Acts · chapter 7 · verse 38
Acts 7:38 in Kannada
ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
Ivane seenaayi bettadalli tannodaneyoo pitrugalodaneyoo maatanaadida dootanondige adaviyallidda sabhe yalliddukondu jeevakaravaada devoktigalannu hondi namage kottavanu.
Acts 7:38 in English
- King James Version (KJV)
- This is he, that was in the church in the wilderness with the angel which spake to him in the mount Sina, and [with] our fathers: who received the lively oracles to give unto us:
- World English Bible (WEB)
- This is he who was in the assembly in the wilderness with the angel that spoke to him on Mount Sinai, and with our fathers, who received living revelations to give to us,
- American Standard Version (ASV)
- This is he that was in the church in the wilderness with the angel that spake to him in the mount Sinai, and with our fathers: who received living oracles to give unto us:
- Bible in Basic English (BBE)
- This is the man who was in the church in the waste land with the angel who was talking to him in Sinai, and with our fathers; and to him were given the living words of God, so that he might give them to you.
- Darby Translation (DBY)
- This is he who was in the assembly in the wilderness, with the angel who spoke to him in the mount Sinai, and with our fathers; who received living oracles to give to us;
- Webster's Bible (WBS)
- This is he, that was in the church in the wilderness with the angel who spoke to him on the mount Sina, and [with] our fathers: who received the living oracles to give to us:
- Young's Literal Translation (YLT)
- 'This is he who was in the assembly in the wilderness, with the messenger who is speaking to him in the mount Sinai, and with our fathers who did receive the living oracles to give to us;
Read in context
- 36ಅವನು ಐಗುಪ್ತದೇಶದಲ್ಲಿಯೂ ಕೆಂಪು ಸಮುದ್ರ ದಲ್ಲಿಯೂ ನಾಲ್ವತ್ತು ವರುಷ ಅಡವಿಯಲ್ಲಿಯೂ ಅದ್ಭುತ ಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡಿದ ಮೇಲೆ ಅವರನ್ನು ನಡೆಸಿಕೊಂಡು ಬಂದನು.
- 37ನಿಮ್ಮ ದೇವರಾದ ಕರ್ತನು ನನ್ನನ್ನು ಎಬ್ಬಿಸಿದಂತೆ ನಿಮ್ಮ ಸಹೋದರರಲ್ಲಿ ಒಬ್ಬ ಪ್ರವಾದಿಯನ್ನು ನಿಮ ಗಾಗಿ ಎಬ್ಬಿಸುವನು; ನೀವು ಆತನ ಮಾತಿಗೆ ಕಿವಿಗೊಡ ಬೇಕೆಂದು ಇಸ್ರಾಯೇಲ್ ಜನರಿಗೆ ಹೇಳಿದ ಆ ಮೋಶೆಯು ಇವನೇ.
- 38ಇವನೇ ಸೀನಾಯಿ ಬೆಟ್ಟದಲ್ಲಿ ತನ್ನೊಡನೆಯೂ ಪಿತೃಗಳೊಡನೆಯೂ ಮಾತನಾಡಿದ ದೂತನೊಂದಿಗೆ ಅಡವಿಯಲ್ಲಿದ್ದ ಸಭೆ ಯಲ್ಲಿದ್ದುಕೊಂಡು ಜೀವಕರವಾದ ದೇವೋಕ್ತಿಗಳನ್ನು ಹೊಂದಿ ನಮಗೆ ಕೊಟ್ಟವನು.
- 39ಆದರೆ ನಮ ಪಿತೃಗಳು ಅವನ ಮಾತುಗಳಿಗೆ ವಿಧೇಯರಾಗದೆ ಅವನನ್ನು ತಳ್ಳಿಬಿಟ್ಟು ತಮ್ಮ ಹೃದಯಗಳಲ್ಲಿ ಹಿಂದಕ್ಕೆ ಐಗುಪ್ತದ ಕಡೆಗೆ ತಿರುಗಿಕೊಂಡು
- 40ಅವರು ಆರೋನ ನಿಗೆ--ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ; ಆದದರಿಂದ ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರು ಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು.
Cross references
- Romans 3:2 ರೋಮಾಪುರದವರಿಗೆ 3:2ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು; ಮುಖ್ಯವಾಗಿ ದೈವೋಕ್ತಿಗಳು ಅವರಿಗೆ ಒಪ್ಪಿಸಲ್ಪಟ್ಟವು.
- Hebrews 5:12 ಇಬ್ರಿಯರಿಗೆ 5:12ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
- Deuteronomy 33:4 ಧರ್ಮೋಪದೇಶಕಾಂಡ 33:4ಮೋಶೆ ನಮಗೆ ನ್ಯಾಯಪ್ರಮಾಣವನ್ನು ಆಜ್ಞಾಪಿ ಸಿದ್ದಾನೆ. ಅದೇ ಯಾಕೋಬನ ಸಭೆಯ ಬಾಧ್ಯತೆಯು.
