Acts · chapter 7 · verse 22
Acts 7:22 in Kannada
ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
Mosheyu aiguptadeshadavara sarvajnyaanavannu kalitavanaagi maatugalalliyoo kaaryagalalliyoo samartha naadanu.
Acts 7:22 in English
- King James Version (KJV)
- And Moses was learned in all the wisdom of the Egyptians, and was mighty in words and in deeds.
- World English Bible (WEB)
- Moses was instructed in all the wisdom of the Egyptians. He was mighty in his words and works.
- American Standard Version (ASV)
- And Moses was instructed in all the wisdom of the Egyptians; and he was mighty in his words and works.
- Bible in Basic English (BBE)
- And Moses was trained in all the wisdom of Egypt, and was great in his words and works.
- Darby Translation (DBY)
- And Moses was instructed in all [the] wisdom of the Egyptians, and he was mighty in his words and deeds.
- Webster's Bible (WBS)
- And Moses was learned in all the wisdom of the Egyptians, and was mighty in words and in deeds.
- Young's Literal Translation (YLT)
- and Moses was taught in all wisdom of the Egyptians, and he was powerful in words and in works.
Read in context
- 20ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
- 21ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
- 22ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
- 23ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.
- 24ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.
Cross references
- Isaiah 19:11 ಯೆಶಾಯ 19:11ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
- Daniel 1:4 ದಾನಿಯೇಲನು 1:4ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.
- Luke 24:19 ಲೂಕನು 24:19ಅದಕ್ಕೆ ಆತನು ಅವರಿಗೆ--ಯಾವ ವಿಷಯಗಳು ಎಂದು ಕೇಳಲು ಅವರು ಆತನಿಗೆ--ದೇವರ ಸನ್ನಿಧಿಯಲ್ಲಿಯೂ ಎಲ್ಲಾ ಜನರ ಮುಂದೆಯೂ ಪ್ರವಾದಿಯಾಗಿದ್ದು ಕೃತ್ಯಗಳ ಲ್ಲಿಯೂ ಮಾತುಗಳಲ್ಲಿಯೂ ಸಮರ್ಥನಾಗಿದ್ದ ನಜ ರೇತಿನ ಯೇಸುವಿನ ವಿಷಯಗಳೇ;
- 2 Chronicles 9:22 2 ಪೂರ್ವಕಾಲವೃತ್ತಾಂತ 9:22ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು.
- Daniel 1:17–20 ದಾನಿಯೇಲನು 1:17–20ಈ ನಾಲ್ಕು ಯೌವನಸ್ಥರ ವಿಷಯವು: ದೇವರು ಅವರಿಗೆ ಎಲ್ಲಾ ವಿದ್ಯೆಯಲ್ಲಿಯೂ ಜ್ಞಾನದಲ್ಲಿಯೂ ತಿಳುವಳಿಕೆಯನ್ನೂ ವಿವೇಕವನ್ನೂ ಕೊಟ್ಟನು; ದಾನಿಯೇಲನು ಸಕಲ ದರ್ಶನಗಳಲ್ಲಿಯೂ ಕನಸುಗಳಲ್ಲಿಯೂ ತಿಳುವಳಿಕೆ ಯುಳ್ಳವನಾಗಿದ್ದನು. ಆಗ ಅರಸನು ಅವರನ್ನು ತರಬೇಕೆಂದು ಹೇಳಿದ್ದರಿಂದ ನೇಮಿಸಿದ ದಿವಸಗಳ ಕೊನೆಯಲ್ಲಿ ಕಂಚುಕಿಯರ ಯಜಮಾನನು ಅವರನ್ನು ನೆಬೂಕದ್ನೆಚ್ಚರನ ಮುಂದೆ ತಂದನು. ಅರಸನು ಅವರ ಸಂಗಡ ಮಾತನಾಡಿದನು; ಅವರೆಲ್ಲರಲ್ಲಿ ದಾನಿ ಯೇಲ, ಹನನ್ಯ, ವಿಾಶಾಯೇಲ ಮತ್ತು ಅಜರ್ಯ ಇವರ ಹಾಗೆ ಒಬ್ಬನೂ ಸಿಗಲಿಲ್ಲ. ಆದದರಿಂದಲೇ ಇವರು ಅರಸನ ಸನ್ನಿಧಾನದಲ್ಲಿ ನಿಂತರು. ಅರಸನು ಅವರ ಹತ್ತಿರ ವಿಚಾರಿಸಿದ ಸಮಸ್ತ ಜ್ಞಾನ ವಿವೇಕಗಳ ವಿಷಯದಲ್ಲಿ ತನ್ನ ರಾಜ್ಯದಲ್ಲಿರುವ ಎಲ್ಲಾ ಮಂತ್ರಗಾರ ರಿಗಿಂತಲೂ ಜೋತಿಷ್ಯರಿಗಿಂತಲೂ ಇವರೇ ಹತ್ತರಷ್ಟು ಉತ್ತಮರೆಂದು ಕಂಡರು.ದಾನಿಯೇಲನು ರಾಜ ನಾದ ಕೋರೆಷನ ಆಳಿಕೆಯ ಮೊದಲನೆಯ ವರುಷದ ತನಕ ಸನ್ನಿಧಿಸೇವಕನಾಗಿಯೇ ಇದ್ದನು.
- 1 Kings 4:29–30 1 ಅರಸುಗಳು 4:29–30ಇದಲ್ಲದೆ ದೇವರು ಸೊಲೊ ಮೋನನಿಗೆ ಸಮುದ್ರ ತೀರದಲ್ಲಿರುವ ಮರಳಿನ ಹಾಗೆ ಅತ್ಯಧಿಕವಾಗಿ ಜ್ಞಾನ ವಿವೇಕಗಳನ್ನೂ ಮನೋವಿಶಾಲ ತೆಯನ್ನೂ ಕೊಟ್ಟನು. ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
Original words (Greek)
- And · G2532καί kaí
- Moses · G3475Μωσεύς Mōseús
- learned · G3811παιδεύω paideúō
- all · G3956πᾶς pâs
- wisdom · G4678σοφία sophía
- Egyptians · G124Αἰγύπτιος Aigýptios
- and · G1161δέ dé
- was · G2258ἦν ēn
- mighty · G1415δυνατός dynatós
- in · G1722ἐν en
- words · G3056λόγος lógos
- and · G2532καί kaí
- in · G1722ἐν en
- deeds · G2041ἔργον érgon