Skip to content
ThuthiThuthiThuthi
Acts · chapter 7 · verse 3

Acts 7:3 in Kannada

ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.

Neenu ninna deshavannoo ninna bandhubalagavannoo bittu naanu ninage tori suva deshakke barabeku endu helidanu.

Acts 7:3 in English

King James Version (KJV)
And said unto him, Get thee out of thy country, and from thy kindred, and come into the land which I shall shew thee.
World English Bible (WEB)
and said to him, ‘Get out of your land and away from your relatives, and come into a land which I will show you.’
American Standard Version (ASV)
and said unto him, Get thee out of thy land, and from thy kindred, and come into the land which I shall show thee.
Bible in Basic English (BBE)
And said to him, Go out of your land, and away from your family, and come into the land to which I will be your guide.
Darby Translation (DBY)
and said to him, Go out of thy land and out of thy kindred, and come into the land which I will shew thee.
Webster's Bible (WBS)
And said to him, Depart from thy country, and from thy kindred, and come into the land which I shall show thee.
Young's Literal Translation (YLT)
and He said to him, Go forth out of thy land, and out of thy kindred, and come to a land that I shall shew thee.

Read in context

  1. 1ಆಗ ಮಹಾಯಾಜಕನು--ಈ ವಿಷಯ ಗಳು ಹೌದೋ ಎಂದು ಕೇಳಿದನು.
  2. 2ಅದಕ್ಕವನು--ಜನರೇ, ಸಹೋದರರೇ, ತಂದೆಗಳೇ, ಕಿವಿಗೊಡಿರಿ; ನಮ್ಮ ತಂದೆಯಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಅವನು ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಪ್ರತ್ಯಕ್ಷನಾಗಿ ಅವನಿಗೆ--
  3. 3ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.
  4. 4ಆಗ ಅಬ್ರಹಾಮನು ಕಲ್ದೀಯರ ದೇಶದೊಳಗಿಂದ ಬಂದು ಖಾರಾನಿನಲ್ಲಿ ವಾಸಮಾಡಿದನು; ತನ್ನ ತಂದೆಯು ಸತ್ತಮೇಲೆ ಅವನು ಅಲ್ಲಿಂದ ಹೊರಟು ನೀವು ಈಗ ವಾಸವಾಗಿರುವ ಈ ದೇಶಕ್ಕೆ ಬಂದನು.
  5. 5ಅಲ್ಲಿ ದೇವರು ಅವನಿಗೆ ಕಾಲಿಡುವಷ್ಟು ಸ್ವಾಸ್ತ್ಯವನ್ನು ಕೊಡ ಲಿಲ್ಲ; ಆದಾಗ್ಯೂ ಅವನಿಗೆ ಇನ್ನೂ ಮಗನು ಇಲ್ಲದಿರು ವಾಗ ಆ ದೇಶವನ್ನು ಅವನಿಗೂ ತರುವಾಯ ಅವನ ಸಂತತಿಗೂ ಸ್ವಾಸ್ಥ್ಯವಾಗಿ ಕೊಡುತ್ತೇನೆಂದು ವಾಗ್ದಾನ ಮಾಡಿದನು.
Read all of Acts 7

Cross references

Original words (Greek)

Acts 7:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.