Skip to content
ThuthiThuthiThuthi
Acts · chapter 7 · verse 28

Acts 7:28 in Kannada

ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು.

Ninne aa aiguptyanannu kondante nannannoo kollabekendiddeeyo endu heli avanannu nookibittanu.

Acts 7:28 in English

King James Version (KJV)
Wilt thou kill me, as thou diddest the Egyptian yesterday?
World English Bible (WEB)
Do you want to kill me as you killed the Egyptian yesterday?’
American Standard Version (ASV)
Wouldest thou kill me, as thou killedst the Egyptian yesterday?
Bible in Basic English (BBE)
Will you put me to death as you did the Egyptian yesterday?
Darby Translation (DBY)
Dost thou wish to kill me as thou killedst the Egyptian yesterday?
Webster's Bible (WBS)
Wilt thou kill me, as thou didst the Egyptian yesterday?
Young's Literal Translation (YLT)
to kill me dost thou wish, as thou didst kill yesterday the Egyptian?

Read in context

  1. 26ಮರುದಿನ ತಾವು ಹೊಡೆದಾಡಿ ಕೊಳ್ಳುತ್ತಿರುವಾಗ ಅವನು ಕಾಣಿಸಿಕೊಂಡು--ಅಯ್ಯಗಳಿರಾ, ನೀವು ಸಹೋದರರಲ್ಲವೇ; ನೀವೇಕೆ ಒಬ್ಬರಿಗೊಬ್ಬರು ಅನ್ಯಾ ಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನ ಪಡಿಸಬೇಕೆಂದಿದ್ದನು.
  2. 27ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
  3. 28ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು.
  4. 29ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್‌ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.
  5. 30ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
Read all of Acts 7

Original words (Greek)

Acts 7:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.