Skip to content
ThuthiThuthiThuthi
Acts · chapter 7 · verse 25

Acts 7:25 in Kannada

ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.

Yaakandare devaru tanna kaiyinda bidugadeyannu maaduttaa nembadu tanna sahodararige tilidu baruvadendu bhaavisidanu; aadare avaru haage tilukollalilla.

Acts 7:25 in English

King James Version (KJV)
For he supposed his brethren would have understood how that God by his hand would deliver them: but they understood not.
World English Bible (WEB)
He supposed that his brothers understood that God, by his hand, was giving them deliverance; but they didn’t understand.
American Standard Version (ASV)
and he supposed that his brethren understood that God by his hand was giving them deliverance; but they understood not.
Bible in Basic English (BBE)
And he was hoping that his brothers would see that God had sent him to be their saviour; but they did not see.
Darby Translation (DBY)
For he thought that his brethren would understand that God by his hand was giving them deliverance. But they understood not.
Webster's Bible (WBS)
For he supposed his brethren to understand that God by his hand would deliver them: but they understood not.
Young's Literal Translation (YLT)
and he was supposing his brethren to understand that God through his hand doth give salvation; and they did not understand.

Read in context

  1. 23ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.
  2. 24ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.
  3. 25ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
  4. 26ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
  5. 27ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
Read all of Acts 7

Cross references

Original words (Greek)

Acts 7:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.