Acts · chapter 7 · verse 19
Acts 7:19 in Kannada
ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.
Ee arasane namma janaralli kuyukti maadi avara koosugalannu jeevadindulisabaaradendu horage haakisi namma pitrugalannu krooravaagi nadisidanu.
Acts 7:19 in English
- King James Version (KJV)
- The same dealt subtilly with our kindred, and evil entreated our fathers, so that they cast out their young children, to the end they might not live.
- World English Bible (WEB)
- The same took advantage of our race and mistreated our fathers, and forced them to abandon their babies, so that they wouldn’t stay alive.
- American Standard Version (ASV)
- The same dealt craftily with our race, and ill-treated our fathers, that they should cast out their babes to the end they might not live.
- Bible in Basic English (BBE)
- He, having evil designs against our nation, was cruel to our fathers, and they were forced to put out their young children, so that they might not go on living.
- Darby Translation (DBY)
- He dealt subtilly with our race, and evil entreated the fathers, casting out their infants that they might not live.
- Webster's Bible (WBS)
- The same dealt subtilly with our kindred, and ill-treated our fathers, so that they cast out their young children, to the end they might not live.
- Young's Literal Translation (YLT)
- this one, having dealt subtilely with our kindred, did evil to our fathers, causing to expose their babes, that they might not live;
Read in context
- 17ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ
- 18ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು.
- 19ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.
- 20ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
- 21ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
Cross references
- Psalm 105:25 ಕೀರ್ತನೆಗಳು 105:25ಆತನು ಆ ದೇಶದವರ ಹೃದಯವನ್ನು ಮಾರ್ಪ ಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.
