡಿಸಿಕೊಳ್ಳುವದಕ್ಕೆ ನನಗೆ ಅಡ್ಡಿ ಏನು ಅಂದನು. ಅದಕ್ಕೆ ಫಿಲಿಪ್ಪನು--ನೀನು ನಿನ್ನ ಹೃದಯಪೂರ್ವಕವಾಗಿ ನಂಬುವದಾದರೆ ಆಗ ಬಹುದು ಎಂದು ಹೇಳಿದನು. ಅದಕ್ಕೆ ಅವನು ಪ್ರತ್ಯು ತ್ತರವಾಗಿ--ಯೇಸು ಕ್ರಿಸ್ತನನ್ನು ದೇವಕುಮಾರನೆಂದು ನಾನು ನಂಬುತ್ತೇನೆ ಎಂದು ಹೇಳಿ ರಥವನ್ನು ನಿಲ್ಲಿ ಸುವದಕ್ಕೆ ಅಪ್ಪಣೆಕೊಟ್ಟನು; ಆಗ ಅವರಿಬ್ಬರೂ ಅಂದರೆ ಫಿಲಿಪ್ಪನೂ ಕಂಚುಕಿಯೂ ನೀರಿನೊಳಗೆ ಇಳಿದರು; ಫಿಲಿಪ್ಪನು ಕಂಚುಕಿಗೆ ಬಾಪ್ತಿಸ್ಮ ಮಾಡಿಸಿದನು. ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮನು ಫಿಲಿಪ್ಪನನ್ನು ಎತ್ತಿಕೊಂಡು ಹೋಗಲಾಗಿ ಕಂಚುಕಿಯು ಅವನನ್ನು ಕಾಣಲೇಇಲ್ಲ. ಅವನು ತನ್ನ ದಾರಿ ಹಿಡಿದು ಸಂತೋಷವುಳ್ಳವನಾಗಿ ಹೋದನು.ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು. ತರುವಾಯ ಫಿಲಿಪ್ಪನು ಅಜೋತಿನಲ್ಲಿ ಕಾಣಿಸಿ ಕೊಂಡು ಅಲ್ಲಿಂದ ಕೈಸರೈಯಕ್ಕೆ ಬರುವ ತನಕ ಎಲ್ಲಾ ಪಟ್ಟಣಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.
- Acts 7:1–2 ಅಪೊಸ್ತಲರ ಕೃತ್ಯಗಳು 7:1–2ಆಗ ಮಹಾಯಾಜಕನು--ಈ ವಿಷಯ ಗಳು ಹೌದೋ ಎಂದು ಕೇಳಿದನು. ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
- Acts 6:3 ಅಪೊಸ್ತಲರ ಕೃತ್ಯಗಳು 6:3ಆದದರಿಂದ ಸಹೋದರರೇ, ಈ ಕೆಲಸದ ಮೇಲೆ ನಾವು ನೇಮಿಸುವಂತೆ ಪವಿತ್ರಾತ್ಮನಿಂದಲೂ ಜ್ಞಾನ ದಿಂದಲೂ ತುಂಬಿದ ಯಥಾರ್ಥವಾದ ಏಳು ಮಂದಿ ಯನ್ನು ನಿಮ್ಮಲ್ಲಿಂದ ಆರಿಸಿಕೊಳ್ಳಿರಿ.
- Acts 6:8 ಅಪೊಸ್ತಲರ ಕೃತ್ಯಗಳು 6:8ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
- Acts 6:10 ಅಪೊಸ್ತಲರ ಕೃತ್ಯಗಳು 6:10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- Acts 13:1 ಅಪೊಸ್ತಲರ ಕೃತ್ಯಗಳು 13:1ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಕೆಲವರು ಪ್ರವಾದಿಗಳೂ ಬೋಧಕರೂ ಇದ್ದರು; ಯಾರಾರೆಂದರೆ, ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಚತುರಾಧಿ ಪತಿಯಾದ ಹೆರೋದನೊಂದಿಗೆ ಬೆಳೆದ ಮೆನಹೇನ ಮತ್ತು ಸೌಲ ಇವರೇ.
- Proverbs 15:23 ಜ್ಞಾನೋಕ್ತಿಗಳು 15:23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
- Acts 11:19 ಅಪೊಸ್ತಲರ ಕೃತ್ಯಗಳು 11:19ಸ್ತೆಫನನ ವಿಷಯದಲ್ಲಿ ಉಂಟಾದ ಹಿಂಸೆಯಿಂದ ಚದರಿಹೊದವರು ಯೆಹೂದ್ಯರಿಗೇ ಹೊರತು ಮತ್ತಾ ರಿಗೂ ವಾಕ್ಯವನ್ನು ಸಾರದೆ ಫೊಯಿನಿಕೆ ಕುಪ್ರ ಅಂತಿ ಯೋಕ್ಯಗಳ ವರೆಗೂ ಸಂಚರಿಸಿದರು.
- Revelation 2:15 ಪ್ರಕಟನೆ 2:15ಅದರಂತೆ ನಾನು ಹಗೆ ಮಾಡುವ ನಿಕೊಲಾಯಿತರ ಬೋಧನೆಯನ್ನು ಅವಲಂಬಿಸಿರುವವರೂ ನಿನ್ನಲ್ಲಿದ್ದಾರೆ.
- Proverbs 25:11–12 ಜ್ಞಾನೋಕ್ತಿಗಳು 25:11–12ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ. ಕೇಳುವ ಕಿವಿಗೆ ಜ್ಞಾನಿಯ ಗದರಿಕೆಯು ಹೇಗೋ ಹಾಗೇ ಬಂಗಾ ರದ ಕಿವಿಯ ಓಲೆಯು ಚೊಕ್ಕಬಂಗಾರದ ಆಭರಣ ದಂತಿದೆ.
Original words (Greek)
- And · G2532καί kaí
- saying · G3056λόγος lógos
- pleased · G700ἀρέσκω aréskō
- whole · G3956πᾶς pâs
- multitude · G4128πλῆθος plēthos
- and · G2532καί kaí
- chose · G1586ἐκλέγομαι eklégomai
- Stephen · G4736Στέφανος Stéphanos
- man · G435ἀνήρ anḗr
- full · G4134πλήρης plḗrēs
- faith · G4102πίστις pístis
- and · G2532καί kaí
- the · G4151πνεῦμα pneûma
- Holy · G40ἅγιος hágios
- Ghost · G4151πνεῦμα pneûma
- and · G2532καί kaí
- Philip · G5376Φίλιππος Phílippos
- and · G2532καί kaí
- Prochorus · G4402Πρόχορος Próchoros
- and · G2532καί kaí
- Nicanor · G3527Νικάνωρ Nikánōr
- and · G2532καί kaí
- Timon · G5096Τίμων Tímōn
- and · G2532καί kaí
- Parmenas · G3937Παρμενᾶς Parmenâs
- and · G2532καί kaí
- Nicolas · G3532Νικόλαος Nikólaos
- proselyte · G4339προσήλυτος prosḗlytos
- Antioch · G491Ἀντιοχεύς Antiocheús