Acts · chapter 7 · verse 30
Acts 7:30 in Kannada
ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
Naalvattu varusha tumbida mele seenaayi bettada adaviyalli mullina podeyolage uriyuva benkiyalli kartana dootanu avanige kaanisikondanu.
Acts 7:30 in English
- King James Version (KJV)
- And when forty years were expired, there appeared to him in the wilderness of mount Sina an angel of the Lord in a flame of fire in a bush.
- World English Bible (WEB)
- “When forty years were fulfilled, an angel of the Lord appeared to him in the wilderness of Mount Sinai, in a flame of fire in a bush.
- American Standard Version (ASV)
- And when forty years were fulfilled, an angel appeared to him in the wilderness of mount Sinai, in a flame of fire in a bush.
- Bible in Basic English (BBE)
- At the end of forty years, an angel came to him in the waste land of Sinai, in the flame of a burning thorn-tree.
- Darby Translation (DBY)
- And when forty years were fulfilled, an angel appeared to him in the wilderness of mount Sinai, in a flame of fire of a bush.
- Webster's Bible (WBS)
- And when forty years had expired, there appeared to him in the wilderness of mount Sina, an angel of the Lord in a flame of fire in a bush.
- Young's Literal Translation (YLT)
- and forty years having been fulfilled, there appeared to him in the wilderness of mount Sinai a messenger of the Lord, in a flame of fire of a bush,
Read in context
- 28ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು.
- 29ಈ ಮಾತನ್ನು ಕೇಳಿ ಮೋಶೆಯು ಓಡಿಹೋಗಿ ಮಿದ್ಯಾನ್ ದೇಶದಲ್ಲಿ ಪ್ರವಾಸಿಯಾದನು. ಅಲ್ಲಿ ಅವನಿಂದ ಇಬ್ಬರು ಕುಮಾರರು ಹುಟ್ಟಿದರು.
- 30ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
- 31ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು.
- 32ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
Cross references
- Exodus 3:1–2 ವಿಮೋಚನಕಾಂಡ 3:1–2ಮೋಶೆಯು ತನ್ನ ಮಾವನಾಗಿರುವ ಮಿದ್ಯಾನಿನ ವೈದಿಕನಾದ ಇತ್ರೋವನ ಮಂದೆಯನ್ನು ಮೇಯಿಸುತ್ತಿರಲಾಗಿ ಅರಣ್ಯದ ಹಿಂಭಾ ಗಕ್ಕೆ ನಡಿಸಿಕೊಂಡುಹೋಗಿ ಹೋರೇಬ್ ಎಂಬ ದೇವರ ಬೆಟ್ಟಕ್ಕೆ ಬಂದನು. ಆಗ ಕರ್ತನ ದೂತನು ಪೊದೆಯೊಳಗಿಂದ ಅಗ್ನಿಜ್ವಾಲೆಯಲ್ಲಿ ಅವನಿಗೆ ಕಾಣಿಸಿ ಕೊಂಡನು. ಅವನು ನೋಡಿದಾಗ ಇಗೋ, ಪೊದೆಯು ಬೆಂಕಿಯಿಂದ ಉರಿಯುತ್ತಿತ್ತು. ಆದಾಗ್ಯೂ ಪೊದೆಯು ಸುಡಲಿಲ್ಲ.
- Acts 7:35 ಅಪೊಸ್ತಲರ ಕೃತ್ಯಗಳು 7:35ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
- Isaiah 43:2 ಯೆಶಾಯ 43:2ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Exodus 3:6 ವಿಮೋಚನಕಾಂಡ 3:6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
- Acts 7:32 ಅಪೊಸ್ತಲರ ಕೃತ್ಯಗಳು 7:32ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
- Daniel 3:27 ದಾನಿಯೇಲನು 3:27ಆಗ ಪ್ರಧಾನರು ರಾಜ್ಯಪಾಲರು, ಅಧಿಪತಿಗಳು, ಅರಸನ ಆಲೋಚನಾಗಾರರು ಎಲ್ಲರೂ ಒಟ್ಟುಗೂಡಿ ಇವರ ಶರೀರದ ಮೇಲೆ ಬೆಂಕಿಯ ಅಧಿಕಾರವು ಇಲ್ಲದಿ ರುವದನ್ನೂ ಅವರ ತಲೇಕೂದಲುಗಳಲ್ಲಿ ಒಂದಾದರೂ ಸುಡದಿರುವದನ್ನೂ ಅವರ ಅಂಗಿಗಳು ಬದಲಾಗದಿರು ವದನ್ನೂ ಬೆಂಕಿಯ ವಾಸನೆಯೂ ಸಹ ಅವರನ್ನು ಮುಟ್ಟದಿರುವ ಆ ಮನುಷ್ಯರನ್ನು ಕಂಡರು.
- Genesis 22:15–18 ಆದಿಕಾಂಡ 22:15–18ಕರ್ತನ ದೂತನು ಆಕಾಶದೊಳಗಿಂದ ಎರಡ ನೆಯ ಸಾರಿ ಅಬ್ರಹಾಮನನ್ನು ಕರೆದನು. ಅವನು ಹೇಳಿದ್ದೇನಂದರೆ--ನಾನು ನನ್ನ ಮೇಲೆ ನಾನೇ ಆಣೆಯಿಟ್ಟು ಕೊಂಡಿದ್ದೇನೆ ಎಂದು ಕರ್ತನು ಹೇಳು ತ್ತಾನೆ. ಯಾಕಂದರೆ ನೀನು ಈ ಕಾರ್ಯವನ್ನು ಮಾಡಿ ನಿನ್ನ ಒಬ್ಬನೇ ಮಗನನ್ನು ನನಗೆ ಕೊಡುವದಕ್ಕೆ ಹಿಂತೆಗೆಯದೆ ಇದ್ದದರಿಂದ ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು. ನೀನು ನನ್ನ ಸ್ವರಕ್ಕೆ ವಿಧೇಯ ನಾದದ್ದರಿಂದ ಭೂಮಿಯ ಜನಾಂಗಗಳೆಲ್ಲಾ ನಿನ್ನ ಸಂತಾನದಲ್ಲಿ ಆಶೀರ್ವದಿಸಲ್ಪಡುವವು ಎಂಬದೇ.
- Deuteronomy 4:20 ಧರ್ಮೋಪದೇಶಕಾಂಡ 4:20ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
- Mark 12:26 ಮಾರ್ಕನು 12:26ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
- Acts 7:17 ಅಪೊಸ್ತಲರ ಕೃತ್ಯಗಳು 7:17ಆದರೆ ದೇವರು ಅಬ್ರಹಾಮನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದ ಕಾಲವು ಹತ್ತಿರಕ್ಕೆ ಬರುತ್ತಿರುವಾಗ
- Exodus 7:7 ವಿಮೋಚನಕಾಂಡ 7:7ಅವರು ಫರೋಹನ ಮುಂದೆ ಮಾತನಾಡು ವಾಗ ಮೋಶೆಯು ಎಂಭತ್ತು ವರುಷದವನಾಗಿದ್ದನು, ಆರೋನನು ಎಂಭತ್ತುಮೂರು ವರುಷದವನಾಗಿದ್ದನು.
Original words (Greek)
- And · G2532καί kaí
- when · G4137πληρόω plēróō
- forty · G5062τεσσαράκοντα tessarákonta
- years · G2094ἔτος étos
- expired · G4137πληρόω plēróō
- appeared · G3700ὀπτάνομαι optánomai
- him · G846αὐτός autós
- in · G1722ἐν en
- wilderness · G2048ἔρημος érēmos
- mount · G3735ὄρος óros
- Sina · G4614Σινᾶ Sinâ
- angel · G32ἄγγελος ángelos
- Lord · G2962κύριος kýrios
- in · G1722ἐν en
- flame · G5395φλόξ phlóx
- fire · G4442πῦρ pŷr
- bush · G942βάτος bátos