- Acts 7:53 ಅಪೊಸ್ತಲರ ಕೃತ್ಯಗಳು 7:53ದೇವದೂತರ ಮೂಲಕ ನೇಮಕವಾದ ನ್ಯಾಯ ಪ್ರಮಾಣವನ್ನು ನೀವು ಹೊಂದಿದವರಾದರೂ ಅದನ್ನು ಅನುಸರಿಸಲಿಲ್ಲ ಎಂದು ಹೇಳಿದನು.
- 1 Peter 4:11 1 ಪೇತ್ರನು 4:11ಒಬ್ಬನು ಬೋಧಿಸು ವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲಾದರಲ್ಲಿ ಯೇಸು ಕ್ರಿಸ್ತನ ಮೂಲಕ ದೇವರಿಗೆ ಮಹಿಮೆ ಉಂಟಾಗುವದು. ಯೇಸು ಕ್ರಿಸ್ತನಿಗೆ ಸ್ತೋತ್ರವೂ ಆಧಿಪತ್ಯವೂ
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Deuteronomy 6:1–3 ಧರ್ಮೋಪದೇಶಕಾಂಡ 6:1–3ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶದಲ್ಲಿ ಮಾಡತಕ್ಕವುಗಳು; ನೀನು ನಿನ್ನ ದೇವರಾದ ಕರ್ತನಿಗೆ ಭಯಪಟ್ಟು ನಾನು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ನಿಯಮಗಳನ್ನು ಮತ್ತು ಆಜ್ಞೆಗಳನ್ನು ನೀನೂ ನಿನ್ನ ಮಗನೂ ನಿನ್ನ ಮೊಮ್ಮ ಗನೂ ನಿನ್ನ ಜೀವಿತದ ದಿವಸಗಳಲ್ಲೆಲ್ಲಾ ಕೈಕೊ ಳ್ಳುವ ಹಾಗೆಯೂ ನಿನ್ನ ದಿವಸಗಳು ಬಹಳವಾಗುವ ಹಾಗೆಯೂ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವ ರಾದ ಕರ್ತನು ಆಜ್ಞಾಪಿಸಿದ ಆಜ್ಞೆ ವಿಧಿ ನ್ಯಾಯ ಗಳು ಇವೇ. ಹೀಗಿರುವದರಿಂದ ಓ ಇಸ್ರಾಯೇಲೇ, ನಿನ್ನ ಪಿತೃಗಳ ದೇವರಾದ ಕರ್ತನು ವಾಗ್ದಾನ ಮಾಡಿದ ಪ್ರಕಾರ ಹಾಲೂಜೇನೂ ಹರಿಯುವ ದೇಶ ದಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ಅನುಸರಿಸಬೇಕು.
- Deuteronomy 5:27–31 ಧರ್ಮೋಪದೇಶಕಾಂಡ 5:27–31ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ. ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು. ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು. ನೀನು ಹೋಗಿ ಅವರಿಗೆ--ನಿಮ್ಮ ಡೇರೆಗಳಿಗೆ ತಿರುಗಿಕೊಳ್ಳಬೇಕು ಎಂದು ಹೇಳು. ನೀನಾದರೋ ಇಲ್ಲಿ ನನ್ನ ಸಂಗಡ ನಿಂತು ಕೋ; ಆಗ ನೀನು ಅವರಿಗೆ ಬೋಧಿಸತಕ್ಕಂಥ ಮತ್ತು ನಾನು ಅವರಿಗೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಅವರು ಮಾಡತಕ್ಕಂಥ ಎಲ್ಲಾ ಆಜ್ಞೆ ನಿಯಮ ನ್ಯಾಯ ಗಳನ್ನು ನಿನಗೆ ಹೇಳುವೆನು ಅಂದನು.
- Isaiah 63:9 ಯೆಶಾಯ 63:9ಅವರಿಗೆ ಆದ ಎಲ್ಲಾ ಶ್ರಮೆಯಲ್ಲಿ ಆತನಿಗೆ ಶ್ರಮೆ ಆಯಿತು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನ ಪ್ರೀತಿಯಲ್ಲಿಯೂ ತನ್ನ ಕನಿಕರ ದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು; ಪೂರ್ವಕಾಲದ ದಿನಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.
