Acts · chapter 7 · verse 15
Acts 7:15 in Kannada
ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.
Heege yaakobanu aigupta deshakke ilidu hodanu. Alli avanoo namma pitrugaloo mrutihondidaru.
Acts 7:15 in English
- King James Version (KJV)
- So Jacob went down into Egypt, and died, he, and our fathers,
- World English Bible (WEB)
- Jacob went down into Egypt and he died, himself and our fathers;
- American Standard Version (ASV)
- And Jacob went down into Egypt; and he died, himself and our fathers;
- Bible in Basic English (BBE)
- And Jacob went down to Egypt, and came to his end there, and so did our fathers;
- Darby Translation (DBY)
- And Jacob went down into Egypt and died, he and our fathers,
- Webster's Bible (WBS)
- So Jacob went down into Egypt, and died, he, and our fathers,
- Young's Literal Translation (YLT)
- and Jacob went down to Egypt, and died, himself and our fathers,
Read in context
- 13ಎರಡನೆಯ ಸಾರಿ ಯೋಸೇ ಫನು ತನ್ನ ಸಹೋದರರಿಗೆ ತನ್ನನ್ನು ತೋರ್ಪಡಿಸಿ ಕೊಂಡನು; ಆಗ ಯೋಸೇಫನ ವಂಶವು ಫರೋಹನಿಗೆ ತಿಳಿಯಬಂತು.
- 14ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
- 15ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.
- 16ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
- 17ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ
Cross references
- Exodus 1:6 ವಿಮೋಚನಕಾಂಡ 1:6ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.
- Genesis 49:33 ಆದಿಕಾಂಡ 49:33ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Genesis 46:3–7 ಆದಿಕಾಂಡ 46:3–7ಆತನು ಅವನಿಗೆ--ನಿನ್ನ ತಂದೆಯ ದೇವರಾಗಿರುವ ದೇವರು ನಾನೇ. ನೀನು ಐಗುಪ್ತಕ್ಕೆ ಇಳಿದು ಹೋಗು ವದಕ್ಕೆ ಭಯಪಡಬೇಡ; ಯಾಕಂದರೆ ಅಲ್ಲಿ ನಾನು ನಿನ್ನನ್ನು ದೊಡ್ಡಜನಾಂಗವಾಗ ಮಾಡುವೆನು. ನಾನು ನಿನ್ನ ಸಂಗಡ ಐಗುಪ್ತಕ್ಕೆ ಹೋಗುವೆನು. ನಾನೇ ನಿಶ್ಚಯವಾಗಿ ನಿನ್ನನ್ನು ಮೇಲಕ್ಕೆ (ಕಾನಾನಿಗೆ) ತಿರಿಗಿ ಬರಮಾಡುವೆನು. ಯೋಸೇಫನು ನಿನ್ನ ಕಣ್ಣುಗಳ ಮೇಲೆ ತನ್ನ ಕೈ ಇಡುವನು ಅಂದನು. ಆಗ ಯಾಕೋಬನು ಎದ್ದು ಬೇರ್ಷೆಬದಿಂದ ಹೊರಟನು. ಇಸ್ರಾಯೇಲನ ಮಕ್ಕಳು ತಮ್ಮ ತಂದೆಯಾದ ಯಾಕೋಬನನ್ನೂ ತಮ್ಮ ಚಿಕ್ಕವರನ್ನೂ ತಮ್ಮ ಹೆಂಡತಿಯರನ್ನೂ ಫರೋಹನು ಕಳುಹಿಸಿದ ಬಂಡಿಗಳ ಮೇಲೆ ಏರಿಸಿಕೊಂಡು ಹೋದರು. ಅವರು ತಮ್ಮ ದನಗಳನ್ನೂ ಕಾನಾನ್ ದೇಶದಲ್ಲಿ ತಾವು ಸಂಪಾದಿಸಿದ ತಮ್ಮ ಸಂಪತ್ತನ್ನೂ ತಕ್ಕೊಂಡು ಐಗುಪ್ತಕ್ಕೆ ಬಂದರು. ಯಾಕೋಬನು ತನ್ನ ಎಲ್ಲಾ ಸಂತತಿಯೊಂದಿಗೆ ಬಂದನು. ತನ್ನ ಕುಮಾರ ರನ್ನೂ ಕುಮಾರರ ಕುಮಾರರನ್ನೂ ಕುಮಾರ್ತೆಯರನ್ನೂ ಕುಮಾರರ ಕುಮಾರ್ತೆಯರನ್ನೂ ಅಂತೂ ತನ್ನ ಸಂತತಿ ಯನ್ನೆಲ್ಲಾ ತನ್ನೊಂದಿಗೆ ಐಗುಪ್ತಕ್ಕೆ ಕರಕೊಂಡು ಬಂದನು.
