Acts · chapter 7 · verse 29
Acts 7:29 in Kannada
ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.
Ee maatannu keli mosheyu odihogi midyaan deshadalli pravaasiyaadanu. Alli avaninda ibbaru kumaararu huttidaru.
Acts 7:29 in English
- King James Version (KJV)
- Then fled Moses at this saying, and was a stranger in the land of Madian, where he begat two sons.
- World English Bible (WEB)
- Moses fled at this saying, and became a stranger in the land of Midian, where he became the father of two sons.
- American Standard Version (ASV)
- And Moses fled at this saying, and became a sojourner in the land of Midian, where he begat two sons.
- Bible in Basic English (BBE)
- And at these words, Moses went in flight to the land of Midian, and was living there for a time, and had two sons.
- Darby Translation (DBY)
- And Moses fled at this saying, and became a sojourner in the land of Madiam, where he begat two sons.
- Webster's Bible (WBS)
- Then Moses fled at this saying, and was a stranger in the land of Madian, where he begat two sons.
- Young's Literal Translation (YLT)
- 'And Moses fled at this word, and became a sojourner in the land of Midian, where he begat two sons,
Read in context
- 27ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
- 28ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು.
- 29ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.
- 30ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
- 31ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು.
Cross references
- Exodus 18:2–4 ವಿಮೋಚನಕಾಂಡ 18:2–4ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು. ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು. ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.
- Exodus 4:19–20 ವಿಮೋಚನಕಾಂಡ 4:19–20ಇದಲ್ಲದೆ ಕರ್ತನು ಮಿದ್ಯಾನಿನಲ್ಲಿ ಮೋಶೆಗೆ--ಐಗುಪ್ತಕ್ಕೆ ಹಿಂತಿರುಗಿ ಹೋಗು; ನಿನ್ನ ಪ್ರಾಣವನ್ನು ಹುಡುಕಿದ ಜನರೆಲ್ಲಾ ಸತ್ತಿದ್ದಾರೆ ಅಂದನು. ಆಗ ಮೋಶೆಯು ತನ್ನ ಹೆಂಡತಿಯನ್ನೂ ಮಕ್ಕಳನ್ನೂ ಕರ ಕೊಂಡು ಕತ್ತೆಯಮೇಲೆ ಹತ್ತಿಸಿ ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದನು. ಇದಲ್ಲದೆ ಮೋಶೆಯು ದೇವರ ಕೋಲನ್ನು ಕೈಯಲ್ಲಿ ತಕ್ಕೊಂಡನು.
- Exodus 2:14–22 ವಿಮೋಚನಕಾಂಡ 2:14–22ಅದಕ್ಕ ವನು--ಯಾರು ನಿನ್ನನ್ನು ನಮ್ಮ ಮೇಲೆ ಪ್ರಭುವ ನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ನೇಮಿಸಿ ದ್ದಾರೆ? ಆ ಐಗುಪ್ತ್ಯನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದೀಯೋ ಅಂದನು. ಆಗ ಮೋಶೆಯು ಭಯಪಟ್ಟು--ನಿಶ್ಚಯವಾಗಿ ಈ ಕಾರ್ಯವು ತಿಳಿದುಬಂತು ಎಂದು ಅಂದುಕೊಂಡನು. ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು. ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು. ಕುರುಬರು ಬಂದು ಅವರನ್ನು ಓಡಿಸುತ್ತಿ ದ್ದಾಗ ಮೋಶೆಯು ಎದ್ದು ಅವರಿಗೆ ಸಹಾಯ ಮಾಡಿ ಅವರ ಕುರಿಗಳಿಗೆ ನೀರು ಕುಡಿಸಿದನು. ಅವರು ತಮ್ಮ ತಂದೆಯಾದ ರೆಗೂವೇಲನ ಬಳಿಗೆ ಬಂದಾಗ ಅವನು ಅವರಿಗೆ--ಯಾಕೆ ಈ ಹೊತ್ತು ಬೇಗ ಬಂದಿರಿ ಅಂದನು. ಅದಕ್ಕೆ ಅವರು--ಐಗುಪ್ತ್ಯನಾದ ಒಬ್ಬ ಮನುಷ್ಯನು ಕುರುಬರ ಕೈಗೆ ನಮ್ಮನ್ನು ತಪ್ಪಿಸಿ ನಮಗೋಸ್ಕರ ಸಾಕಾಗುವಷ್ಟು ನೀರು ಸೇದಿ ಮಂದೆಗೆ ಕುಡಿಸಿದನು ಅಂದರು. ಆಗ ಅವನು ತನ್ನ ಕುಮಾರ್ತೆಯರಿಗೆ--ಅವನು ಎಲ್ಲಿದ್ದಾನೆ? ಆ ಮನುಷ್ಯ ನನ್ನು ಯಾಕೆ ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ಊಟ ಮಾಡಲಿ ಅಂದನು. ಮೋಶೆಯು ಆ ಮನುಷ್ಯನ ಸಂಗಡ ವಾಸಮಾಡುವದಕ್ಕೆ ಸಮ್ಮತಿ ಸಿದನು. ಅವನು ಮೋಶೆಗೆ ತನ್ನ ಮಗಳಾದ ಚಿಪ್ಪೋರ ಳನ್ನು ಕೊಟ್ಟನು. ಆಕೆಯು ಮಗನನ್ನು ಹೆತ್ತಾಗ ಮೋಶೆಯು ಅವನಿಗೆ ಗೇರ್ಷೋಮ್ ಎಂದು ಹೆಸರಿ ಟ್ಟನು. ಯಾಕಂದರೆ ಅವನು--ನಾನು ಪರದೇಶದಲ್ಲಿ ಅನ್ಯನಾಗಿದ್ದೇನೆ ಅಂದನು.
Original words (Greek)
- Then · G1161δέ dé
- fled · G5343φεύγω pheúgō
- Moses · G3475Μωσεύς Mōseús
- at · G1722ἐν en
- this · G5129τούτῳ toútōi
- saying · G3056λόγος lógos
- and · G2532καί kaí
- was · G1096γίνομαι gínomai
- stranger · G3941πάροικος pároikos
- in · G1722ἐν en
- land · G1093γῆ gē
- Madian · G3099Μαδιάν Madián
- where · G3757οὗ hoû
- begat · G1080γεννάω gennáō
- two · G1417δύο dýo
- sons · G5207υἱός huiós