Acts · chapter 7 · verse 23
Acts 7:23 in Kannada
ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.
Avanige naalvattu varusha vayassu tumbidaaga hogi tanna sahodararaada israa yelyarannu nodabekemba aasheyu avana hruda yadalli huttitu.
Acts 7:23 in English
- King James Version (KJV)
- And when he was full forty years old, it came into his heart to visit his brethren the children of Israel.
- World English Bible (WEB)
- But when he was forty years old, it came into his heart to visit his brothers, the children of Israel.
- American Standard Version (ASV)
- But when he was well-nigh forty years old, it came into his heart to visit his brethren the children of Israel.
- Bible in Basic English (BBE)
- But when he was almost forty years old, it came into his heart to go and see his brothers, the children of Israel.
- Darby Translation (DBY)
- And when a period of forty years was fulfilled to him, it came into his heart to look upon his brethren, the sons of Israel;
- Webster's Bible (WBS)
- And when he was full forty years old, it came into his heart to visit his brethren the children of Israel.
- Young's Literal Translation (YLT)
- 'And when forty years were fulfilled to him, it came upon his heart to look after his brethren, the sons of Israel;
Read in context
- 21ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.
- 22ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
- 23ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.
- 24ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.
- 25ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
Cross references
- Exodus 2:11–12 ವಿಮೋಚನಕಾಂಡ 2:11–12ಆ ದಿನಗಳಲ್ಲಿ ಮೋಶೆಯು ದೊಡ್ಡವನಾದ ಮೇಲೆ ತನ್ನ ಸಹೋದರರ ಬಳಿಗೆ ಹೋಗಿ ಅವರ ಬಿಟ್ಟೀ ಕೆಲಸಗಳನ್ನು ನೋಡುತ್ತಿದ್ದನು. ಆಗ ತನ್ನ ಸಹೋದರರಲ್ಲಿ ಒಬ್ಬನಾದ ಇಬ್ರಿಯನನ್ನು ಒಬ್ಬ ಐಗುಪ್ತ್ಯನು ಹೊಡೆಯುವದನ್ನು ಕಂಡನು. ಅವನು ಅತ್ತಿತ್ತ ನೋಡಿ ಯಾರೂ ಇಲ್ಲವೆಂದು ತಿಳಿದು ಐಗುಪ್ತ್ಯ ನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.
- Hebrews 11:24–26 ಇಬ್ರಿಯರಿಗೆ 11:24–26ಮೋಶೆಯು ದೊಡ್ಡವ ನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿ ಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ. ಸ್ವಲ್ಪ ಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವಜನರೊಂದಿಗೆ ಕಷ್ಟವನ್ನನುಭವಿಸುವದನ್ನೇ ಆರಿಸಿ ಕೊಂಡನು. ಐಗುಪ್ತದಲ್ಲಿನ ಐಶ್ವರ್ಯಗಳಿಗಿಂತಲೂ ಕ್ರಿಸ್ತನ ವಿಷಯವಾದ ನಿಂದೆಯು ಅಧಿಕ ಐಶ್ವರ್ಯ ವೆಂದೆಣಿಸಿಕೊಂಡನು; ಯಾಕಂದರೆ ಪ್ರತಿಫಲದ ಬಹು ಮಾನವನ್ನು ಅವನು ಗೌರವಿಸಿದನು.
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- Philippians 2:12–13 ಫಿಲಿಪ್ಪಿಯವರಿಗೆ 2:12–13ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ. ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- Revelation 17:17 ಪ್ರಕಟನೆ 17:17ಯಾಕಂದರೆ ಅವರು ದೇವರ ಚಿತ್ತವನ್ನು ನೆರವೇರಿಸುವದಕ್ಕೆ ಒಂದೇ ಅಭಿಪ್ರಾಯವುಳ್ಳವರಾಗಿದ್ದು ತಮ್ಮ ರಾಜ್ಯವನ್ನು ಮೃಗಕ್ಕೆ ಕೊಡುವಂತೆ ದೇವರು ತನ್ನ ವಾಕ್ಯಗಳು ನೆರವೇರುವ ತನಕ ಅವರ ಹೃದಯಗಳನ್ನು ಪ್ರೇರೇಪಿಸಿದನು.ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.
