Acts · chapter 7 · verse 26
Acts 7:26 in Kannada
ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
Marudina taavu hodedaadi kolluttiruvaaga avanu kaanisikondu--ayyagaliraa, neevu sahodararallave; neeveke obbarigobbaru anyaa yamaadutteeri endu heli avarannu samaadhaana padisabekendiddanu.
Acts 7:26 in English
- King James Version (KJV)
- And the next day he shewed himself unto them as they strove, and would have set them at one again, saying, Sirs, ye are brethren; why do ye wrong one to another?
- World English Bible (WEB)
- “The day following, he appeared to them as they fought, and urged them to be at peace again, saying, ‘Sirs, you are brothers. Why do you wrong one another?’
- American Standard Version (ASV)
- And the day following he appeared unto them as they strove, and would have set them at one again, saying, Sirs, ye are brethren; why do ye wrong one to another?
- Bible in Basic English (BBE)
- And the day after, he came to them, while they were having a fight, and would have made peace between them, saying, Sirs, you are brothers; why do you do wrong to one another?
- Darby Translation (DBY)
- And on the morrow he shewed himself to them as they were contending, and compelled them to peace, saying, Ye are brethren, why do ye wrong one another?
- Webster's Bible (WBS)
- And the next day he showed himself to them as they were contending, and would have constrained them to be at peace again, saying, Sirs, ye are brethren: why do ye wrong one to another?
- Young's Literal Translation (YLT)
- 'On the succeeding day, also, he shewed himself to them as they are striving, and urged them to peace, saying, Men, brethren are ye, wherefore do ye injustice to one another?
Read in context
- 24ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.
- 25ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
- 26ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
- 27ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
- 28ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು.
Cross references
- Exodus 2:13–15 ವಿಮೋಚನಕಾಂಡ 2:13–15ಎರಡನೇ ದಿನ ಅವನು ಮತ್ತೆ ಹೊರಗೆ ಹೋದಾಗ ಇಗೋ, ಇಬ್ರಿಯರಾದ ಇಬ್ಬರು ಮನುಷ್ಯರು ಜಗಳವಾಡು ತ್ತಿದ್ದರು. ತಪ್ಪು ಮಾಡಿದವನಿಗೆ ಅವನು--ಯಾಕೆ ನಿನ್ನ ಜೊತೆಯವನನ್ನು ಹೊಡೆಯುತ್ತೀ ಅಂದನು. ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು. ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು.
- 1 John 3:11–15 1 ಯೋಹಾನನು 3:11–15ನಾವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನೀವು ಮೊದಲಿನಿಂದಲೂ ಕೇಳಿದ ವಾರ್ತೆಯಾಗಿದೆ. ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ. ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ. ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ. ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.
- Philippians 2:3 ಫಿಲಿಪ್ಪಿಯವರಿಗೆ 2:3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- Proverbs 18:19 ಜ್ಞಾನೋಕ್ತಿಗಳು 18:19ಬಲವಾದ ಪಟ್ಟಣಕ್ಕಿಂತ ಅನ್ಯಾಯ ಹೊಂದಿದ ಸಹೋದರನನ್ನು ಸಂಪಾದಿಸುವದು ಕಷ್ಟ ಕರ. ಅವರ ಕಲಹಗಳು ಅರಮನೆಯ ಸಲಾಕಿಗಳಂತೆ ಇವೆ.
- Psalm 133:1 ಕೀರ್ತನೆಗಳು 133:1ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
- Genesis 13:8 ಆದಿಕಾಂಡ 13:8ಅಬ್ರಾಮನು ಲೋಟನಿಗೆ--ನನಗೂ ನಿನಗೂ ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರು.
- John 15:17–18 ಯೋಹಾನನು 15:17–18ನೀವು ಒಬ್ಬರನ್ನೊಬ್ಬರು ಪ್ರೀತಿ ಮಾಡಬೇಕೆಂದು ನಾನು ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ. ಲೋಕವು ನಿಮ್ಮನ್ನು ದ್ವೇಷಮಾಡಿದರೆ ನಿಮಗಿಂತ ಮೊದಲು ಅದು ನನ್ನನ್ನು ದ್ವೇಷಮಾಡಿದೆ ಎಂದು ನಿಮಗೆ ತಿಳಿದದೆ.
- Genesis 45:24 ಆದಿಕಾಂಡ 45:24ಅವನು ಅವರಿಗೆ--ಮಾರ್ಗದಲ್ಲಿ ಜಗಳವಾಡಬೇಡಿರಿ ಎಂದು ಅವರಿಗೆ ಹೇಳಿದ ಮೇಲೆ ಅವರು ಹೋದರು.
- 1 Corinthians 6:6–8 1 ಕೊರಿಂಥದವರಿಗೆ 6:6–8ಆದರೆ ಸಹೋದರನು ಸಹೋದರನ ಮೇಲೆ ವ್ಯಾಜ್ಯ ವಾಡುವದಲ್ಲದೆ ಅವಿಶ್ವಾಸಿಗಳ ಮುಂದೆಯೂ ಹೋಗುತ್ತಾನೆ. ಆದದರಿಂದ ಈಗ ನಿಮ್ಮಲ್ಲಿ ಒಬ್ಬನಿಗೆ ವಿರೋಧವಾಗಿ ಇನ್ನೊಬ್ಬನು ನ್ಯಾಯಸ್ಥಾನಕ್ಕೆ ಹೋಗುವದು ಶುದ್ಧ ತಪ್ಪು; ಇದಕ್ಕಿಂತ ನೀವು ಅನ್ಯಾಯವನ್ನು ಯಾಕೆ ಸಹಿಸಬಾರದು? ಇಲ್ಲವೆ (ಸೊತ್ತನ್ನು ಅಪಹರಿಸುವದನ್ನು) ನೀವು ಯಾಕೆ ಸಹಿಸಿಕೊಳ್ಳಬಾರದು? ನೀವು ನಿಮ್ಮ ಸಹೋದರ ರಿಗೆ ಅನ್ಯಾಯ ಮಾಡುತ್ತೀರಿ; ಅವರನ್ನೇ ಅಪಹರಿಸುತ್ತೀರಿ.
- Philippians 2:1 ಫಿಲಿಪ್ಪಿಯವರಿಗೆ 2:1ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
Original words (Greek)
- And · G5037τέ té
- next · G1966ἐπιοῦσα epioûsa
- day · G2250ἡμέρα hēméra
- himself · G3700ὀπτάνομαι optánomai
- them · G846αὐτός autós
- strove · G3164μάχομαι máchomai
- and · G2532καί kaí
- set · G4900συνελαύνω synelaúnō
- them · G846αὐτός autós
- at · G1519εἰς eis
- one · G1515εἰρήνη eirḗnē
- again · G4900συνελαύνω synelaúnō
- saying · G2036ἔπω épō
- Sirs · G435ἀνήρ anḗr
- ye · G5210ὑμεῖς hymeîs
- are · G2075ἐστέ esté
- brethren · G80ἀδελφός adelphós
- why · G2444ἱνατί hinatí
- wrong · G91ἀδικέω adikéō
- another · G240ἀλλήλων allḗlōn