Acts · chapter 7 · verse 17
Acts 7:17 in Kannada
ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ
Aadare devaru abrahaamanige aaneyittu vaagdaana maadidda kaalavu hattirakke baruttiruvaaga
Acts 7:17 in English
- King James Version (KJV)
- But when the time of the promise drew nigh, which God had sworn to Abraham, the people grew and multiplied in Egypt,
- World English Bible (WEB)
- “But as the time of the promise came close which God had sworn to Abraham, the people grew and multiplied in Egypt,
- American Standard Version (ASV)
- But as the time of the promise drew nigh which God vouchsafed unto Abraham, the people grew and multiplied in Egypt,
- Bible in Basic English (BBE)
- But when the time was near for putting into effect the undertaking which God had given to Abraham, the people were increasing in Egypt,
- Darby Translation (DBY)
- But as the time of promise drew near which God had promised to Abraham, the people increased and multiplied in Egypt,
- Webster's Bible (WBS)
- But when the time of the promise drew nigh, which God had sworn to Abraham, the people grew and multiplied in Egypt,
- Young's Literal Translation (YLT)
- 'And according as the time of the promise was drawing nigh, which God did swear to Abraham, the people increased and multiplied in Egypt,
Read in context
- 15ಹೀಗೆ ಯಾಕೋಬನು ಐಗುಪ್ತ ದೇಶಕ್ಕೆ ಇಳಿದು ಹೋದನು. ಅಲ್ಲಿ ಅವನೂ ನಮ್ಮ ಪಿತೃಗಳೂ ಮೃತಿಹೊಂದಿದರು.
- 16ಅವರನ್ನು ಶೇಕೆಮಿಗೆ ತೆಗೆದುಕೊಂಡು ಹೋಗಿ ಶೆಕೆಮನ ತಂದೆಯಾದ ಹಮೋರನ ಮಕ್ಕಳಿಂದ ಅಬ್ರಹಾಮನು ಹಣಕೊಟ್ಟು ಕೊಂಡುಕೊಂಡಿದ್ದ ಸಮಾಧಿಯೊಳಗೆ ಇಟ್ಟರು.
- 17ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ
- 18ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು.
- 19ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.
Cross references
- Exodus 1:7–12 ವಿಮೋಚನಕಾಂಡ 1:7–12ಆದರೆ ಇಸ್ರಾಯೇಲನ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿ ಹೊಂದಿ ಹೆಚ್ಚಿ ಹರಡಿಕೊಂಡು ಬಲಗೊಂಡರು. ಆ ದೇಶವು ಅವರಿಂದ ತುಂಬಿತು. ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು. ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ; ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು. ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು. ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು.
- Psalm 105:24–25 ಕೀರ್ತನೆಗಳು 105:24–25ಆತನು ತನ್ನ ಜನರನ್ನು ಬಹಳ ಅಭಿವೃದ್ಧಿಮಾಡಿ ಅವರ ವೈರಿಗಳಿಗಿಂತ ಬಲಿಷ್ಠ ರನ್ನಾಗಿ ಮಾಡಿದನು. ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
- Acts 13:17 ಅಪೊಸ್ತಲರ ಕೃತ್ಯಗಳು 13:17ಈ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃ ಗಳನ್ನು ಆರಿಸಿಕೊಂಡು ಆ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ತನ್ನ ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿ ದನು.
- Acts 7:6 ಅಪೊಸ್ತಲರ ಕೃತ್ಯಗಳು 7:6ಇದಲ್ಲದೆ ದೇವರು ಈ ರೀತಿ ಹೇಳಿ ದನು--ನಿನ್ನ ಸಂತಾನದವರು ಅನ್ಯದೇಶದಲ್ಲಿ ಪ್ರವಾಸಿ ಗಳಾಗಿರುವರು. ಆ ಅನ್ಯದೇಶದವರು ಅವರನ್ನು ದಾಸ ರನ್ನಾಗಿ ಮಾಡಿಕೊಂಡು ನಾನೂರು ವರುಷಗಳ ತನಕ ಕ್ರೂರವಾಗಿ ನಡಿಸುವರು.
- Genesis 15:13–16 ಆದಿಕಾಂಡ 15:13–16ಆಗ ಆತನು ಅಬ್ರಾಮನಿಗೆ--ನಿನ್ನ ಸಂತತಿ ಯವರು ತಮ್ಮದಲ್ಲದ ದೇಶದಲ್ಲಿ ಪರದೇಶಿಗಳಾಗಿದ್ದು ಅವರನ್ನು ಸೇವಿಸುವರು. ಅವರು ನಾನೂರು ವರುಷ ಗಳು ನಿನ್ನ ಸಂತತಿಯವರನ್ನು ಶ್ರಮೆಪಡಿಸುವರು ಎಂದು ನೀನು ಖಂಡಿತವಾಗಿಯೂ ತಿಳಿಯತಕ್ಕದ್ದು. ಅವರು ಸೇವಿಸುವ ಜನಾಂಗಕ್ಕೆ ನಾನೇ ನ್ಯಾಯ ತೀರಿಸುವೆನು; ತರುವಾಯ ಮಹಾ ಸಂಪತ್ತಿನೊಂದಿಗೆ ಅವರು ಹೊರಗೆ ಬರುವರು. ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ. ಆದರೆ ನಾಲ್ಕನೆಯ ಸಂತಾನದಲ್ಲಿ ಅವರು ತಿರಿಗಿ ಬರುವರು; ಅಮೋರಿಯರ ದುಷ್ಟತನವು ಇನ್ನೂ ಪೂರ್ತಿಯಾಗಲಿಲ್ಲ ಎಂದು ಹೇಳಿದನು.
- Exodus 1:20 ವಿಮೋಚನಕಾಂಡ 1:20ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು.
- 2 Peter 3:8–9 2 ಪೇತ್ರನು 3:8–9ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ. ಕರ್ತನು ತನ್ನ ವಾಗ್ದಾನದ ವಿಷಯವಾಗಿ ತಡಮಾಡುತ್ತಾನೆಂಬದಾಗಿ ಕೆಲವರು ಎಣಿಸುವ ಪ್ರಕಾರ ಆತನು ತಡಮಾಡುವಾತನಲ್ಲ. ಆದರೆ ಯಾವನಾದರೂ ನಾಶವಾಗುವದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಮ್ಮ ಕಡೆಗೆ ದೀರ್ಘಶಾಂತಿ ಯುಳ್ಳವ
Original words (Greek)
- But · G1161δέ dé
- when · G2531καθώς kathṓs
- time · G5550χρόνος chrónos
- promise · G1860ἐπαγγελία epangelía
- nigh · G1448ἐγγίζω engízō
- which · G3739ὅς hós
- God · G2316θεός theós
- sworn · G3660ὀμνύω omnýō
- Abraham · G11Ἀβραάμ Abraám
- people · G2992λαός laós
- grew · G837αὐξάνω auxánō
- and · G2532καί kaí
- multiplied · G4129πληθύνω plēthýnō
- in · G1722ἐν en
- Egypt · G125Αἴγυπτος Aígyptos