Skip to content
ThuthiThuthiThuthi
Acts · chapter 7 · verse 21

Acts 7:21 in Kannada

ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.

Aamele avanannu horage haaki daaga pharohana magalu avanannu ettikondu hogi tanna maganaagi saakidalu.

Acts 7:21 in English

King James Version (KJV)
And when he was cast out, Pharaoh’s daughter took him up, and nourished him for her own son.
World English Bible (WEB)
When he was abandoned, Pharaoh’s daughter took him up and reared him as her own son.
American Standard Version (ASV)
and when he was cast out, Pharaoh’s daughter took him up, and nourished him for her own son.
Bible in Basic English (BBE)
And when he was put out, Pharaoh's daughter took him and kept him as her son.
Darby Translation (DBY)
And when he was cast out, the daughter of Pharaoh took him up, and brought him up for herself [to be] for a son.
Webster's Bible (WBS)
And when he was cast out, Pharaoh's daughter took him up, and nourished him for her own son.
Young's Literal Translation (YLT)
and he having been exposed, the daughter of Pharaoh took him up, and did rear him to herself for a son;

Read in context

  1. 19ಈ ಅರಸನೇ ನಮ್ಮ ಜನರಲ್ಲಿ ಕುಯುಕ್ತಿ ಮಾಡಿ ಅವರ ಕೂಸುಗಳನ್ನು ಜೀವದಿಂದುಳಿಸಬಾರದೆಂದು ಹೊರಗೆ ಹಾಕಿಸಿ ನಮ್ಮ ಪಿತೃಗಳನ್ನು ಕ್ರೂರವಾಗಿ ನಡಿಸಿದನು.
  2. 20ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
  3. 21ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
  4. 22ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
  5. 23ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.
Read all of Acts 7

Cross references

Original words (Greek)

Acts 7:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.