Acts · chapter 6 · verse 7
Acts 6:7 in Kannada
ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
Heege devara vaakyavu prabalavaayitu; yeroosaleminalli shishyara sankhyeyu bahalavaagi hechchitu; idallade yaajakaralli dodda samoohavu nambikege vidheyaraadaru.
Acts 6:7 in English
- King James Version (KJV)
- And the word of God increased; and the number of the disciples multiplied in Jerusalem greatly; and a great company of the priests were obedient to the faith.
- World English Bible (WEB)
- The word of God increased and the number of the disciples greatly multiplied in Jerusalem. A great company of the priests were obedient to the faith.
- American Standard Version (ASV)
- And the word of God increased; and the number of the disciples multiplied in Jerusalem exceedingly; and a great company of the priests were obedient to the faith.
- Bible in Basic English (BBE)
- And the word of God was increasing in power; and the number of the disciples in Jerusalem became very great, and a great number of priests were in agreement with the faith.
- Darby Translation (DBY)
- And the word of God increased; and the number of the disciples in Jerusalem was very greatly multiplied, and a great crowd of the priests obeyed the faith.
- Webster's Bible (WBS)
- And the word of God increased; and the number of the disciples multiplied in Jerusalem greatly; and a great company of the priests were obedient to the faith.
- Young's Literal Translation (YLT)
- And the word of God did increase, and the number of the disciples did multiply in Jerusalem exceedingly; a great multitude also of the priests were obedient to the faith.
Read in context
- 5ಈ ಮಾತು ಸಮೂಹಕ್ಕೆಲ್ಲಾ ಒಪ್ಪಿಗೆಯಾಯಿತು; ಆಗ ಅವರು ನಂಬಿಕೆಯಿಂದಲೂ ಪವಿತ್ರಾತ್ಮನಿಂದಲೂ ಭರಿತನಾದ ಸ್ತೆಫನನೂ, ಫಿಲಿಪ್ಪ, ಪ್ರೊಖೋರ, ನಿಕನೋರ, ತಿಮೋನ ಪರ್ಮೇನ ಮತ್ತು ಯೆಹೂದ್ಯ ಮತಾವಲಂಬಿಯಾದ ಅಂತಿ ಯೋಕ್ಯದ ನಿಕೊಲಾಯ ಎಂಬವರನ್ನೂ ಆರಿಸಿಕೊಂಡು
- 6ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
- 7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
- 8ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
- 9ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
Cross references
- Acts 19:20 ಅಪೊಸ್ತಲರ ಕೃತ್ಯಗಳು 19:20ಈ ರೀತಿಯಾಗಿ ದೇವರ ವಾಕ್ಯವು ಬಹಳವಾಗಿ ಹೆಚ್ಚುತ್ತಾ ಪ್ರಬಲ ವಾಯಿತು.
- Acts 12:24 ಅಪೊಸ್ತಲರ ಕೃತ್ಯಗಳು 12:24ಆದರೆ ದೇವರ ವಾಕ್ಯವು ಹಬ್ಬಿ ಹೆಚ್ಚುತ್ತಾ ಬಂತು.ಬಾರ್ನಬ ಸೌಲರು ತಮ್ಮ ಸೇವೆ ತೀರಿಸಿಕೊಂಡು ಮಾರ್ಕನೆನಿಸಿಕೊಳ್ಳುವ ಯೋಹಾನ ನನ್ನು ಕರಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು.
- Colossians 1:6 ಕೊಲೊಸ್ಸೆಯವರಿಗೆ 1:6ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
- Hebrews 5:9 ಇಬ್ರಿಯರಿಗೆ 5:9ಇದಲ್ಲದೆ ಸಿದ್ಧಿಗೆ ಬಂದು ತನಗೆ ವಿಧೇಯ ರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಆತನು ಕರ್ತನಾದನು.