- Joshua 24:4 ಯೆಹೋಶುವ 24:4ಅವನಿಗೆ ಇಸಾಕನನ್ನು ಕೊಟ್ಟೆನು; ಇಸಾಕನಿಗೆ ಯಾಕೋಬನನ್ನೂ ಏಸಾವನನ್ನೂ ಕೊಟ್ಟು ಏಸಾವನಿಗೆ ಸೇಯಾರ್ ಪರ್ವತದ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟೆನು. ಆದರೆ ಯಾಕೋಬನೂ ಅವನ ಮಕ್ಕಳೂ ಐಗುಪ್ತಕ್ಕೆ ಹೋದರು.
- Deuteronomy 10:22 ಧರ್ಮೋಪದೇಶಕಾಂಡ 10:22ಎಪ್ಪತ್ತು ಮಂದಿಯಾಗಿ ನಿನ್ನ ಪಿತೃಗಳು ಐಗುಪ್ತಕ್ಕೆ ಇಳಿದುಹೋದರು; ಈಗ ನಿನ್ನ ದೇವರಾದ ಕರ್ತನು ನಿನ್ನನ್ನು ಆಕಾಶದ ನಕ್ಷತ್ರಗಳ ಹಾಗೆ ಅಸಂಖ್ಯ ವಾಗಿ ಮಾಡಿದ್ದಾನೆ.
- Hebrews 11:21–22 ಇಬ್ರಿಯರಿಗೆ 11:21–22ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು. ಯೋಸೇಫನು ಸಾಯುವಾಗ ಇಸ್ರಾಯೇಲಿನ ಮಕ್ಕಳು ಹೊರಡುವದನ್ನು ಕುರಿತು ನಂಬಿಕೆಯಿಂದಲೇ ಮಾತನಾಡಿ ತನ್ನ ಎಲುಬುಗಳ ವಿಷಯದಲ್ಲಿ ಅಪ್ಪಣೆಕೊಟ್ಟನು.
- Deuteronomy 26:5 ಧರ್ಮೋಪದೇಶಕಾಂಡ 26:5ಆ ಮೇಲೆ ನೀನು ಉತ್ತರಕೊಟ್ಟು ನಿನ್ನ ದೇವರಾದ ಕರ್ತನ ಮುಂದೆ--ನನ್ನ ತಂದೆ ನಾಶ ವಾಗುವ ಅರಾಮ್ಯನಾಗಿ ಐಗುಪ್ತಕ್ಕೆ ಇಳಿದು ಹೋಗಿ ಅಲ್ಲಿ ಸ್ವಲ್ಪ ಮಂದಿಯ ಸಂಗಡ ಪರವಾಸವಾಗಿದ್ದು ಅಲ್ಲಿ ದೊಡ್ಡದಾದ, ಬಲಿಷ್ಠವಾದ, ಅಧಿಕವಾದ ಜನಾಂಗವಾದನು.
- Numbers 20:15 ಅರಣ್ಯಕಾಂಡ 20:15ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು.