Acts · chapter 7 · verse 20
Acts 7:20 in Kannada
ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
Aa samaya dalle huttida mosheyu divya sundaranaagiddanu; avanu tanna tandeya maneyalli mooru tingalu saakalpattanu.
Acts 7:20 in English
- King James Version (KJV)
- In which time Moses was born, and was exceeding fair, and nourished up in his father’s house three months:
- World English Bible (WEB)
- At that time Moses was born, and was exceedingly handsome to God. He was nourished three months in his father’s house.
- American Standard Version (ASV)
- At which season Moses was born, and was exceeding fair; and he was nourished three months in his father’s house:
- Bible in Basic English (BBE)
- At which time Moses came to birth, and he was very beautiful; and he was kept for three months in his father's house:
- Darby Translation (DBY)
- In which time Moses was born, and was exceedingly lovely, who was nourished three months in the house of his father.
- Webster's Bible (WBS)
- In which time Moses was born, and was exceeding fair, and nourished in his father's house three months:
- Young's Literal Translation (YLT)
- in which time Moses was born, and he was fair to God, and he was brought up three months in the house of his father;
Read in context
- 18ಯೋಸೇಫನನ್ನು ಅರಿಯದ ಬೇರೊಬ್ಬ ಅರಸನು ಆಳಿಕೆಗೆ ಬರುವ ವರೆಗೆ ಆ ಜನರು ಐಗುಪ್ತ ದೇಶದಲ್ಲಿ ಅಭಿವೃದ್ಧಿಯಾಗಿ ಹೆಚ್ಚಿದರು.
- 19ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.
- 20ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
- 21ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
- 22ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
Cross references
- Hebrews 11:23 ಇಬ್ರಿಯರಿಗೆ 11:23ಮೋಶೆ ಹುಟ್ಟಿದಾಗ ಕೂಸು ಸುಂದರವಾಗಿರು ವದನ್ನು ಅವನ ತಂದೆತಾಯಿಗಳು ನೋಡಿ ಅರಸನ ಅಪ್ಪಣೆಗೆ ಭಯಪಡದೆ ನಂಬಿಕೆಯಿಂದಲೇ ಅವನನ್ನು ಮೂರು ತಿಂಗಳು ಬಚ್ಚಿಟ್ಟರು.