- Romans 16:26 ರೋಮಾಪುರದವರಿಗೆ 16:26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.ಜ್ಞಾನಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಎಂದೆಂದಿಗೂ ಮಹಿಮೆ ಉಂಟಾಗಲಿ. ಆಮೆನ್.
- John 12:42 ಯೋಹಾನನು 12:42ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
- Romans 1:5 ರೋಮಾಪುರದವರಿಗೆ 1:5ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
- Acts 14:22 ಅಪೊಸ್ತಲರ ಕೃತ್ಯಗಳು 14:22ನಾವು ಬಹು ಸಂಕಟಗಳನ್ನು ಅನುಭವಿಸಿ ದೇವರ ರಾಜ್ಯದೊಳಗೆ ಸೇರಬೇಕೆಂಬ ದಾಗಿ ಹೇಳಿ ನಂಬಿಕೆಯಲ್ಲಿ ಸ್ಥಿರವಾಗಿರಬೇಕೆಂದು ಅವರನ್ನು ಎಚ್ಚರಿಸಿದರು.
- Matthew 19:30 ಮತ್ತಾಯನು 19:30ಆದರೆ ಮೊದಲನೆಯ ವರಾದ ಬಹುಮಂದಿ ಕಡೆಯವರಾಗುವರು; ಮತ್ತು ಕಡೆಯವರಾದವರು ಮೊದಲನೆಯವರಾಗುವರು.
- Hebrews 11:8 ಇಬ್ರಿಯರಿಗೆ 11:8ನಂಬಿಕೆಯಿಂದಲೇ ಅಬ್ರಹಾಮನು ಕರೆಯ ಲ್ಪಟ್ಟಾಗ ವಿಧೇಯನಾಗಿ ತಾನು ಬಾಧ್ಯವಾಗಿ ಹೊಂದ ಬೇಕಾಗಿದ್ದ ಸ್ಥಳಕ್ಕೆ ಹೊರಟುಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.
- Acts 13:8 ಅಪೊಸ್ತಲರ ಕೃತ್ಯಗಳು 13:8ಆದರೆ ಆ ಮಂತ್ರವಾದಿಯಾದ ಎಲುಮನು ಅವರಿಗೆ ಎದುರು ನಿಂತು ಅಧಿಪತಿಯನ್ನು ನಂಬಿಕೆಯಿಂದ ತಿರುಗಿಸು ವದಕ್ಕೆ ಪ್ರಯತ್ನಿಸಿದನು. (ಎಲುಮನೆಂಬ ಹೆಸರಿಗೆ ಮಂತ್ರವಾದಿ ಎಂಬದು ಅರ್ಥ).
- Luke 2:34 ಲೂಕನು 2:34ಸಿಮೆಯೋನನು ಅವರನ್ನು ಆಶೀರ್ವದಿಸಿ ಆತನ ತಾಯಿಯಾದ ಮರಿಯಳಿಗೆ-- ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವದಕ್ಕೂ ತಿರಿಗಿ ಏಳುವದಕ್ಕೂ ಎದುರು ಮಾತನಾಡುವದಕ್ಕೂ ಈ ಶಿಶುವು ಗುರುತಾಗಿರುವನು.
Original words (Greek)
- And · G2532καί kaí
- word · G3056λόγος lógos
- God · G2316θεός theós
- increased · G837αὐξάνω auxánō
- and · G2532καί kaí
- number · G706ἀριθμός arithmós
- disciples · G3101μαθητής mathētḗs
- multiplied · G4129πληθύνω plēthýnō
- in · G1722ἐν en
- Jerusalem · G2419Ἱερουσαλήμ Hierousalḗm
- greatly · G4970σφόδρα sphódra
- and · G5037τέ té
- a · G3793ὄχλος óchlos
- great · G4183πολύς polýs
- company · G3793ὄχλος óchlos
- priests · G2409ἱερεύς hiereús
- obedient · G5219ὑπακούω hypakoúō
- faith · G4102πίστις pístis