- Deuteronomy 32:46–47 ಧರ್ಮೋಪದೇಶಕಾಂಡ 32:46–47ನಾನು ಈ ಹೊತ್ತು ನಿಮಗೆ ಸಾಕ್ಷಿಯಾಗಿ ಹೇಳುವ ಮಾತುಗಳನ್ನೆಲ್ಲಾ ನಿಮ್ಮ ಹೃದಯಗಳಲ್ಲಿ ಇಡಿರಿ; ಈ ನ್ಯಾಯಪ್ರಮಾಣದ ಮಾತುಗಳನ್ನೆಲ್ಲಾ ಕೈಕೊಳ್ಳುವದಕ್ಕೆ ನಿಮ್ಮ ಮಕ್ಕಳಿಗೆ ಆಜ್ಞಾಪಿಸಬೇಕು. ಇದು ನಿಮಗೆ ವ್ಯರ್ಥವಾದದ್ದಲ್ಲ, ಇದು ನಿಮ್ಮ ಜೀವವೇ. ನೀವು ಸ್ವಾಧೀನಮಾಡಿಕೊಳ್ಳುವದಕ್ಕೆ ಯೊರ್ದನನ್ನು ದಾಟುವ ಭೂಮಿಯಲ್ಲಿ ಇದರಿಂದಲೇ ನಿಮ್ಮ ದಿವಸಗಳನ್ನು ಹೆಚ್ಚಿಸಿಕೊಳ್ಳುವಿರಿ ಎಂದು ಹೇಳಿದನು.
- Acts 7:30 ಅಪೊಸ್ತಲರ ಕೃತ್ಯಗಳು 7:30ನಾಲ್ವತ್ತು ವರುಷ ತುಂಬಿದ ಮೇಲೆ ಸೀನಾಯಿ ಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಕರ್ತನ ದೂತನು ಅವನಿಗೆ ಕಾಣಿಸಿಕೊಂಡನು.
- Exodus 19:3–17 ವಿಮೋಚನಕಾಂಡ 19:3–17ಮೋಶೆಯು ದೇವರ ಸನ್ನಿಧಿಗೆ ಹೋದನು. ಆಗ ಕರ್ತನು ಪರ್ವತದ ಮೇಲಿನಿಂದ ಅವನನ್ನು ಕರೆದು ಅವನಿಗೆ--ನೀನು ಯಾಕೋಬನ ಮನೆತನದವರಾದ ಇಸ್ರಾಯೇಲ್ ಮಕ್ಕಳಿಗೆ ಹೀಗೆ ಹೇಳು-- ನಾನು ಐಗುಪ್ತ್ಯರಿಗೆ ಮಾಡಿದ್ದನ್ನು ನೀವು ನೋಡಿದ್ದೀರಿ; ನಿಮ್ಮನ್ನು ಹದ್ದುಗಳ ರೆಕ್ಕೆಗಳ ಮೇಲೆ ನಾನು ಹೇಗೆ ಹೊತ್ತುಕೊಂಡು ನನ್ನ ಬಳಿಗೆ ಬರಮಾಡಿದೆನೆಂಬದನ್ನೂ ನೀವು ನೋಡಿದ್ದೀರಿ; ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು. ಆಗ ಮೋಶೆಯು ಬಂದು ಜನರ ಹಿರಿಯರನ್ನು ಕರೆದು ಕರ್ತನು ತನಗೆ ಆಜ್ಞಾಪಿಸಿದ ಈ ಮಾತುಗ ಳನ್ನೆಲ್ಲಾ ಅವರ ಮುಂದೆ ಇಟ್ಟನು. ಜನರೆಲ್ಲಾ ಏಕವಾಗಿ ಉತ್ತರ ಕೊಟ್ಟು--ಕರ್ತನು ಹೇಳಿದವುಗಳನ್ನೆಲ್ಲಾ ಮಾಡುತ್ತೇವೆ ಎಂದು ಹೇಳಿದರು. ಆಗ ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿರಿಗಿ ಹೇಳಿದನು. ಕರ್ತನು ಮೋಶೆಗೆ--ಇಗೋ, ನಾನು ನಿನ್ನ ಸಂಗಡ ಮಾತನಾಡುವದನ್ನು ಜನರು ಕೇಳುವ ಹಾಗೆಯೂ ಅವರು ಸದಾಕಾಲ ನಿನ್ನನ್ನು ನಂಬುವಂತೆಯೂ ಮಂದ ವಾದ ಮೇಘದಲ್ಲಿ ನಾನು ನಿನ್ನ ಬಳಿಗೆ ಬರುತ್ತೇನೆ ಅಂದನು. ಮೋಶೆಯು ಜನರ ಮಾತುಗಳನ್ನು ಕರ್ತನಿಗೆ ತಿಳಿಸಿದನು. ಆಗ ಕರ್ತನು ಮೋಶೆಗೆ--ಜನರ ಬಳಿಗೆ ಹೋಗಿ ಈ ಹೊತ್ತೂ ನಾಳೆಯೂ ಅವರನ್ನು ಶುದ್ಧಮಾಡು, ಅವರು ತಮ್ಮ ವಸ್ತ್ರಗಳನ್ನು ತೊಳಕೊಳ್ಳಲಿ. ಮೂರ ನೆಯ ದಿನದಲ್ಲಿ ಅವರು ಸಿದ್ಧವಾಗಿರಲಿ; ಯಾಕಂದರೆ ಮೂರನೆಯ ದಿನದಲ್ಲಿ ಕರ್ತನು ಸಮಸ್ತ ಜನರ ಕಣ್ಣೆದುರಿನಲ್ಲಿ ಸೀನಾಯಿ ಪರ್ವತಕ್ಕೆ ಇಳಿದು ಬರುವನು. ಜನರಿಗೋಸ್ಕರ ಸುತ್ತಲೂ ಮೇರೆಗಳನ್ನು ಮಾಡಿಸಿ ಅವರಿಗೆ--ನೀವು ಬೆಟ್ಟವನ್ನು ಏರದಂತೆಯೂ ಅದರ ಮೇರೆಯನ್ನು ಮುಟ್ಟದಂತೆಯೂ ಜಾಗ್ರತೆಯಾಗಿರ್ರಿ; ಬೆಟ್ಟವನ್ನು ಮುಟ್ಟಿದವರೆಲ್ಲಾ ಖಂಡಿತವಾಗಿ ಸಾಯ ಬೇಕು. ಯಾವನಾದರೂ ಅದನ್ನು ಮುಟ್ಟಬಾರದು; ಮುಟ್ಟಿದ ಪಶುವನ್ನಾಗಲಿ ಮನುಷ್ಯನನ್ನಾಗಲಿ ನಿಶ್ಚಯ ವಾಗಿ ಕಲ್ಲೆಸೆದು ಕೊಲ್ಲಬೇಕು. ಇಲ್ಲವೆ ಈಟಿಯಿಂದ ತಿವಿಯಬೇಕು. ದೀರ್ಘವಾಗಿ ತುತೂರಿಯು ಊದುವ ಸಮಯದಲ್ಲಿ ಅವರು ಬೆಟ್ಟದ ಮೇಲೆ ಬರಬೇಕು ಅಂದನು. ಆಗ ಮೋಶೆಯು ಬೆಟ್ಟದಿಂದಿಳಿದು ಜನರನ್ನು ಶುದ್ಧಿಮಾಡಿದನು. ಅವರು ತಮ್ಮ ವಸ್ತ್ರಗಳನ್ನು ತೊಳೆದು ಕೊಂಡರು. ಅವನು ಜನರಿಗೆ--ಮೂರನೆಯ ದಿನ ಕ್ಕಾಗಿ ಸಿದ್ಧರಾಗಿರ್ರಿ, ನೀವು ನಿಮ್ಮ ಹೆಂಡತಿಯರ ಬಳಿಗೆ ಸೇರದೆ ಇರ್ರಿ ಅಂದನು. ಮೂರನೆಯ ದಿನದಲ್ಲಿ ಉದಯವಾದಾಗ ಬೆಟ್ಟದ ಮೇಲೆ ಗುಡುಗುಗಳೂ ಮಿಂಚುಗಳೂ ಮಂದವಾದ ಮೇಘವೂ ಉಂಟಾಗಿ ಬಹು ಬಲವಾದ ತುತೂರಿಯ ಶಬ್ದವಾಯಿತು. ಪಾಳೆಯದಲ್ಲಿದ್ದ ಜನರೆಲ್ಲರೂ ನಡುಗಿ ದರು. ಆಗ ಮೋಶೆಯು ಜನರನ್ನು ಪಾಳೆಯ ದೊಳಗಿಂದ ದೇವರನ್ನು ಸಂಧಿಸುವದಕ್ಕೆ ಹೊರಗೆ ಬರಮಾಡಿದನು; ಆಗ ಅವರು ಬೆಟ್ಟದ ಕೆಳಗೆ ನಿಂತು ಕೊಂಡರು.
Original words (Greek)
- This · G3778οὗτος hoûtos
- is · G2076ἐστί estí
- was · G1096γίνομαι gínomai
- in · G1722ἐν en
- church · G1577ἐκκλησία ekklēsía
- in · G1722ἐν en
- wilderness · G2048ἔρημος érēmos
- with · G3326μετά metá
- angel · G32ἄγγελος ángelos
- which · G3588ὁ ho
- spake · G2980λαλέω laléō
- him · G846αὐτός autós
- in · G1722ἐν en
- mount · G3735ὄρος óros
- Sina · G4614Σινᾶ Sinâ
- and · G2532καί kaí
- our · G2257ἡμῶν hēmōn
- fathers · G3962πατήρ patḗr
- who · G3739ὅς hós
- received · G1209δέχομαι déchomai
- lively · G2198ζάω záō
- oracles · G3051λόγιον lógion
- give · G1325δίδωμι dídōmi
- us · G2254ἡμῖν hēmîn