- Exodus 2:2–10 ವಿಮೋಚನಕಾಂಡ 2:2–10ಆ ಸ್ತ್ರೀಯು ಗರ್ಭಧರಿಸಿ ಮಗನನ್ನು ಹೆತ್ತು ಅವನು ಸುಂದರನಾಗಿದ್ದದರಿಂದ ಮೂರು ತಿಂಗಳು ಬಚ್ಚಿಟ್ಟಳು. ಅವನನ್ನು ಇನ್ನು ಬಚ್ಚಿಡುವದಕ್ಕಾಗದೆ ಇದ್ದಾಗ ಅವನಿಗಾಗಿ ಆಪಿನ ಪೆಟ್ಟಿಗೆ ಯನ್ನು ತಕ್ಕೊಂಡು ಜೇಡಿಮಣ್ಣನ್ನೂ ರಾಳವನ್ನೂ ಹಚ್ಚಿ ಕೂಸನ್ನು ಅದರಲ್ಲಿ ಇಟ್ಟು ನದಿಯ ಅಂಚಿನಲ್ಲಿ ಇದ್ದ ಹುಲ್ಲಿನಲ್ಲಿ ಇಟ್ಟರು. ಕೂಸಿಗೆ ಏನಾಗುವದೋ ಎಂದು ತಿಳಿದುಕೊಳ್ಳುವದಕ್ಕೆ ದೂರದಲ್ಲಿ ಅದರ ಅಕ್ಕ ನಿಂತುಕೊಂಡಳು. ಆಗ ಫರೋಹನ ಮಗಳು ನದಿಯಲ್ಲಿ ಸ್ನಾನ ಮಾಡುವದಕ್ಕೆ ಇಳಿದು ಬಂದಳು; ಆಕೆಯ ದಾಸಿಯರು ನದಿಯ ಅಂಚಿನಲ್ಲಿ ತಿರುಗಾಡುತ್ತಿದ್ದರು. ಫರೋಹನ ಮಗಳು ಹುಲ್ಲಿನಲ್ಲಿದ್ದ ಪೆಟ್ಟಿಗೆಯನ್ನು ನೋಡಿ ತನ್ನ ದಾಸಿಯನ್ನು ಕಳುಹಿಸಿ ಅದನ್ನು ತರಿಸಿದಳು. ಆ ಪೆಟ್ಟಿಗೆಯನ್ನು ತೆರೆದು ಕೂಸನ್ನು ನೋಡಿದಳು; ಇಗೋ, ಕೂಸು ಅಳುತ್ತಿತ್ತು. ಆಗ ಆಕೆಯು ಅದರ ಮೇಲೆ ಅಂತಃಕರುಣೆಪಟ್ಟು--ಇದು ಇಬ್ರಿಯರ ಮಕ್ಕಳಲ್ಲಿ ಒಂದಾಗಿದೆ ಅಂದಳು. ಆಗ ಅದರ ಅಕ್ಕ ಫರೋಹನ ಮಗಳಿಗೆ--ನಾನು ಹೋಗಿ ಈ ಕೂಸಿಗೆ ಮೊಲೆ ಕೊಡುವ ಹಾಗೆ ಇಬ್ರಿಯ ಸ್ತ್ರೀಯರಿಂದ ಒಬ್ಬ ದಾದಿ ಯನ್ನು ನಿನಗೋಸ್ಕರ ಕರಕೊಂಡು ಬರಲೋ ಅಂದಳು. ಫರೋಹನ ಮಗಳು ಅವಳಿಗೆ-ಹೋಗು ಅಂದಳು. ಆಗ ಆ ಹುಡುಗಿಯು ಹೋಗಿ ಕೂಸಿನ ತಾಯಿಯನ್ನು ಕರೆದಳು. ಫರೋಹನ ಮಗಳು ಆಕೆಗೆ--ಈ ಮಗು ವನ್ನು ತೆಗೆದುಕೊಂಡುಹೋಗಿ ನನಗೋಸ್ಕರ ಸಾಕು. ನಾನು ನಿನಗೆ ಸಂಬಳವನ್ನು ಕೊಡುವೆನು ಅಂದಳು. ಆಗ ಆ ಸ್ತ್ರೀಯು ಕೂಸನ್ನು ತಕ್ಕೊಂಡು ಹೋಗಿ ಸಾಕಿದಳು. ಈ ಮಗುವು ಬೆಳೆದಾಗ ಅವನನ್ನು ಫರೋಹನ ಮಗಳ ಬಳಿಗೆ ತಕ್ಕೊಂಡುಹೋದಳು. ಅವನು ಆಕೆಗೆ ಮಗನಾದನು. ಆಕೆಯು--ಇವನನ್ನು ನೀರಿನೊಳಗಿಂದ ಎಳೆದೆನೆಂದು ಹೇಳಿ ಅವನಿಗೆ ಮೋಶೆ ಎಂದು ಹೆಸರಿಟ್ಟಳು.
- 1 Samuel 16:12 1 ಸಮುವೇಲನು 16:12ಆಗ ಇಷಯನು ಅವನನ್ನು ಕರೇಕಳುಹಿಸಿದನು. ಅವನು ಕೆಂಪಾದ ಮೈಬಣ್ಣದವನಾಗಿಯೂ ಸುಂದರ ಮುಖವುಳ್ಳವ ನಾಗಿಯೂ ನೋಟಕ್ಕೆ ಚೆಲುವಿಕೆಯುಳ್ಳವನಾಗಿಯೂ ಇದ್ದನು. ಆಗ ಕರ್ತನು ಸಮುವೇಲನಿಗೆ--ನೀನೆದ್ದು ಇವನನ್ನು ಅಭಿಷೇಕಿಸು; ಇವನೇ ಅವನು ಅಂದನು.
Original words (Greek)
- In · G1722ἐν en
- which · G3739ὅς hós
- time · G2540καιρός kairós
- Moses · G3475Μωσεύς Mōseús
- born · G1080γεννάω gennáō
- and · G2532καί kaí
- was · G2258ἦν ēn
- exceeding · G2316θεός theós
- fair · G791ἀστεῖος asteîos
- and · G2532καί kaí
- nourished · G397ἀνατρέφω anatréphō
- in · G1722ἐν en
- his · G846αὐτός autós
- father’s · G3962πατήρ patḗr
- house · G3624οἶκος oîkos
- three · G5140τρεῖς treîs
- months · G3376μήν mḗn