Skip to content
ThuthiThuthiThuthi
Acts · chapter 7 · verse 12

Acts 7:12 in Kannada

ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.

Aadare aigupta deshadalli davasadhaanya untembadannu yaako banu keli namma pitrugalannu modalaneya saari allige kaluhisidanu.

Acts 7:12 in English

King James Version (KJV)
But when Jacob heard that there was corn in Egypt, he sent out our fathers first.
World English Bible (WEB)
But when Jacob heard that there was grain in Egypt, he sent out our fathers the first time.
American Standard Version (ASV)
But when Jacob heard that there was grain in Egypt, he sent forth our fathers the first time.
Bible in Basic English (BBE)
But Jacob, hearing that there was grain in Egypt, sent out our fathers the first time.
Darby Translation (DBY)
But Jacob, having heard of there being corn in Egypt, sent out our fathers first;
Webster's Bible (WBS)
But when Jacob heard that there was corn in Egypt, he sent out our fathers first.
Young's Literal Translation (YLT)
and Jacob having heard that there was corn in Egypt, sent forth our fathers a first time;

Read in context

  1. 10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
  2. 11ಆಗ ಐಗುಪ್ತ ಮತ್ತು ಕಾನಾನ್‌ ದೇಶಗಳಲ್ಲಿ ಎಲ್ಲೆಲ್ಲಿಯೂ ಬರ ಬಂದು ದೊಡ್ಡ ಸಂಕಟವಾಯಿತು; ಆಗ ನಮ್ಮ ಪಿತೃ ಗಳಿಗೆ ಆಹಾರಕ್ಕೇನೂ ಸಿಕ್ಕಲಿಲ್ಲ.
  3. 12ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.
  4. 13ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
  5. 14ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
Read all of Acts 7

Cross references

Original words (Greek)

Acts 7:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.