Acts · chapter 7 · verse 2
Acts 7:2 in Kannada
ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
Adakkavanu--janare, sahodarare, tandegale, kivigodiri; namma tandeyaada abrahaamanu khaaraaninalli vaasamaadiddakkinta munche avanu mesopotaamyadalliddaaga mahimeyulla devaru pratyakshanaagi avanige--
Acts 7:2 in English
- King James Version (KJV)
- And he said, Men, brethren, and fathers, hearken; The God of glory appeared unto our father Abraham, when he was in Mesopotamia, before he dwelt in Charran,
- World English Bible (WEB)
- He said, “Brothers and fathers, listen. The God of glory appeared to our father Abraham when he was in Mesopotamia, before he lived in Haran,
- American Standard Version (ASV)
- And he said, Brethren and fathers, hearken: The God of glory appeared unto our father Abraham, when he was in Mesopotamia, before he dwelt in Haran,
- Bible in Basic English (BBE)
- And he said, My brothers and fathers, give hearing. The God of glory came to our father Abraham, when he was in Mesopotamia, before he was living in Haran,
- Darby Translation (DBY)
- And he said, Brethren and fathers, hearken. The God of glory appeared to our father Abraham when he was in Mesopotamia, before he dwelt in Charran,
- Webster's Bible (WBS)
- And he said, Men, brethren, and fathers, hearken; The God of glory appeared to our father Abraham when he was in Mesopotamia, before he dwelt in Charran,
- Young's Literal Translation (YLT)
- and he said, 'Men, brethren, and fathers, hearken: The God of the glory did appear to our father Abraham, being in Mesopotamia, before his dwelling in Haran,
Read in context
- 1ಆಗ ಮಹಾಯಾಜಕನು--ಈ ವಿಷಯ ಗಳು ಹೌದೋ ಎಂದು ಕೇಳಿದನು.
- 2ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
- 3ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.
- 4ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.
Cross references
- Acts 22:1 ಅಪೊಸ್ತಲರ ಕೃತ್ಯಗಳು 22:1ಜನರೇ, ಸಹೋದರರೇ, ತಂದೆಗಳೇ, ನಾನು ಈಗ ನಿಮಗೆ ಮಾಡುವ ನನ್ನ ಪ್ರತಿವಾದವನ್ನು ಕೇಳಿರಿ.
- Genesis 11:31 ಆದಿಕಾಂಡ 11:31ತೆರಹನು ತನ್ನ ಮಗನಾದ ಅಬ್ರಾಮನನ್ನೂ ತನ್ನ ಮೊಮ್ಮಗನೂ ಹಾರಾನನ ಮಗನೂ ಆಗಿದ್ದ ಲೋಟನನ್ನೂ ತನ್ನ ಸೊಸೆಯಾದ ಅಬ್ರಾಮನ ಹೆಂಡತಿ ಸಾರಯಳನ್ನೂ ಕರಕೊಂಡು ಕಾನಾನ್ ದೇಶಕ್ಕೆ ಹೋಗು ವದಕ್ಕಾಗಿ ಕಲ್ದೀಯರ ಊರ್ ಅನ್ನು ಬಿಟ್ಟು ಅವರು ಹಾರಾನಿಗೆ ಬಂದು ಅಲ್ಲಿ ವಾಸವಾಗಿದ್ದರು.ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- Psalm 29:3 ಕೀರ್ತನೆಗಳು 29:3ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.
- Nehemiah 9:7 ನೆಹೆಮೀಯ 9:7ನೀನು ಅಬ್ರಾಮನನ್ನು ಆದು ಕೊಂಡ ದೇವರಾಗಿರುವ ಕರ್ತನು. ನೀನು ಅವನನ್ನು ಊರ್ ಎಂಬ ಕಸ್ದೀಯರ ಪಟ್ಟಣದಿಂದ ಹೊರಗೆ ಬರಮಾಡಿ ಅವನಿಗೆ ಅಬ್ರಹಾಮ್ ಎಂದು ಹೆಸರಿಟ್ಟು
- John 1:14 ಯೋಹಾನನು 1:14ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
- Hebrews 1:3 ಇಬ್ರಿಯರಿಗೆ 1:3ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು.
- Genesis 15:7 ಆದಿಕಾಂಡ 15:7ಆತನು ಅವನಿಗೆ--ಈ ದೇಶವನ್ನು ಬಾಧ್ಯವಾಗಿ ನಿನಗೆ ಕೊಡುವದಕ್ಕೆ ಕಲ್ದೀಯರ ಊರ್ನಿಂದ ನಿನ್ನನ್ನು ಹೊರಗೆ ತಂದ ಕರ್ತನು ನಾನೇ ಎಂದು ಹೇಳಿದನು.
- 1 Corinthians 2:8 1 ಕೊರಿಂಥದವರಿಗೆ 2:8ಇದನ್ನು (ಆ ಜ್ಞಾನವನ್ನು) ಇಹಲೋಕಾಧಿ ಪತಿಗಳಲ್ಲಿ ಯಾರೂ ಅರಿಯಲಿಲ್ಲ; ಅರಿತಿದ್ದರೆ ಅವರು ಮಹಿಮೆ ಯುಳ್ಳ ಕರ್ತನನ್ನು ಶಿಲುಬೆಗೆ ಹಾಕುತ್ತಿರಲಿಲ್ಲ.
- Isaiah 6:3 ಯೆಶಾಯ 6:3ಒಬ್ಬನು ಮತ್ತೊಬ್ಬನಿಗೆ--ಸೈನ್ಯಗಳ ಕರ್ತನು ಪರಿ ಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲ ವೆಲ್ಲಾ ಆತನ ಮಹಿಮೆಯಿಂದ ತುಂಬಿಯದೆ ಎಂದು ಕೂಗಿ ಹೇಳಿದನು.
- Psalm 24:10 ಕೀರ್ತನೆಗಳು 24:10ಮಹಿಮೆಯ ಅರಸನಾದ ಈತನು ಯಾರು? ಸೈನ್ಯಗಳ ಕರ್ತನು, ಈತನೇ ಮಹಿಮೆಯ ಅರಸನು--ಸೆಲಾ.
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Psalm 24:7 ಕೀರ್ತನೆಗಳು 24:7ಬಾಗಲುಗಳೇ, ನಿಮ್ಮ ತಲೆಗಳನ್ನು ಎತ್ತಿರಿ; ನಿತ್ಯ ದ್ವಾರಗಳೇ, ಎತ್ತಲ್ಪಡಿರಿ; ಮಹಿಮೆಯುಳ್ಳ ಅರಸನು ಒಳಗೆ ಬರುತ್ತಾನೆ.
Original words (Greek)
- And · G1161δέ dé
- said · G5346φημί phēmí
- Men · G435ἀνήρ anḗr
- brethren · G80ἀδελφός adelphós
- and · G2532καί kaí
- fathers · G3962πατήρ patḗr
- hearken · G191ἀκούω akoúō
- God · G2316θεός theós
- glory · G1391δόξα dóxa
- appeared · G3700ὀπτάνομαι optánomai
- unto · G3962πατήρ patḗr
- our · G2257ἡμῶν hēmōn
- father · G3962πατήρ patḗr
- Abraham · G11Ἀβραάμ Abraám
- was · G5607ὤν ṓn
- in · G1722ἐν en
- Mesopotamia · G3318Μεσοποταμία Mesopotamía
- before · G4250πρίν prín
- he · G846αὐτός autós
- dwelt · G2730κατοικέω katoikéō
- in · G1722ἐν en
- Charran · G5488Χαῤῥάν Charrhán