Acts · chapter 6 · verse 9
Acts 6:9 in Kannada
ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
Aaga liberteena emba sabhaamandiradalliyoo kurenya aleksaandriya kilikya aasyadavara sabhaamandira dalliyoo kelavaru eddu stephananondige tarka maaduttiddaru.
Acts 6:9 in English
- King James Version (KJV)
- Then there arose certain of the synagogue, which is called [the synagogue] of the Libertines, and Cyrenians, and Alexandrians, and of them of Cilicia and of Asia, disputing with Stephen.
- World English Bible (WEB)
- But some of those who were of the synagogue called “The Libertines”, and of the Cyrenians, of the Alexandrians, and of those of Cilicia and Asia arose, disputing with Stephen.
- American Standard Version (ASV)
- But there arose certain of them that were of the synagogue called [the synagogue] of the Libertines, and of the Cyrenians, and of the Alexandrians, and of them of Cilicia and Asia, disputing with Stephen.
- Bible in Basic English (BBE)
- But some of those who were of the Synagogue named that of the Libertines, and some of the men of Cyrene and of Alexandria and those from Cilicia and Asia, had arguments with Stephen.
- Darby Translation (DBY)
- And there arose up certain of those of the synagogue called of freedmen, and of Cyrenians, and of Alexandrians, and of those of Cilicia and Asia, disputing with Stephen.
- Webster's Bible (WBS)
- Then there arose certain of the synagogue, which is called [the synagogue] of the Libertines, and Cyrenians, and Alexandrians, and of them of Cilicia, and of Asia, disputing with Stephen.
- Young's Literal Translation (YLT)
- and there arose certain of those of the synagogue, called of the Libertines, and Cyrenians, and Alexandrians, and of those from Cilicia, and Asia, disputing with Stephen,
Read in context
- 7ಹೀಗೆ ದೇವರ ವಾಕ್ಯವು ಪ್ರಬಲವಾಯಿತು; ಯೆರೂಸಲೇಮಿನಲ್ಲಿ ಶಿಷ್ಯರ ಸಂಖ್ಯೆಯು ಬಹಳವಾಗಿ ಹೆಚ್ಚಿತು; ಇದಲ್ಲದೆ ಯಾಜಕರಲ್ಲಿ ದೊಡ್ಡ ಸಮೂಹವು ನಂಬಿಕೆಗೆ ವಿಧೇಯರಾದರು.
- 8ಸ್ತೆಫನನು ನಂಬಿಕೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹತ್ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುತ್ತಿದ್ದನು.
- 9ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು.
- 10ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು.
- 11ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
Cross references
- Matthew 27:32 ಮತ್ತಾಯನು 27:32ಅವರು ಹೊರಗೆ ಬರುತ್ತಿರುವಾಗ ಕುರೇನ್ಯನಾದ ಸೀಮೋನನೆಂಬ ಮನುಷ್ಯನನ್ನು ಕಂಡು ಆತನ ಶಿಲುಬೆಯನ್ನು ಹೊರುವಂತೆ ಅವನನ್ನು ಬಲವಂತ ಮಾಡಿದರು.
- Acts 23:34 ಅಪೊಸ್ತಲರ ಕೃತ್ಯಗಳು 23:34ಆ ಅಧಿಪತಿಯು ಪತ್ರವನ್ನು ಓದಿ ಪೌಲನು ಯಾವ ಪ್ರಾಂತ್ಯದವನು ಎಂದು ವಿಚಾರಿಸಿದಾಗ ಅವನು ಕಿಲಿಕ್ಯದವನೆಂದು ತಿಳುಕೊಂಡು--ನಿನ್ನ ಮೇಲೆ ತಪ್ಪು ಹೊರಿಸುವವರು ಬಂದಾಗ ನಾನು ನಿನ್ನನ್ನು ವಿಚಾರಣೆ ಮಾಡುವೆನು ಎಂದು ಹೇಳಿ ಅವನನ್ನು ಹೆರೋದನ ನ್ಯಾಯಾಲಯದಲ್ಲಿ ಇಟ್ಟು ಕಾಯಬೇಕೆಂದು ಅಪ್ಪಣೆ ಕೊಟ್ಟನು.
