Skip to content
ThuthiThuthiThuthi
Acts · chapter 7 · verse 37

Acts 7:37 in Kannada

ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್‌ ಜನರಿಗೆ ಹೇಳಿದ ಆ ಮೋಶೆಯು ಇವನೇ.

Nimma devaraada kartanu nannannu ebbisidante nimma sahodararalli obba pravaadiyannu nima gaagi ebbisuvanu; neevu aatana maatige kivigoda bekendu israayel janarige helida aa mosheyu ivane.

Acts 7:37 in English

King James Version (KJV)
This is that Moses, which said unto the children of Israel, A prophet shall the Lord your God raise up unto you of your brethren, like unto me; him shall ye hear.
World English Bible (WEB)
This is that Moses who said to the children of Israel, ‘The Lord our God will raise up a prophet for you from among your brothers, like me.’
American Standard Version (ASV)
This is that Moses, who said unto the children of Israel, A prophet shall God raise up unto you from among your brethren, like unto me.
Bible in Basic English (BBE)
This is the same Moses, who said to the children of Israel, God will give you a prophet from among your brothers, like me.
Darby Translation (DBY)
This is the Moses who said to the sons of Israel, A prophet shall God raise up to you out of your brethren like me [him shall ye hear].
Webster's Bible (WBS)
This is that Moses, who said to the children of Israel, A prophet will the Lord your God raise up to you of your brethren, like me; him will ye hear.
Young's Literal Translation (YLT)
this is the Moses who did say to the sons of Israel: A prophet to you shall the Lord your God raise up out of your brethren, like to me, him shall ye hear.

Read in context

  1. 35ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
  2. 36ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
  3. 37ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್‌ ಜನರಿಗೆ ಹೇಳಿದ ಆ ಮೋಶೆಯು ಇವನೇ.
  4. 38ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
  5. 39ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
Read all of Acts 7

Cross references

Original words (Greek)

Acts 7:37 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.