Acts · chapter 7 · verse 11
Acts 7:11 in Kannada
ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.
Aaga aigupta mattu kaanaan deshagalalli ellelliyoo bara bandu dodda sankatavaayitu; aaga namma pitru galige aahaarakkenoo sikkalilla.
Acts 7:11 in English
- King James Version (KJV)
- Now there came a dearth over all the land of Egypt and Chanaan, and great affliction: and our fathers found no sustenance.
- World English Bible (WEB)
- Now a famine came over all the land of Egypt and Canaan, and great affliction. Our fathers found no food.
- American Standard Version (ASV)
- Now there came a famine over all Egypt and Canaan, and great affliction: and our fathers found no sustenance.
- Bible in Basic English (BBE)
- Now there was no food to be had in all Egypt and Canaan, and there was great trouble: and our fathers were not able to get food.
- Darby Translation (DBY)
- But a famine came upon all the land of Egypt and Canaan, and great distress, and our fathers found no food.
- Webster's Bible (WBS)
- Now there came a dearth over all the land of Egypt and Canaan, and great affliction; and our fathers found no sustenance.
- Young's Literal Translation (YLT)
- 'And there came a dearth upon all the land of Egypt and Canaan, and great tribulation, and our fathers were not finding sustenance,
Read in context
- 9ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
- 10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- 11ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.
- 12ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.
- 13ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
Cross references
- Genesis 41:54–57 ಆದಿಕಾಂಡ 41:54–57ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು. ಐಗುಪ್ತದವರೆಲ್ಲಾ ಹಸಿದು ಜನರು ಆಹಾರ ಕ್ಕಾಗಿ ಫರೋಹನ ಬಳಿಗೆ ಹೋಗಿ ಕೂಗಿಕೊಂಡಾಗ ಫರೋಹನು ಎಲ್ಲಾ ಐಗುಪ್ತದವರಿಗೆ--ಯೋಸೇಫನ ಬಳಿಗೆ ಹೋಗಿರಿ; ಅವನು ನಿಮಗೆ ಹೇಳುವದನ್ನು ಮಾಡಿರಿ ಅಂದನು. ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು. ಇದಲ್ಲದೆ ಭೂಮಿಯ ಮೇಲೆಲ್ಲಾ ಬರವು ಕಠಿಣವಾಗಿದ್ದದರಿಂದ ಎಲ್ಲಾ ದೇಶದವರು ಯೋಸೇಫನಿಂದ ಧಾನ್ಯವನ್ನು ಕೊಂಡುಕೊಳ್ಳುವದಕ್ಕೆ ಐಗುಪ್ತಕ್ಕೆ ಬಂದರು.
- Psalm 105:16 ಕೀರ್ತನೆಗಳು 105:16ದೇಶದ ಮೇಲೆ ಬರವನ್ನು ಬರಮಾಡಿ ಆಹಾರ ವೆಂಬ ಊರುಕೋಲನ್ನು ಮುರಿದನು.
- Genesis 47:13–15 ಆದಿಕಾಂಡ 47:13–15ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್ದೇಶವೂ ಕ್ಷಾಮದಿಂದ ಕ್ಷೀಣವಾದವು. ಆಗ ಯೋಸೇಫನು ಐಗುಪ್ತದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಜನರು ಕೊಂಡುಕೊಂಡ ಧಾನ್ಯಕ್ಕೆ ಬದಲಾಗಿ ಕೊಟ್ಟ ಹಣವನ್ನೆಲ್ಲಾ ಕೂಡಿಸಿ ಅದನ್ನು ಫರೋಹನ ಮನೆಗೆ ತಂದನು. ಐಗುಪ್ತ ದೇಶದಲ್ಲಿಯೂ ಕಾನಾನ್ದೇಶದಲ್ಲಿಯೂ ಹಣವು ಮುಗಿದಾಗ ಐಗುಪ್ತ್ಯರೆಲ್ಲರೂ ಯೋಸೇಫನ ಬಳಿಗೆ ಬಂದು--ನಮಗೆ ರೊಟ್ಟಿಯನ್ನು ಕೊಡು, ನಾವು ನಿನ್ನ ಮುಂದೆ ಯಾಕೆ ಸಾಯಬೇಕು? ಯಾಕಂದರೆ ಹಣವೆಲ್ಲಾ ತೀರಿತು ಅಂದರು.
- Genesis 43:1 ಆದಿಕಾಂಡ 43:1ದೇಶದಲ್ಲಿ ಬರವು ಘೋರವಾಗಿತ್ತು.
- Genesis 45:11 ಆದಿಕಾಂಡ 45:11ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
- Genesis 45:5–6 ಆದಿಕಾಂಡ 45:5–6ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ. ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ.
- Genesis 42:5 ಆದಿಕಾಂಡ 42:5ಕಾನಾನ್ ದೇಶದಲ್ಲಿ ಬರವಿದ್ದದರಿಂದ ಧಾನ್ಯ ವನ್ನು ಕೊಂಡುಕೊಳ್ಳುವದಕ್ಕಾಗಿ ಬರುವವರೊಂದಿಗೆ ಇಸ್ರಾಯೇಲನ ಕುಮಾರರು ಬಂದರು.
Original words (Greek)
- Now · G1161δέ dé
- came · G2064ἔρχομαι érchomai
- dearth · G3042λιμός limós
- over · G1909ἐπί epí
- all · G3650ὅλος hólos
- land · G1093γῆ gē
- Egypt · G125Αἴγυπτος Aígyptos
- and · G2532καί kaí
- Chanaan · G5477Χαναάν Chanaán
- and · G2532καί kaí
- great · G3173μέγας mégas
- affliction · G2347θλῖψις thlîpsis
- and · G2532καί kaí
- our · G2257ἡμῶν hēmōn
- fathers · G3962πατήρ patḗr
- found · G2147εὑρίσκω heurískō
- no · G3756οὐ ou
- sustenance · G5527χόρτασμα chórtasma