Skip to content
ThuthiThuthiThuthi
Acts · chapter 7 · verse 27

Acts 7:27 in Kannada

ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?

Aadare tanna nereyavanige anyaayamaaduttiddavanu--ninnannu namma mele adhikaariyannaagiyoo nyaayaadhipatiyannaagiyoo maadidavaru yaaru?

Acts 7:27 in English

King James Version (KJV)
But he that did his neighbour wrong thrust him away, saying, Who made thee a ruler and a judge over us?
World English Bible (WEB)
But he who did his neighbor wrong pushed him away, saying, ‘Who made you a ruler and a judge over us?
American Standard Version (ASV)
But he that did his neighbor wrong thrust him away, saying, Who made thee a ruler and a judge over us?
Bible in Basic English (BBE)
But the man who was doing wrong to his neighbour, pushing him away, said, Who made you a ruler and a judge over us?
Darby Translation (DBY)
But he that was wronging his neighbour thrust him away, saying, Who established thee ruler and judge over us?
Webster's Bible (WBS)
But he that did his neighbor wrong, thrust him away, saying, Who made thee a ruler and a judge over us?
Young's Literal Translation (YLT)
and he who is doing injustice to the neighbour, did thrust him away, saying, Who set thee a ruler and a judge over us?

Read in context

  1. 25ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
  2. 26ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
  3. 27ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
  4. 28ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು.
  5. 29ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‌ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.
Read all of Acts 7

Cross references

Original words (Greek)

Acts 7:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.