- Exodus 1:9–22 ವಿಮೋಚನಕಾಂಡ 1:9–22ಅವನು ತನ್ನ ಜನರಿಗೆ--ಇಗೋ, ಇಸ್ರಾಯೇಲ್ ಮಕ್ಕಳಾದ ಈ ಜನರು ನಮಗಿಂತ ಹೆಚ್ಚಿ ಬಲವುಳ್ಳವರಾಗಿದ್ದಾರೆ; ಬನ್ನಿ, ಅವರು ಹೆಚ್ಚಾಗದ ಹಾಗೆಯೂ ನಮಗೆ ಯುದ್ಧ ಸಂಭವಿಸಿದರೆ ಅವರು ನಮ್ಮ ಶತ್ರುಗಳ ಸಂಗಡ ಕೂಡಿಕೊಂಡು ನಮಗೆ ವಿರೋಧವಾಗಿ ಯುದ್ಧಮಾಡಿ ದೇಶವನ್ನು ಬಿಟ್ಟು ಹೋಗದ ಹಾಗೆಯೂ ಅವ ರೊಂದಿಗೆ ಬುದ್ಧಿವಂತಿಕೆಯಿಂದ ವರ್ತಿಸೋಣ ಎಂದು ಹೇಳಿದನು. ಆಗ ಅವರನ್ನು ತಮ್ಮ ಬಿಟ್ಟೀಕೆಲಸಗಳಿಂದ ಶ್ರಮೆಪಡಿಸುವ ಹಾಗೆ ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ನೇಮಿಸಿದರು. ಅವರು ಫರೋಹನಿಗೆ ಪಿತೋಮ್ ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದರು. ಆದರೆ ಇವರು ಅವರನ್ನು ಎಷ್ಟು ಶ್ರಮೆಪಡಿಸಿದರೋ ಅಷ್ಟು ಅಧಿಕ ವಾಗಿ ಅವರು ಹೆಚ್ಚಿ ಹರಡಿಕೊಂಡರು. ಐಗುಪ್ತ್ಯರು ಇಸ್ರಾಯೇಲ್ ಮಕ್ಕಳಿಗಾಗಿ ಸಂತಾಪಪಟ್ಟರು. ಆದ ದರಿಂದ ಐಗುಪ್ತ್ಯರು ಇಸ್ರಾಯೇಲನ ಮಕ್ಕಳಿಂದ ಕ್ರೂರವಾಗಿ ಸೇವೆ ಮಾಡಿಸಿಕೊಂಡರು. ಮಣ್ಣಿನ ಕೆಲಸದಲ್ಲಿಯೂ ಇಟ್ಟಿಗೆಯನ್ನು ಮಾಡುವ ಕೆಲಸದ ಲ್ಲಿಯೂ ವ್ಯವಸಾಯದ ಎಲ್ಲಾ ವಿಧವಾದ ಕೆಲಸಗಳ ಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವನ ವನ್ನು ಬೇಸರಪಡಿಸಿದರು. ಅವರು ಅವರಿಂದ ಮಾಡಿ ಸಿದ ಎಲ್ಲಾ ಸೇವೆಯೂ ಕಠಿಣವಾಗಿತ್ತು. ಇದಲ್ಲದೆ ಐಗುಪ್ತದ ಅರಸನು ಶಿಪ್ರಾ ಮತ್ತು ಪೂಗಾ ಎಂದು ಹೆಸರಿದ್ದ ಇಬ್ರಿಯ ಸೂಲಗಿತ್ತಿಯರ ಸಂಗಡ ಮಾತನಾಡಿದನು. ಅವನು ಅವರಿಗೆ--ನೀವು ಇಬ್ರಿಯ ಸ್ತ್ರೀಯರಿಗೆ ಸೂಲಗಿತ್ತಿಯ ಕೆಲಸ ಮಾಡುವದಕ್ಕೆ ಹೆರಿಗೆಯ ಪೀಠದಲ್ಲಿ ಅವರನ್ನು ಪರಾಂಬ ರಿಸುವಾಗ ಗಂಡು ಮಗುವಾದರೆ ಅದನ್ನು ಕೊಂದು ಹಾಕಿರಿ, ಹೆಣ್ಣಾದರೆ ಬದುಕಲಿ ಎಂದು ಹೇಳಿದನು. ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತದ ಅರಸನು ತಮಗೆ ಹೇಳಿದಂತೆ ಮಾಡದೆ ಗಂಡು ಮಕ್ಕಳನ್ನು ಬದುಕಿಸಿದರು. ಆಗ ಐಗು ಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿಯಾಕೆ ಇಂಥ ಕೆಲಸವನ್ನು ಮಾಡಿ ಗಂಡು ಮಕ್ಕಳನ್ನು ಬದುಕಿ ಸಿದ್ದೀರಿ ಅಂದನು. ಅದಕ್ಕೆ ಅವರು--ಇಬ್ರಿಯರ ಸ್ತ್ರೀಯರು ಐಗುಪ್ತದ ಸ್ತ್ರೀಯರಂತೆ ಅಲ್ಲ, ಅವರು ಚುರುಕಾಗಿದ್ದಾರೆ. ಸೂಲಗಿತ್ತಿಯು ಅವರ ಹತ್ತಿರ ಬರುವದಕ್ಕೆ ಮುಂಚೆಯೇ ಹೆರುತ್ತಾರೆ ಅಂದರು. ಆದದರಿಂದ ದೇವರು ಸೂಲಗಿತ್ತಿಯರಿಗೆ ಒಳ್ಳೇದನ್ನು ಮಾಡಿದನು. ಇದಲ್ಲದೆ ಜನರು ಹೆಚ್ಚಾಗಿ ಬಹು ಬಲಗೊಂಡರು. ಸೂಲಗಿತ್ತಿಯರು ದೇವರಿಗೆ ಭಯ ಪಟ್ಟದ್ದರಿಂದ ಆತನು ಅವರಿಗೆ ವಂಶಾಭಿವೃದ್ಧಿಯ ನ್ನುಂಟುಮಾಡಿದನು.ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು. ಆದರೆ ಫರೋಹನು ತನ್ನ ಜನರಿಗೆಲ್ಲಾ--(ಇಬ್ರಿಯರಿಗೆ) ಹುಟ್ಟುವ ಗಂಡು ಮಕ್ಕಳನ್ನೆಲ್ಲಾ ನದಿಯಲ್ಲಿ ಹಾಕಬೇಕು. ಹೆಣ್ಣು ಮಕ್ಕಳ ನ್ನೆಲ್ಲಾ ಜೀವದಿಂದ ಉಳಿಸಬೇಕು ಎಂದು ಅಪ್ಪಣೆ ಕೊಟ್ಟನು.