- James 1:17 ಯಾಕೋಬನು 1:17ಪ್ರತಿಯೊಂದು ಒಳ್ಳೇ ದಾನವೂ ಸಂಪೂರ್ಣವಾದ ಪ್ರತಿವರವೂ ಮೇಲಣ ವುಗಳೇ; ಅವು ಬೆಳಕುಗಳ ತಂದೆಯಿಂದ ಇಳಿದು ಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ನೆರಳೂ ಇಲ್ಲ.
- Ezra 7:27 ಎಜ್ರನು 7:27ಆಗ ಎಜ್ರನು -- ಯೆರೂಸಲೇಮಿನಲ್ಲಿರುವ ಕರ್ತನ ಆಲಯವನ್ನು ಅಲಂಕರಿಸುವದಕ್ಕೆ ಅರ ಸನ ಹೃದಯದಲ್ಲಿ ಇಂಥಾದ್ದನ್ನು ಇಟ್ಟು ಅರಸನ ಮುಂದೆಯೂ ಅವನ ಸಲಹೆಗಾರರ ಮುಂದೆಯೂ ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆ ಮಾಡಿದ ನಮ್ಮ ತಂದೆಗಳ ದೇವರಾಗಿ ರುವ ಕರ್ತನು ಸ್ತುತಿಸಲ್ಪಡಲಿ.ಹೀಗೆಯೇ ನನ್ನ ದೇವರಾಗಿರುವ ಕರ್ತನ ಹಸ್ತವು ನನ್ನ ಮೇಲೆ ಇದ್ದದ್ದರಿಂದ ನಾನು ಬಲಗೊಂಡು ಇಸ್ರಾಯೇಲಿ ನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು ಅಂದನು.
- Exodus 35:29 ವಿಮೋಚನಕಾಂಡ 35:29ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
- Exodus 4:18 ವಿಮೋಚನಕಾಂಡ 4:18ಆಗ ಮೋಶೆಯು ಹೋಗಿ ತನ್ನ ಮಾವನಾದ ಇತ್ರೋನನ ಬಳಿಗೆ ಬಂದು ಅವನಿಗೆ--ಐಗುಪ್ತ ದಲ್ಲಿರುವ ನನ್ನ ಸಹೋದರರ ಬಳಿಗೆ ಹಿಂತಿರುಗಿ ಹೋಗಿ ಅವರು ಇನ್ನೂ ಜೀವದಿಂದಿರುವರೋ ಎಂದು ನೋಡುವೆನು ಅಂದನು. ಇತ್ರೋನನು ಮೋಶೆಗೆ--ಸಮಾಧಾನದಿಂದ ಹೋಗು ಅಂದನು.
- Ezra 1:5 ಎಜ್ರನು 1:5ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
- Exodus 35:21 ವಿಮೋಚನಕಾಂಡ 35:21ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು.
- 2 Chronicles 30:12 2 ಪೂರ್ವಕಾಲವೃತ್ತಾಂತ 30:12ಇದಲ್ಲದೆ ಕರ್ತನ ವಾಕ್ಯದಿಂದುಂಟಾದ ಅರಸನ ಪ್ರಧಾನರ ಆಜ್ಞೆಯನ್ನು ಕೈಕೊಳ್ಳಲು ಅವರಿಗೆ ಒಂದೇ ಹೃದಯವನ್ನು ಕೊಡಲು ದೇವರ ಕೈ ಯೆಹೂ ದದವರಲ್ಲಿ ಇತ್ತು.
Original words (Greek)
- And · G1161δέ dé
- when · G5613ὡς hōs
- he · G846αὐτός autós
- full · G4137πληρόω plēróō
- years · G5063τεσσαρακονταετής tessarakontaetḗs
- old · G5550χρόνος chrónos
- came · G305ἀναβαίνω anabaínō
- into · G1909ἐπί epí
- his · G846αὐτός autós
- heart · G2588καρδία kardía
- visit · G1980ἐπισκέπτομαι episképtomai
- his · G846αὐτός autós
- brethren · G80ἀδελφός adelphós
- children · G5207υἱός huiós
- Israel · G2474Ἰσραήλ Israḗl