Skip to content
ThuthiThuthiThuthi
Acts · chapter 7 · verse 24

Acts 7:24 in Kannada

ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.

Avaralli obbanige anyaaya vaaguvadannu avanu nodi avanige aashraya kottu aiguptyanannu hodedu haaki peedisalpadu ttiddavanigaagi muyyi teerisidanu.

Acts 7:24 in English

King James Version (KJV)
And seeing one [of them] suffer wrong, he defended [him], and avenged him that was oppressed, and smote the Egyptian:
World English Bible (WEB)
Seeing one of them suffer wrong, he defended him and avenged him who was oppressed, striking the Egyptian.
American Standard Version (ASV)
And seeing one [of them] suffer wrong, he defended him, and avenged him that was oppressed, smiting the Egyptian:
Bible in Basic English (BBE)
And seeing one of them being attacked, he went to his help and gave the Egyptian a death-blow:
Darby Translation (DBY)
and seeing a certain one wronged, he defended [him], and avenged him that was being oppressed, smiting the Egyptian.
Webster's Bible (WBS)
And seeing one [of them] suffer wrong, he defended [him] , and avenged him that was oppressed, and smote the Egyptian:
Young's Literal Translation (YLT)
and having seen a certain one suffering injustice, he did defend, and did justice to the oppressed, having smitten the Egyptian;

Read in context

  1. 22ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
  2. 23ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.
  3. 24ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.
  4. 25ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
  5. 26ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
Read all of Acts 7

Cross references

Original words (Greek)

Acts 7:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.