- Acts 22:3 ಅಪೊಸ್ತಲರ ಕೃತ್ಯಗಳು 22:3ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
- Acts 15:41 ಅಪೊಸ್ತಲರ ಕೃತ್ಯಗಳು 15:41ಅವನು ಸಭೆಗಳನ್ನು ದೃಢಪಡಿಸುತ್ತಾ ಸಿರಿಯ ಮತ್ತು ಕಿಲಿಕ್ಯಗಳ ಮಾರ್ಗವಾಗಿ ಹೋದನು.
- Acts 15:23 ಅಪೊಸ್ತಲರ ಕೃತ್ಯಗಳು 15:23ಅವರು ಬರೆದುಕೊಟ್ಟದ್ದು ಈ ರೀತಿ ಯಲ್ಲಿತ್ತು; ಅಪೊಸ್ತಲರೂ ಹಿರಿಯರೂ ಸಹೋದರರೂ ಅಂತಿಯೋಕ್ಯ ಸಿರಿಯ ಕಿಲಿಕ್ಯ ಸೀಮೆಗಳಲ್ಲಿ ವಾಸಿಸುವ ಅನ್ಯಜನರೊಳಗಿಂದ ಸಹೋದರರಾದವರಿಗೆ ಮಾಡುವ ವಂದನೆ;
- Acts 19:10 ಅಪೊಸ್ತಲರ ಕೃತ್ಯಗಳು 19:10ಇದು ಎರಡು ವರುಷಗಳವರೆಗೂ ನಡೆದದ್ದರಿಂದ ಆಸ್ಯದಲ್ಲಿ ವಾಸವಾಗಿದ್ದ ಯೆಹೂದ್ಯರೂ ಗ್ರೀಕರೂ ಕರ್ತನಾದ ಯೇಸು ಕ್ರಿಸ್ತನ ವಾಕ್ಯವನ್ನು ಕೇಳಿದರು.
- Acts 21:27 ಅಪೊಸ್ತಲರ ಕೃತ್ಯಗಳು 21:27ಆ ಏಳು ದಿವಸಗಳು ತುಂಬುತ್ತಿರುವಾಗ ಆಸ್ಯ ದಿಂದ ಬಂದಿದ್ದ ಯೆಹೂದ್ಯರು ಅವನನ್ನು ದೇವಾಲ ಯದಲ್ಲಿ ಕಂಡು ಜನರೆಲ್ಲರನ್ನು ಉದ್ರೇಕಿಸಿ ಅವನನ್ನು ಹಿಡಿದು--
- Acts 2:9–10 ಅಪೊಸ್ತಲರ ಕೃತ್ಯಗಳು 2:9–10ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
- Mark 13:9 ಮಾರ್ಕನು 13:9ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
- Galatians 1:21 ಗಲಾತ್ಯದವರಿಗೆ 1:21ಆಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯ ಗಳಿಗೆ ಬಂದೆನು.
- Matthew 10:17 ಮತ್ತಾಯನು 10:17ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು.
- Luke 21:12 ಲೂಕನು 21:12ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
Original words (Greek)
- Then · G1161δέ dé
- arose · G450ἀνίστημι anístēmi
- certain · G5100τὶς tìs
- of · G1537ἐκ ek
- synagogue · G4864συναγωγή synagōgḗ
- which · G3588ὁ ho
- called · G3004λέγω légō
- Libertines · G3032Λιβερτῖνος Libertînos
- and · G2532καί kaí
- Cyrenians · G2956Κυρηναῖος Kyrēnaîos
- and · G2532καί kaí
- Alexandrians · G221Ἀλεξανδρεύς Alexandreús
- and · G2532καί kaí
- of · G575ἀπό apó
- them · G3588ὁ ho
- Cilicia · G2791Κιλικία Kilikía
- and · G2532καί kaí
- Asia · G773Ἀσία Asía
- disputing · G4802συζητέω syzētéō
- Stephen · G4736Στέφανος Stéphanos