Acts · chapter 7 · verse 35
Acts 7:35 in Kannada
ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
Avaru yaava moshege--ninnannu adhikaari yannaagiyoo nyaayaadhipatiyannaagiyoo maadi davaru yaarendu heli bedavendaro ava nanne devaru podeyalli kaanisikonda dootana kaiyinda adhikaariyannaagiruvanteyoo bidugade maaduvavanannaagiruvanteyoo kaluhisidanu.
Acts 7:35 in English
- King James Version (KJV)
- This Moses whom they refused, saying, Who made thee a ruler and a judge? the same did God send [to be] a ruler and a deliverer by the hand of the angel which appeared to him in the bush.
- World English Bible (WEB)
- “This Moses whom they refused, saying, ‘Who made you a ruler and a judge?’—God has sent him as both a ruler and a deliverer by the hand of the angel who appeared to him in the bush.
- American Standard Version (ASV)
- This Moses whom they refused, saying, Who made thee a ruler and a judge? him hath God sent [to be] both a ruler and a deliverer with the hand of the angel that appeared to him in the bush.
- Bible in Basic English (BBE)
- This Moses, whom they would not have, saying, Who made you a ruler and a judge? him God sent to be a ruler and a saviour, by the hand of the angel whom he saw in the thorn-tree.
- Darby Translation (DBY)
- This Moses, whom they refused, saying, Who made thee ruler and judge? him did God send [to be] a ruler and deliverer with the hand of the angel who appeared to him in the bush.
- Webster's Bible (WBS)
- This Moses, whom they refused, saying, Who made thee a ruler and a judge? the same did God send [to be] a ruler and a deliverer by the hand of the angel who appeared to him in the bush.
- Young's Literal Translation (YLT)
- 'This Moses, whom they did refuse, saying, Who did set thee a ruler and a judge? this one God a ruler and a redeemer did send, in the hand of a messenger who appeared to him in the bush;
Read in context
- 33ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.
- 34ನಾನು ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವದಕ್ಕೆ ಇಳಿದು ಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತ ದೇಶಕ್ಕೆ ಕಳುಹಿಸುತ್ತೇನೆ, ಬಾ ಎಂದು ಹೇಳಿದನು.
- 35ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
- 36ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
- 37ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
Cross references
- Luke 19:14 ಲೂಕನು 19:14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
- Psalm 118:22–23 ಕೀರ್ತನೆಗಳು 118:22–23ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಇದು ಕರ್ತನಿಂದುಂಟಾಗಿ ನಮ್ಮ ಕಣ್ಣುಗಳಿಗೆ ಆಶ್ಚರ್ಯವಾಗಿದೆ.
- Psalm 75:7 ಕೀರ್ತನೆಗಳು 75:7ಆದರೆ ದೇವರು ನ್ಯಾಯತೀರಿಸುವಾ ತನಾಗಿದ್ದಾನೆ; ಒಬ್ಬನನ್ನು ತಗ್ಗಿಸುತ್ತಾನೆ; ಇನ್ನೊಬ್ಬನನ್ನು ಎತ್ತುತ್ತಾನೆ.
- Psalm 113:7–8 ಕೀರ್ತನೆಗಳು 113:7–8ಅಧಿಪತಿಗಳ ಸಂಗಡವೂ ತನ್ನ ಜನರ ಅಧಿಪತಿಗಳ ಸಂಗಡವೂ ಕುಳ್ಳಿರಿಸುವದಕ್ಕೆ, ಧೂಳಿನೊಳಗಿಂದ ದರಿದ್ರನನ್ನು ಏಳಮಾಡಿ ತಿಪ್ಪೆಯೊಳಗಿಂದ ಬಡವನನ್ನು ಎತ್ತುತ್ತಾನೆ.ಬಂಜೆಯಾದವಳನ್ನು ಮಕ್ಕಳ ಸಂತೋಷ ವುಳ್ಳ ತಾಯಿಯಾಗಿ ಮನೆಯಲ್ಲಿ ನಿವಾಸಿಸುವಂತೆ ಮಾಡುತ್ತಾನೆ ಕರ್ತನನ್ನು ಸ್ತುತಿಸಿರಿ.
- Numbers 20:16 ಅರಣ್ಯಕಾಂಡ 20:16ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ.
- Exodus 14:19 ವಿಮೋಚನಕಾಂಡ 14:19ಆಗ ಇಸ್ರಾಯೇಲ್ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದೆ ಬಂದನು. ಅವರ ಮುಂದೆ ಇದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
- Acts 7:30 ಅಪೊಸ್ತಲರ ಕೃತ್ಯಗಳು 7:30ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
- Exodus 23:20–23 ವಿಮೋಚನಕಾಂಡ 23:20–23ಇಗೋ, ಮಾರ್ಗದಲ್ಲಿ ನಿಮ್ಮನ್ನು ಕಾಪಾಡುವದ ಕ್ಕೋಸ್ಕರವೂ ನಾನು ಸಿದ್ಧಮಾಡಿದ ಸ್ಥಳಕ್ಕೆ ನಿಮ್ಮನ್ನು ತರುವದಕ್ಕೋಸ್ಕರವೂ ಒಬ್ಬ ದೂತನನ್ನು ನಿಮ್ಮ ಮುಂದೆ ಕಳುಹಿಸುತ್ತೇನೆ. ಆತನ ವಿಷಯದಲ್ಲಿ ಜಾಗ್ರತೆ ಯಾಗಿದ್ದು ಆತನ ಮಾತಿಗೆ ವಿಧೇಯನಾಗು. ಆತನಿಗೆ ಕೋಪವನ್ನೆಬ್ಬಿಸಬೇಡ; ನನ್ನ ಹೆಸರು ಆತನಲ್ಲಿ ಇರುವ ದರಿಂದ ಆತನು ನಿಮ್ಮ ದ್ರೋಹಗಳನ್ನು ಮನ್ನಿಸುವದಿಲ್ಲ. ಆತನ ಮಾತಿಗೆ ನೀವು ನಿಜವಾಗಿಯೂ ವಿಧೇಯ ರಾಗಿ ಹೇಳಿದ್ದನ್ನೆಲ್ಲಾ ನೀವು ಮಾಡಿದರೆ ನಿಮ್ಮ ಶತ್ರುಗಳಿಗೆ ಶತ್ರುವಾಗಿಯೂ ನಿಮ್ಮ ವಿರೋಧಿಗಳಿಗೆ ವಿರೋಧಿ ಯಾಗಿಯೂ ನಾನು ಇರುವೆನು. ನನ್ನ ದೂತನು ನಿಮ್ಮ ಮುಂದೆ ಹೋಗಿ ಅಮೋರಿಯರೂ ಹಿತ್ತಿಯರೂ ಪೆರಿಜೀಯರೂ ಕಾನಾನ್ಯರೂ ಹಿವ್ವಿಯರೂ ಯೆಬೂಸಿ ಯರೂ ಇರುವ ದೇಶಕ್ಕೆ ನಿಮ್ಮನ್ನು ಬರಮಾಡುವನು. ಅವರನ್ನು ನಾನು ನಿರ್ಮೂಲ ಮಾಡುವೆನು.
- John 19:15 ಯೋಹಾನನು 19:15ಆದರೆ ಅವರು--ತೆಗೆದುಹಾಕು, ತೆಗೆದುಹಾಕು, ಅವನನ್ನು ಶಿಲುಬೆಗೆ ಹಾಕು ಅಂದರು. ಅದಕ್ಕೆ ಪಿಲಾತನು ಅವರಿಗೆ--ನಿಮ್ಮ ಅರಸನನ್ನು ಶಿಲುಬೆಗೆ ಹಾಕಲೋ ಅಂದಾಗ ಪ್ರಧಾನಯಾಜಕರು--ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರ ಕೊಟ್ಟರು.
- Exodus 33:2 ವಿಮೋಚನಕಾಂಡ 33:2ನಾನು ನಿನ್ನ ಮುಂದೆ ದೂತನನ್ನು ಕಳುಹಿಸಿ ಕಾನಾನ್ಯರನ್ನೂ ಅಮೋರಿಯರನ್ನೂ ಹಿತ್ತಿಯರನ್ನೂ ಪೆರಿಜೀಯರನ್ನೂ ಹಿವ್ವಿಯರನ್ನೂ ಯೆಬೂಸಿಯರನ್ನೂ ಹೊರಡಿಸಿ ಬಿಡುವೆನು.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- John 18:40 ಯೋಹಾನನು 18:40ಅದಕ್ಕೆ ಅವರೆಲ್ಲರೂ ತಿರಿಗಿ--ಈ ಮನುಷ್ಯ ನನ್ನಲ್ಲ; ಆದರೆ ಬರಬ್ಬನನ್ನು ಬಿಟ್ಟು ಕೊಡು ಎಂದು ಕೂಗಿಕೊಂಡರು. ಈ ಬರಬ್ಬನು ಕಳ್ಳನಾಗಿದ್ದನು.
Original words (Greek)
- This · G5126τοῦτον toûton
- Moses · G3475Μωσεύς Mōseús
- whom · G3739ὅς hós
- refused · G720ἀρνέομαι arnéomai
- saying · G2036ἔπω épō
- Who · G5101τίς tís
- made · G2525καθίστημι kathístēmi
- thee · G4571σέ sé
- ruler · G758ἄρχων árchōn
- and · G2532καί kaí
- judge · G1348δικαστής dikastḗs
- same · G5126τοῦτον toûton
- did · G649ἀποστέλλω apostéllō
- God · G2316θεός theós
- send · G649ἀποστέλλω apostéllō
- ruler · G758ἄρχων árchōn
- and · G2532καί kaí
- deliverer · G3086λυτρωτής lytrōtḗs
- by · G1722ἐν en
- hand · G5495χείρ cheír
- angel · G32ἄγγελος ángelos
- which · G3588ὁ ho
- appeared · G3700ὀπτάνομαι optánomai
- him · G846αὐτός autós
- in · G1722ἐν en
- bush · G942βάτος bátos