Acts · chapter 7 · verse 14
Acts 7:14 in Kannada
ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
Aamele yosephanu tanna tandeyaada yaakobanannoo tanna ellaa bandhu balagavannoo ottige eppattaidu mandiyannu kare yisikondanu.
Acts 7:14 in English
- King James Version (KJV)
- Then sent Joseph, and called his father Jacob to [him], and all his kindred, threescore and fifteen souls.
- World English Bible (WEB)
- Joseph sent and summoned Jacob his father and all his relatives, seventy-five souls.
- American Standard Version (ASV)
- And Joseph sent, and called to him Jacob his father, and all his kindred, threescore and fifteen souls.
- Bible in Basic English (BBE)
- Then Joseph sent for Jacob his father and all his family, seventy-five persons.
- Darby Translation (DBY)
- And Joseph sent and called down to him his father Jacob and all [his] kindred, seventy-five souls.
- Webster's Bible (WBS)
- Then Joseph sent, and called his father Jacob to [him] , and all his kindred, seventy five souls.
- Young's Literal Translation (YLT)
- and Joseph having sent, did call for his father Jacob, and all his kindred — with seventy and five souls —
Read in context
- 12ಆದರೆ ಐಗುಪ್ತ ದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋ ಬನು ಕೇಳಿ ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು.
- 13ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
- 14ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
- 15ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.
- 16ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
Cross references
- Deuteronomy 10:22 ಧರ್ಮೋಪದೇಶಕಾಂಡ 10:22ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
- Genesis 46:26–27 ಆದಿಕಾಂಡ 46:26–27ಯಾಕೋಬನ ಕುಮಾರರ ಹೆಂಡತಿಯರ ಹೊರ ತಾಗಿ ಯಾಕೋಬನ ಸಂಗಡ ಐಗುಪ್ತಕ್ಕೆ ಬಂದವರೆಲ್ಲಾ ಅವನಿಂದ ಹುಟ್ಟಿದವರು. ಎಲ್ಲಾ ಕೂಡಿ ಅರವತ್ತಾರು ಜನರು. ಇದಲ್ಲದೆ ಐಗುಪ್ತದಲ್ಲಿ ಯೋಸೇಫನಿಗೆ ಇಬ್ಬರು ಕುಮಾರರು ಹುಟ್ಟಿದರು. ಯಾಕೋಬನ ಮನೆಯವರಾಗಿ ಐಗುಪ್ತಕ್ಕೆ ಬಂದ ಜನರೆಲ್ಲಾ ಸೇರಿ ಒಟ್ಟು ಎಪ್ಪತ್ತು ಮಂದಿ.
- Exodus 1:5 ವಿಮೋಚನಕಾಂಡ 1:5ಯಾಕೋಬನಿಂದ ಹುಟ್ಟಿದವರೆಲ್ಲಾ ಒಟ್ಟು ಎಪ್ಪತ್ತು ಮಂದಿ. ಯೋಸೇಫನು ಮೊದಲೇ ಐಗುಪ್ತ ದಲ್ಲಿ ಇದ್ದನು.
- Psalm 105:23 ಕೀರ್ತನೆಗಳು 105:23ಆಗ ಇಸ್ರಾಯೇಲನು ಐಗುಪ್ತಕ್ಕೆ ಬಂದನು; ಯಾಕೋಬನು ಹಾಮನ ದೇಶದಲ್ಲಿ ಪರದೇಶಸ್ಥನಾಗಿದ್ದನು.
- Genesis 45:9–11 ಆದಿಕಾಂಡ 45:9–11ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ; ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು; ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ.
- 1 Chronicles 2:5–6 1 ಪೂರ್ವಕಾಲವೃತ್ತಾಂತ 2:5–6ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು; ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ.
- Genesis 46:12 ಆದಿಕಾಂಡ 46:12ಯೆಹೂದನ ಮಕ್ಕಳು: ಏರ್ ಓನಾನ್ ಶೇಲಾಹ ಪೆರೆಚ್ ಜೆರಹ. ಆದರೆ ಏರನೂ ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಹಾಮೂಲ್ ಎಂಬವರು.
Original words (Greek)
- Then · G1161δέ dé
- sent · G649ἀποστέλλω apostéllō
- Joseph · G2501Ἰωσήφ Iōsḗph
- and · G1161δέ dé
- called · G3333μετακαλέω metakaléō
- his · G846αὐτός autós
- father · G3962πατήρ patḗr
- Jacob · G2384Ἰακώβ Iakṓb
- to · G1722ἐν en
- and · G2532καί kaí
- all · G3956πᾶς pâs
- his · G846αὐτός autós
- kindred · G4772συγγένεια syngéneia
- threescore · G1440ἑβδομήκοντα hebdomḗkonta
- fifteen · G4002πέντε pénte
- souls · G5590ψυχή psychḗ