Acts · chapter 7 · verse 34
Acts 7:34 in Kannada
ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
Naanu aiguptadeshadalliruva nanna janara duravastheyannu node nodiddene; avara moreyannu keli avarannu bidisuvadakke ilidu bandiddene; eega ninnannu aigupta deshakke kaluhisuttene, baa endu helidanu.
Acts 7:34 in English
- King James Version (KJV)
- I have seen, I have seen the affliction of my people which is in Egypt, and I have heard their groaning, and am come down to deliver them. And now come, I will send thee into Egypt.
- World English Bible (WEB)
- I have surely seen the affliction of my people who are in Egypt, and have heard their groaning. I have come down to deliver them. Now come, I will send you into Egypt.’
- American Standard Version (ASV)
- I have surely seen the affliction of my people that is in Egypt, and have heard their groaning, and I am come down to deliver them: and now come, I will send thee into Egypt.
- Bible in Basic English (BBE)
- Truly, I have seen the sorrows of my people in Egypt, and their cries have come to my ears, and I have come down to make them free: and now, come, I will send you to Egypt.
- Darby Translation (DBY)
- I have surely seen the ill treatment of my people which is in Egypt, and I have heard their groan, and have come down to take them out of it; and now, come, I will send thee to Egypt.
- Webster's Bible (WBS)
- I have seen, I have seen the affliction of my people who are in Egypt, and I have heard their groaning, and am come down to deliver them. And now come, I will send thee into Egypt.
- Young's Literal Translation (YLT)
- seeing I have seen the affliction of My people that [is] in Egypt, and their groaning I did hear, and came down to deliver them; and now come, I will send thee to Egypt.
Read in context
- 32ಆಗ--ನಾನು ನಿನ್ನ ಪಿತೃಗಳ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ಹೇಳುವ ಕರ್ತನ ಧ್ವನಿಯು ಅವನಿಗಾಯಿತು. ಆಗ ಮೋಶೆಯು ನಡುಗುತ್ತಾ ಅದನ್ನು ನೋಡುವದಕ್ಕೆ ಧೈರ್ಯವಿಲ್ಲ ದವನಾದನು.
- 33ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.
- 34ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
- 35ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
- 36ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
Cross references
- Exodus 3:7–10 ವಿಮೋಚನಕಾಂಡ 3:7–10ಆಗ ಕರ್ತನು--ಐಗುಪ್ತದಲ್ಲಿರುವ ನನ್ನ ಜನರ ವ್ಯಥೆಯನ್ನು ನಿಶ್ಚಯವಾಗಿಯೂ ಕಂಡಿದ್ದೇನೆ, ಬಿಟ್ಟೀ ಕೆಲಸಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು. ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ. ಆದದರಿಂದ ಈಗ ಕೇಳು, ಇಸ್ರಾಯೇಲ್ ಮಕ್ಕಳ ಕೂಗು ನನ್ನ ಬಳಿಗೆ ಬಂದಿತು; ಐಗುಪ್ತ್ಯರು ಅವರನ್ನು ಬಾಧಿಸುವ ಬಾಧೆಯನ್ನು ನಾನು ನೋಡಿದ್ದೇನೆ. ಆದದರಿಂದ ಈಗ ಬಾ, ನಾನು ನಿನ್ನನ್ನು ಫರೋಹನ ಬಳಿಗೆ ಕಳುಹಿಸುತ್ತೇನೆ. ಇಸ್ರಾಯೇಲ್ ಮಕ್ಕಳಾದ ನನ್ನ ಜನರನ್ನು ನೀನು ಐಗುಪ್ತದೊಳಗಿಂದ ಹೊರಗೆ ಬರಮಾಡಬೇಕು ಅಂದನು.
- Exodus 4:31 ವಿಮೋಚನಕಾಂಡ 4:31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- Psalm 106:44 ಕೀರ್ತನೆಗಳು 106:44ಆದಾಗ್ಯೂ ಅವರ ಕೂಗನ್ನು ಆತನು ಕೇಳಿದಾಗ ಅವರ ಇಕ್ಕಟ್ಟಿನ ಮೇಲೆ ಲಕ್ಷ್ಯವಿಟ್ಟು
- Nehemiah 9:9 ನೆಹೆಮೀಯ 9:9ಇದಲ್ಲದೆ ಐಗುಪ್ತದಲ್ಲಿ ನಮ್ಮ ಪಿತೃಗಳ ದೀನ ಸ್ಥಿತಿಯನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರ ಕೂಗನ್ನು ಕೇಳಿದಿ.
- John 6:38 ಯೋಹಾನನು 6:38ನಾನು ನನ್ನ ಸ್ವಂತ ಚಿತ್ತವನ್ನಲ್ಲ; ಆದರೆ ನನ್ನನ್ನು ಕಳುಹಿಸಿದಾತನ ಚಿತ್ತವನ್ನೇ ಮಾಡುವದಕ್ಕೆ ಪರಲೋಕದಿಂದ ಬಂದೆನು.
- Exodus 2:23–25 ವಿಮೋಚನಕಾಂಡ 2:23–25ಹೀಗಿರಲಾಗಿ ಬಹಳ ದಿನಗಳಾದ ಮೇಲೆ ಐಗುಪ್ತದ ಅರಸನು ಸತ್ತನು. ಇಸ್ರಾಯೇಲ್ ಮಕ್ಕಳು ದಾಸತ್ವದ ಕಾರಣದಿಂದ ನಿಟ್ಟುಸುರುಬಿಟ್ಟು ಕೂಗು ತ್ತಿದ್ದರು. ದಾಸತ್ವದ ನಿಮಿತ್ತವಾಗಿ ಅವರ ಕೂಗು ದೇವರ ಬಳಿಗೆ ಬಂತು. ದೇವರು ಅವರ ನರಳಾಟವನ್ನು ಕೇಳಿ ಅಬ್ರಹಾಮ ಇಸಾಕ ಯಾಕೋಬ ಇವರ ಸಂಗಡ ತಾನು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿ ಕೊಂಡನು.ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು. ಆಗ ದೇವರು ಇಸ್ರಾಯೇಲ್ ಮಕ್ಕಳನ್ನು ನೋಡಿ ಅವರಲ್ಲಿ ಲಕ್ಷ್ಯವಿಟ್ಟನು.
- Exodus 3:14 ವಿಮೋಚನಕಾಂಡ 3:14ಆಗ ದೇವರು ಮೋಶೆಗೆ--ಇರುವಾತನೇ ಆಗಿದ್ದೇನೆ, ಆ ಇರುವಾತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕು ಅಂದನು.
- Isaiah 63:8–9 ಯೆಶಾಯ 63:8–9ಆತನು--ನಿಶ್ಚಯವಾಗಿ ಅವರು ನನ್ನ ಜನರೇ, ಸುಳ್ಳಾಡದ ಮಕ್ಕಳೇ ಎಂದು ಹೇಳಿದನು; ಆದದರಿಂದ ಅವರಿಗೆ ರಕ್ಷಕನಾಗಿದ್ದನು. ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Hosea 12:13 ಹೋಶೇಯ 12:13ಪ್ರವಾದಿಯಿಂದ ಕರ್ತನು ಇಸ್ರಾಯೇಲನ್ನು ಐಗುಪ್ತದೊಳಗಿಂದ ಬರಮಾಡಿ ಆ ಪ್ರವಾದಿ ಯಿಂದಲೇ ಆತನು ಅವನನ್ನು ಕಾಪಾಡಿದನು.ಆದ ರೂ ಎಫ್ರಾಯಾಮು ಬಹು ಕಠೋರವಾಗಿ ಆತನನ್ನು ರೇಗಿಸಿತು. ಆದದರಿಂದ ಆತನು ಅದರ ರಕ್ತವನ್ನು ಅದರ ಮೇಲೆ ಬರಮಾಡುವನು; ಅವನ ನಿಂದೆಯನ್ನು ಅವನ ಕರ್ತನು ಅವನ ಮೇಲೆ ಬರಮಾಡುವನು.
- Judges 2:18 ನ್ಯಾಯಸ್ಥಾಪಕರು 2:18ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
- Judges 10:15–16 ನ್ಯಾಯಸ್ಥಾಪಕರು 10:15–16ಇಸ್ರಾಯೇಲ್ ಮಕ್ಕಳು ಕರ್ತ ನಿಗೆ--ನಾವು ಪಾಪಮಾಡಿದೆವು; ನೀನು ನಿನ್ನ ಕಣ್ಣು ಗಳಿಗೆ ಒಳ್ಳೇದಾಗಿ ತೋರುವದೆಲ್ಲಾ ನಮಗೆ ಮಾಡು. ಆದರೆ ಈಹೊತ್ತು ನಮ್ಮನ್ನು ರಕ್ಷಿಸು ಎಂದು ಬೇಡಿ ಕೊಂಡರು. ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು ಕರ್ತನನ್ನು ಸೇವಿಸಿ ದರು. ಆಗ ಆತನ ಮನಸ್ಸು ಇಸ್ರಾಯೇಲಿನ ಕಷ್ಟ ಕ್ಕೋಸ್ಕರ ನೊಂದುಕೊಂಡಿತು.
- Numbers 11:17 ಅರಣ್ಯಕಾಂಡ 11:17ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
Original words (Greek)
- seen · G1492εἴδω eídō
- seen · G1492εἴδω eídō
- affliction · G2561κάκωσις kákōsis
- of · G2992λαός laós
- my · G3450μοῦ moû
- people · G2992λαός laós
- which · G3588ὁ ho
- in · G1722ἐν en
- Egypt · G125Αἴγυπτος Aígyptos
- and · G2532καί kaí
- heard · G191ἀκούω akoúō
- their · G846αὐτός autós
- groaning · G4726στεναγμός stenagmós
- and · G2532καί kaí
- down · G2597καταβαίνω katabaínō
- deliver · G1807ἐξαιρέω exairéō
- them · G846αὐτός autós
- And · G2532καί kaí
- now · G3568νῦν nŷn
- come · G1204δεῦρο deûro
- send · G649ἀποστέλλω apostéllō
- thee · G4571σέ sé
- into · G1519εἰς eis
- Egypt · G125Αἴγυπτος Aígyptos