Skip to content
ThuthiThuthiThuthi
Acts · chapter 6 · verse 8

Acts 6:8 in Kannada

ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.

Stephananu nambikeyindaloo baladindaloo tumbidavanaagi janaralli mahatkaaryagalannoo adbhutakaaryagalannoo maaduttiddanu.

Acts 6:8 in English

King James Version (KJV)
And Stephen, full of faith and power, did great wonders and miracles among the people.
World English Bible (WEB)
Stephen, full of faith and power, performed great wonders and signs among the people.
American Standard Version (ASV)
And Stephen, full of grace and power, wrought great wonders and signs among the people.
Bible in Basic English (BBE)
And Stephen, full of grace and power, did great wonders and signs among the people.
Darby Translation (DBY)
And Stephen, full of grace and power, wrought wonders and great signs among the people.
Webster's Bible (WBS)
And Stephen, full of faith and power, performed great wonders and miracles among the people.
Young's Literal Translation (YLT)
And Stephen, full of faith and power, was doing great wonders and signs among the people,

Read in context

  1. 6ಅವರನ್ನು ಅಪೊಸ್ತಲರ ಮುಂದೆ ನಿಲ್ಲಿಸಲಾಗಿ ಅವರು ಪ್ರಾರ್ಥನೆ ಮಾಡಿ ಅವರ ಮೇಲೆ ಕೈಗಳನ್ನಿಟ್ಟರು.
  2. 7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
  3. 8ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
  4. 9ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
  5. 10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
Read all of Acts 6

Cross references

Original words (Greek)

Acts 6:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.