- Revelation 12:4–5 ಪ್ರಕಟನೆ 12:4–5ಅದರ ಬಾಲವು ಆಕಾಶದಲ್ಲಿರುವ ನಕ್ಷತ್ರಗಳೊಳಗೆ ಮೂರರ ಲ್ಲೊಂದು ಭಾಗವನ್ನು ಎಳೆದು ಭೂಮಿಗೆ ಹಾಕಿತು. ಹೆರುವದಕ್ಕೆ ಸಿದ್ಧವಾಗಿದ್ದ ಆ ಸ್ತ್ರೀಯು ಹೆತ್ತಕೂಡಲೆ ಆಕೆಯ ಮಗುವನ್ನು ನುಂಗಿಬಿಡಬೇಕೆಂದು ಆ ಘಟ ಸರ್ಪವು ಅವಳ ಮುಂದೆ ನಿಂತುಕೊಂಡಿತ್ತು. ಆಕೆ ಜನಾಂಗಗಳನ್ನೆಲ್ಲಾ ಕಬ್ಬಿಣದ ಕೋಲಿನಿಂದ ಆಳ ಬೇಕಾಗಿದ್ದ ಒಂದು ಗಂಡು ಮಗುವನ್ನು ಹೆತ್ತಳು; ಆ ಕೂಸು ದೇವರ ಬಳಿಗೂ ಆತನ ಸಿಂಹಾಸನದ ಬಳಿಗೂ ಎತ್ತಲ್ಪಟ್ಟಿತು.
- Psalm 83:4–5 ಕೀರ್ತನೆಗಳು 83:4–5ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.
- Psalm 129:1–3 ಕೀರ್ತನೆಗಳು 129:1–3ನನ್ನ ಯೌವನದಿಂದ ನನಗೆ ಅವರು ಬಹಳ ಬಾಧಿಸಿದ್ದಾರೆಂದು ಇಸ್ರಾ ಯೇಲು ಈಗ ಹೇಳಬಹುದು. ನನ್ನ ಯೌವನ ದಿಂದ ಅವರು ನನ್ನನ್ನು ಬಹಳ ಬಾಧಿಸಿದರು; ಆದರೆ ಅವರು ನನ್ನನ್ನು ಗೆಲ್ಲಲಿಲ್ಲ. ಉಳುವವರು ನನ್ನ ಬೆನ್ನಿನ ಮೇಲೆ ಉತ್ತು ತಮ್ಮ ಸಾಲುಗಳನ್ನು ಉದ್ದ ಮಾಡಿದ್ದಾರೆ.
Original words (Greek)
- same · G3778οὗτος hoûtos
- subtilly · G2686κατασοφίζομαι katasophízomai
- with · G1085γένος génos
- our · G2257ἡμῶν hēmōn
- kindred · G1085γένος génos
- entreated · G2559κακόω kakóō
- our · G2257ἡμῶν hēmōn
- fathers · G3962πατήρ patḗr
- they · G4160ποιέω poiéō
- out · G1570ἔκθετος ékthetos
- their · G846αὐτός autós
- children · G1025βρέφος bréphos
- end · G1519εἰς eis
- might · G2225ζωογονέω zōogonéō
- not · G3361μή mḗ
- live · G2225ζωογονέω zōogonéō