Acts · chapter 7 · verse 32
Acts 7:32 in Kannada
ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
Aaga--naanu ninna pitrugala devaru, abrahaamana devaru, isaakana devaru, yaakobana devaru endu heluva kartana dhvaniyu avanigaayitu. Aaga mosheyu naduguttaa adannu noduvadakke dhairyavilla davanaadanu.
Acts 7:32 in English
- King James Version (KJV)
- [Saying], I [am] the God of thy fathers, the God of Abraham, and the God of Isaac, and the God of Jacob. Then Moses trembled, and durst not behold.
- World English Bible (WEB)
- ‘I am the God of your fathers: the God of Abraham, the God of Isaac, and the God of Jacob.’ Moses trembled and dared not look.
- American Standard Version (ASV)
- I am the God of thy fathers, the God of Abraham, and of Isaac, and of Jacob. And Moses trembled, and durst not behold.
- Bible in Basic English (BBE)
- I am the God of your fathers, the God of Abraham and of Isaac and of Jacob. And Moses, shaking with fear, kept his eyes from looking at it.
- Darby Translation (DBY)
- I am the God of thy fathers, the God of Abraham, and of Isaac, and of Jacob. And Moses trembled, and durst not consider [it].
- Webster's Bible (WBS)
- [Saying] , I [am] the God of thy fathers, the God of Abraham, and the God of Isaac, and the God of Jacob. Then Moses trembled, and durst not behold.
- Young's Literal Translation (YLT)
- I [am] the God of thy fathers; the God of Abraham, and the God of Isaac, and the God of Jacob. 'And Moses having become terrified, durst not behold,
Read in context
- 30ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
- 31ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು.
- 32ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
- 33ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.
- 34ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
Cross references
- Exodus 3:6 ವಿಮೋಚನಕಾಂಡ 3:6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.
- Matthew 22:32 ಮತ್ತಾಯನು 22:32ನಾನು ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು ಎಂದು ದೇವರು ನಿಮಗೆ ಹೇಳಿದ್ದನ್ನು ನೀವು ಓದಲಿಲ್ಲವೋ? ದೇವರು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿಗಲ್ಲ ಎಂದು ಹೇಳಿದನು.
- Acts 9:4–6 ಅಪೊಸ್ತಲರ ಕೃತ್ಯಗಳು 9:4–6ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು. ಅವನು--ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು--ನೀನು ಹಿಂಸೆಪಡಿಸುವ ಯೇಸುವೇ ನಾನು; ಮುಳ್ಳು ಗೋಲುಗಳನ್ನು ಒದೆಯುವದು ನಿನಗೆ ಕಷ್ಠವಾಗಿದೆ ಅಂದನು. ಆಗ ಅವನು ವಿಸ್ಮಯಗೊಂಡು ನಡು ಗುತ್ತಾ--ಕರ್ತನೇ, ನಾನು ಏನು ಮಾಡಬೇಕೆಂದು ನೀನು ಕೋರುತ್ತೀ ಅಂದನು. ಅದಕ್ಕೆ ಕರ್ತನು ಅವನಿಗೆ--ನೀನೆದ್ದು ಊರೊಳಕ್ಕೆ ಹೋಗು, ನೀನು ಮಾಡಬೇಕಾದದ್ದು ನಿನಗೆ ತಿಳಿಸಲ್ಪಡುವದು ಎಂದು ಹೇಳಿದನು.
- Exodus 3:15 ವಿಮೋಚನಕಾಂಡ 3:15ದೇವರು ಮೋಶೆಗೆ--ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರು ಆಗಿರುವ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿ ದ್ದಾನೆಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು; ಇದೇ ಯುಗ ಯುಗಕ್ಕೆ ನನ್ನ ಹೆಸರೂ ತಲತಲಾಂತರಕ್ಕೆ ನನ್ನ ಸ್ಮರಣೆಯೂ ಆಗಿದೆ ಎಂದು ಹೇಳಿದನು.
- Job 37:1–2 ಯೋಬನು 37:1–2ಇದಕ್ಕೋಸ್ಕರ ನನ್ನ ಹೃದಯವು ನಡುಗಿ ತನ್ನ ಸ್ಥಳದಿಂದ ಕದಲುತ್ತದೆ. ಆತನ ಬಾಯಿಂದ ಹೊರಡುವ ಧ್ವನಿಯ ಶಬ್ದದ ಸ್ವರವನ್ನು ಲಕ್ಷ್ಯಕೊಟ್ಟು ಕೇಳಿರಿ.
- Exodus 4:5 ವಿಮೋಚನಕಾಂಡ 4:5ಇದರಿಂದ ಅವರು ತಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬ್ ಇವರ ಕರ್ತನಾದ ದೇವರು ನಿನಗೆ ಕಾಣಿಸಿದ್ದನ್ನು ಅವರು ನಂಬುವರು ಅಂದನು.
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.
- Psalm 89:7 ಕೀರ್ತನೆಗಳು 89:7ದೇವರು ಪರಿಶುದ್ಧರ ಸಭೆಯಲ್ಲಿ ಬಹಳ ಭೀಕರನೂ ತನ್ನ ಸುತ್ತಲಿರುವವರೆಲ್ಲರಿಗೆ ಭಯಂ ಕರನೂ ಆಗಿದ್ದಾನೆ.
- Revelation 1:17 ಪ್ರಕಟನೆ 1:17ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
- 1 Kings 19:13 1 ಅರಸುಗಳು 19:13ಎಲೀಯನು ಅದನ್ನು ಕೇಳಿದಾಗ ತನ್ನ ಕಂಬಳಿ ಯಿಂದ ತನ್ನ ಮುಖವನ್ನು ಮುಚ್ಚಿಕೊಂಡು ಹೊರಗೆ ಬಂದು ಗವಿಯ ದ್ವಾರದಲ್ಲಿ ನಿಂತನು. ಆಗ ಇಗೋಎಲೀಯನೇ, ಇಲ್ಲಿ ಏನು ಮಾಡುತ್ತೀ ಎಂಬ ಶಬ್ದವು ಅವನಿಗೆ ಉಂಟಾಯಿತು.
- Job 4:14 ಯೋಬನು 4:14ಭಯವೂ ನಡುಗೂ ನನ್ನನ್ನು ಹಿಡಿದವು; ನನ್ನ ಎಲ್ಲಾ ಎಲುಬು ಗಳನ್ನು ನಡುಗಿಸಿತು.
- Acts 3:13 ಅಪೊಸ್ತಲರ ಕೃತ್ಯಗಳು 3:13ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
Original words (Greek)
- I · G1473ἐγώ egṓ
- God · G2316θεός theós
- of · G3962πατήρ patḗr
- thy · G4675σοῦ soû
- fathers · G3962πατήρ patḗr
- God · G2316θεός theós
- Abraham · G11Ἀβραάμ Abraám
- and · G2532καί kaí
- God · G2316θεός theós
- Isaac · G2464Ἰσαάκ Isaák
- and · G2532καί kaí
- God · G2316θεός theós
- Jacob · G2384Ἰακώβ Iakṓb
- Then · G1161δέ dé
- Moses · G3475Μωσεύς Mōseús
- trembled · G1790ἔντρομος éntromos
- durst · G5111τολμάω tolmáō
- not · G3756οὐ ou
- behold · G2657κατανοέω katanoéō