Skip to content
ThuthiThuthiThuthi
Acts · chapter 7 · verse 33

Acts 7:33 in Kannada

ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.

Kartanu avanige--ninna kaalina keragalannu tege; neenu nintiruva sthalavu parishuddha bhoomi.

Acts 7:33 in English

King James Version (KJV)
Then said the Lord to him, Put off thy shoes from thy feet: for the place where thou standest is holy ground.
World English Bible (WEB)
The Lord said to him, ‘Take off your sandals, for the place where you stand is holy ground.
American Standard Version (ASV)
And the Lord said unto him, Loose the shoes from thy feet: for the place whereon thou standest is holy ground.
Bible in Basic English (BBE)
And the Lord said, Take off the shoes from your feet, for the place where you are is holy.
Darby Translation (DBY)
And the Lord said to him, Loose the sandal of thy feet, for the place on which thou standest is holy ground.
Webster's Bible (WBS)
Then said the Lord to him, Put off thy shoes from thy feet: for the place where thou standest is holy ground.
Young's Literal Translation (YLT)
and the Lord said to him, Loose the sandal of thy feet, for the place in which thou hast stood is holy ground;

Read in context

  1. 31ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ನೋಡಬೇಕೆಂದು ಹತ್ತಿರಕ್ಕೆ ಬಂದನು.
  2. 32ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
  3. 33ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.
  4. 34ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
  5. 35ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
Read all of Acts 7

Cross references

Original words (Greek)

Acts 7:33 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.